ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಭಾರತೀಯರಾದ ನಾವೆಲ್ಲ ಒಂದೇ ಎಂಬ ಮನೋಭಾವನೆ ಪ್ರತಿಯೊಬ್ಬರ ಅಂತರಾಳದ ಮಾತಾಗಬೇಕು. ಅಂದಾಗ ಮಾತ್ರ ಸುಭದ್ರ-ಸಂಘಟಿತ ಭಾರತ ಕಟ್ಟಲು ಸಾಧ್ಯ. ಅಂತಹ ಅಂತರಾಳವು ಹಿಂದೂ ಸಮ್ಮೇಳನಗಳ ಸಂಘಟನೆಯಿಂದ ಆಗಲಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಗದಗ: ಭಕ್ತಿ, ಸೇವೆ, ಶಿಕ್ಷಣ ರಂಗದಲ್ಲಿ ಬಸವಣ್ಣವರ ತತ್ವ-ಸಿದ್ಧಾಂತಗಳನ್ನು ಸಮುದಾಯವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಆದಾಯ ತೆರಿಗೆ ಇಲಾಖೆಯ ಡೆಪ್ಯೂಟಿ ಕಮೀಷನರ್ ಜಗದೀಶ ಬಳಗಾನೂರ ಹೇಳಿದರು.
ಅವರು ನಗರದಲ್ಲಿ ಕರ್ನಾಟಕ...
ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಪಂ. ಭೀಮಸೇನ ಜೋಷಿ ರಂಗಮಂದಿರದಲ್ಲಿ ಎಚ್.ಕೆ. ಪಾಟೀಲ ಪ್ರತಿಷ್ಠಾನ ಹಾಗೂ ಜಿಎನ್‌ಟಿಟಿಎಫ್, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗಣಿತ ಬಾಲಭಾಸ್ಕರ ತಾಲೂಕು ಮಟ್ಟದ ಪರೀಕ್ಷೆಯ ಉದ್ಘಾಟನಾ ಕಾರ್ಯಕ್ರಮ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರವು ನಗರಾಭಿವೃದ್ಧಿ ಇಲಾಖೆಯ ಮೂಲಕ ಜಾರಿಗೆ ತಂದಿರುವ ಯುಐಒಎಸ್ (ಯುನಿಫೈಡ್ ಬಿಲ್ಡಿಂಗ್ ಪರ್ಮಿಷನ್ ಸಿಸ್ಟಮ್) ತಂತ್ರಾಂಶವು ಗದಗ-ಬೆಟಗೇರಿ ನಗರಸಭಾ ವ್ಯಾಪ್ತಿಯಲ್ಲಿ ಗಂಭೀರ ತಾಂತ್ರಿಕ ದೋಷಗಳಿಂದ ಕೂಡಿದ್ದು, ಇದರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೀಪದ ಹೂವಿನ ಶಿಗ್ಲಿ ಗ್ರಾಮದ ವಿರಕ್ತಮಠವು ಈ ಭಾಗದಲ್ಲಿಯೇ ಸಮನ್ವಯತೆಯನ್ನು ಸಾರುವ ಶ್ರದ್ಧಾ ಕೇಂದ್ರವಾಗಿ ಬೆಳೆಯುತ್ತಿದ್ದು, ಇಂತಹ ಪವಿತ್ರ ಕ್ಷೇತ್ರವನ್ನಾಗಿ 만든 ಲಿಂ.ನಿರಂಜನ ಮಹಾಸ್ವಾಮಿಗಳು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಅಷ್ಟೇ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರದ ಹಿಂದೂ ಸಮ್ಮೇಳನ ಸಮಿತಿಯಿಂದ ಜ. 18ರಂದು ಭಾನುವಾರ ಪಟ್ಟಣದಲ್ಲಿ ಹಿಂದೂ ಸಮ್ಮೇಳನ ಮತ್ತು ಬೃಹತ್ ಶೋಭಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಎಲ್ಲ ಹಿಂದೂ ಬಾಂಧವರು ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳಬೇಕೆಂದು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...