📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕ್ಷುಲ್ಲಕ ವಿಚಾರಕ್ಕೆ ಯುವಕನ ಬರ್ಬರ ಕೊಲೆ: ಹುಡುಗಿ ವಿಚಾರಕ್ಕೆ ನಡೆಯಿತಾ ಕೃತ್ಯ!?

ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ...

ಭೀಕರ ಅಪಘಾತ: ಡಿವೈಡರ್ʼಗೆ ಕಾರು ಡಿಕ್ಕಿ, 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು...

ಮಾರಕಾಸ್ತ್ರಗಳಿಂದ ಮಾಜಿ ಸಚಿವರ ಸಂಬಂಧಿಯ ಭೀಕರ ಹತ್ಯೆ! ಫೈನಾನ್ಸ್ ಕಚೇರಿಯಲ್ಲೇ ಕೃತ್ಯ

ಕಲಬುರಗಿ: ನಗರದ ಪಿ ಅಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ...

Political News

ಗೌರವ ಡಾಕ್ಟರೇಟ್ ಪದವಿ ನಿರಾಕರಿಸಿದ ಬೊಮ್ಮಾಯಿ! ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...

ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ಅಹ್ಮದ್

ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...

Cinema

Dharwad News

Gadag News

Trending

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯ ಎಂ.ಬಿ.ಎ ಕಾಲೇಜು...

ಟೆಕ್ಕಿ ದಂಪತಿಗೆ ದುರಂತ: ಹೆದ್ದಾರಿಯಲ್ಲಿ ಕಾರು-ಲಾರಿ ಡಿಕ್ಕಿ, ನವವಿವಾಹಿತೆ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಬೆಂಗಳೂರು ಹೈದರಾಬಾದ್‌ ಹೈವೆಯ ಶೆಟ್ಟಿಗೆರೆ ಕ್ರಾಸ್ ಬಳಿ ಕಾರು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ...

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಲಿ: ಶ್ರೇಯಸ್ ಪಟೇಲ್ ಮನವಿ

ನವದೆಹಲಿ: ಹಾಸನ ಜಿಲ್ಲೆಯ ವಿಶಿಷ್ಟವಾದ ರಾಜಮುಡಿ ಅಕ್ಕಿಗೆ ಶೀಘ್ರವಾಗಿ ಭೌಗೋಳಿಕ ಸೂಚಕ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಹಾಸನ ಸಂಸದ ಶ್ರೇಯಸ್ ಪಟೇಲ್ ಮನವಿ ಮಾಡಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, ರಾಜಮುಡಿ ಅಕ್ಕಿಯ...

ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ರದ್ದುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಲು ಬಿಜೆಪಿ ಸಂಚು ರೂಪಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಆರೋಪಿಸಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ...

ಕರಾವಳಿ ಜನತೆಗೆ ಸಿಹಿ ಸುದ್ದಿ: ಏಪ್ರಿಲ್ 8ರಿಂದ ಕುವೈತ್–ಮಂಗಳೂರು ವಿಮಾನ ಸೇವೆ ಆರಂಭ

ಮಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ಉದ್ಯೋಗದಲ್ಲಿರುವ ದಕ್ಷಿಣ ಭಾರತದ ಪ್ರಯಾಣಿಕರಿಗೆ, ವಿಶೇಷವಾಗಿ ಕರಾವಳಿ ಭಾಗದ ಜನರಿಗೆ ಜಜೀರಾ ಏರ್‌ವೇಸ್ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಏಪ್ರಿಲ್ 8ರಿಂದ ಸೌದಿ ಅರೇಬಿಯಾದ ದಮ್ಮಮ್ ಮೂಲಕ ಕುವೈತ್...

ನಿಯಂತ್ರಣ ತಪ್ಪಿದ ಇನ್ನೋವಾ ಕಾರು: ಅಡಿಕೆ ತೋಟಕ್ಕೆ ಬಿದ್ದು ಚಾಲಕನಿಗೆ ಗಂಭೀರ ಗಾಯ

ಹಾಸನ: ನಿಯಂತ್ರಣ ತಪ್ಪಿದ ಕಾರೊಂದು ಅಡಿಕೆ ತೋಟಕ್ಕೆ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಲಿಂಗಾಪುರ ಗ್ರಾಮದ ಬಳಿ ನಡೆದಿದೆ. ಮಂಗಳೂರಿನಿಂದ ಬೇಲೂರು ಕಡೆಗೆ ತೆರಳುತ್ತಿದ್ದ ಇನ್ನೋವಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!