ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಬೆಂಗಳೂರು: ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ ಹಾಕಿದ ಆರೋಪದ ಪ್ರಕರಣದಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ...
ಬೆಂಗಳೂರು: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ಜಯಭೇರಿಯ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯ ಬಳಿ ಇಂದು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಬೆಂಗಳೂರು ಉತ್ತರ...
ಕಂಪ್ಲಿ: ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಸಮೀಪ ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ರಸ್ತೆಗೆ ಸೋರಿಕೆಯಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು...
ನವದೆಹಲಿ: “ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...
ಮಂಡ್ಯ: ಮಾಯಪ್ಪನಹಳ್ಳಿ ಗ್ರಾಮದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಯೋಗೇಶ್ (30) ಎಂಬ ವ್ಯಕ್ತಿಯನ್ನು ತಮ್ಮ ಅಣ್ಣ ಲಿಂಗರಾಜು ಮತ್ತು ಅಣ್ಣನ ಮಕ್ಕಳು ಭರತ್, ದರ್ಶನ್ ಸೇರಿ 28 ಬಾರಿ ಇರಿದು ಕೊಂದು ಹತ್ಯೆ...
ರಾಮನಗರದಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಕಾರ್ಯಕ್ರಮ ಮತ್ತೊಂದು ವಿವಾದಕ್ಕೆ ಸಿಲುಕಿದೆ. ರಣಹದ್ದು ಸಂರಕ್ಷಣಾ ಟ್ರಸ್ಟ್ ತಪ್ಪು ಮಾಹಿತಿ ಹರಡಲಾಗಿದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ಕಾರ್ಯಕ್ರಮದ ಹೆಡ್‌ಗೆ ನೋಟಿಸ್ ಜಾರಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...