ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಉಡುಪಿ: ಮಲೆಯಾಳಂ ಚಿತ್ರರಂಗದ ಖ್ಯಾತ ನಟ ಹಾಗೂ ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಕುಟುಂಬ ಹಾಗೂ ಸ್ನೇಹಿತರೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೃಷ್ಣಮಠಕ್ಕೆ ಆಗಮಿಸಿದ ಸಂದರ್ಭದಲ್ಲಿ...
ಉತ್ತರ ಕನ್ನಡ:-ಜಿಲ್ಲೆಯ ಶಿರಸಿ ತಾಲೂಕಿನ ಬಿಳಗೇರಿ–ಸುರಗುಪ್ಪ ಗ್ರಾಮದಲ್ಲಿ ಜನವರಿ 9ರ ರಾತ್ರಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣವನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ.
ಈ ಸಂಬಂಧ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ...
ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣಗಳು ನಡೆದಿವೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು.
ರಾಜ್ಯ...
ಬೆಂಗಳೂರು: ಮುಂಬೈ ಮಹಾನಗರದ ಜನತೆ ಬಿಜೆಪಿಗೆ ಭರ್ಜರಿ ಬೆಂಬಲ ನೀಡಿದಂತೆ, ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿಯೂ ಸಹ ಬೆಂಗಳೂರು ಮಹಾಜನತೆ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ...
ಬೆಂಗಳೂರು: ಪರವಾನಗಿ ಹೊಂದಿರದ ಚಾಲಕನಿಂದ ರಸ್ತೆ ಅಪಘಾತ ಸಂಭವಿಸಿದರೆ, ಆ ವಾಹನದ ಮಾಲೀಕರೇ ಸಂತ್ರಸ್ತರಿಗೆ ಪರಿಹಾರ ಪಾವತಿಸಬೇಕಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಶಾಲಾ ವಾಹನ ನಿಯಂತ್ರಣ ಕಳೆದುಕೊಂಡು ನದಿಗೆ ಬಿದ್ದು ಚಾಲಕ ಮೃತಪಟ್ಟ ಪ್ರಕರಣಕ್ಕೆ...
ದೇವನಹಳ್ಳಿ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಬಿ) ಸರಕು ಸಾಗಾಟ ಕ್ಷೇತ್ರದಲ್ಲೂ ಹೊಸ ದಾಖಲೆ ನಿರ್ಮಿಸಿದೆ. ಕಳೆದ ವರ್ಷ ಕೆಐಎಬಿಯಿಂದ ಒಟ್ಟು 5 ಲಕ್ಷ 20 ಸಾವಿರ 985 ಮೆಟ್ರಿಕ್ ಟನ್ ಸರಕು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...