Crime News

ಮೈಸೂರಿನಲ್ಲಿ ಶಾಲಾ ವಾಹನ ಹರಿದು ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು!

ಮೈಸೂರು: ಶಾಲೆಯಿಂದ ವಾಪಸ್ ಬಂದಿದ್ದ ಅಣ್ಣನನ್ನು ಕರೆದುಕೊಳ್ಳಲು ತಾಯಿಯೊಂದಿಗೆ ಹೋಗಿದ್ದ 1.7...

ಬೆಳಗಾವಿಯಲ್ಲಿ ಭೀಕರ ಕೃತ್ಯ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ!

ಬೆಳಗಾವಿ: ವಿಚ್ಛೇದನ ಕೇಳಿದ್ದಕ್ಕೆ ಸಿಟ್ಟಿಗೆದ್ದ ಪತಿ, ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು...

ಲಕ್ಷ್ಮೀ ಪೂಜೆಗೆ ಬಂದು ₹8 ಲಕ್ಷದ ಚಿನ್ನಾಭರಣ ದೋಚಿದ್ದ ಸಂಬಂಧಿ ಅರೆಸ್ಟ್!

ಬೆಂಗಳೂರು: ಸಂಬಂಧಿಕರ ಮನೆಗೆ ಬಂದು ಅಸಲಿ ಚಿನ್ನಾಭರಣಗಳನ್ನು ಕದ್ದು, ಆ ಜಾಗದಲ್ಲಿ...

ಅನೈತಿಕ ಸಂಬಂಧದ ಅನುಮಾನ: ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ?

ಕಲಬುರಗಿ: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೇ ಆಕೆಯ ಕತ್ತು ಹಿಸುಕಿ...

ಫೇಸ್ಬುಕ್ ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಪ್ರಮಾಣದ ಸೈಬರ್ ವಂಚನೆ ಬೆಳಕಿಗೆ...

Political News

ಬರ ಪರಿಹಾರ ಕೇಳಲು ಸರ್ವಪಕ್ಷ ನಿಯೋಗದ ಜೊತೆ ಬಿಜೆಪಿಯೂ ಬರಲಿ, ಬರದಿದ್ದರೆ ಕಪಟ ನಾಟಕ ಗೊತ್ತಾಗುತ್ತೆ: ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಇದು ‘ಸರ್ಕಾರದ ಕಮಿಟ್ಮೆಂಟ್’ ಎಂದ ಯತೀಂದ್ರ ಸಿದ್ದರಾಮಯ್ಯ!

ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಸಿಎಂ ಸಿದ್ದರಾಮಯ್ಯರಿಂದ ಸದನದ ಪಾವಿತ್ರ್ಯತೆಗೆ ಧಕ್ಕೆ: ಬಿ.ವೈ. ವಿಜಯೇಂದ್ರ ಆರೋಪ

ಬೆಳಗಾವಿ: ಸದನದಲ್ಲಿ ನಾಡಿನ ಜನರ ಒಳಿತಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಲು ಸದನವನ್ನು ಬಳಸಿಕೊಳ್ಳಲಾಗುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ...

ಪೊಲೀಸ್ ಠಾಣೆ ಮೆಟ್ಟಿಲೇರಿದ ಸಾಕು ನಾಯಿ ಜಗಳ! ಅಷ್ಟಕ್ಕೂ ಆಗಿದ್ದೇನು..?

ಹುಬ್ಬಳ್ಳಿ: ಬೀದಿ ನಾಯಿಗಳ ವಿಚಾರ ದೇಶದ ಸರ್ವೋಚ್ಚ ನ್ಯಾಯಾಲಯದವರೆಗೂ ತಲುಪಿರುವ ನಡುವೆಯೇ, ಈಗ ಸಾಕು ನಾಯಿಯ ಕಾಟ ಹುಬ್ಬಳ್ಳಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ವರದಿಯಾಗಿದೆ. ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ...

ಪತಿ-ಪತ್ನಿ ಜಗಳ: ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ

ಬೆಂಗಳೂರು: ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ನಾಲ್ಕು ವರ್ಷದ ಮಗಳನ್ನು ಬೆಂಕಿ ಹಚ್ಚಿ ಕೊಂದ ಬಳಿಕ ತಾಯಿಯೇ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಸೀತಾ (29) ಮತ್ತು ಅವರ ಪುತ್ರಿ ಸೃಷ್ಟಿ...

ಲಕ್ಕುಂಡಿಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಸಂಭ್ರಮ

ಲಕ್ಕುಂಡಿ: ಭಾರತ ಕಂಡ ಮಹಾನ್ ಆಧ್ಯಾತ್ಮಿಕ ಚಿಂತಕ ಹಾಗೂ ಯುವಶಕ್ತಿಗೆ ಪ್ರೇರಣೆಯಾಗಿರುವ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ ಎಂದು ಹಿರಿಯ ಶಿಕ್ಷಕ ಬಸವರಾಜ ಗರ್ಜಪ್ಪನವರ ಹೇಳಿದರು. ಇಲ್ಲಿನ ಬಾಪೂಜಿ ಕಿರಿಯ...

ಬಳಗಾನೂರಿನ ಶರಣ ಬಳಗದವರು ಆತ್ಮದಲ್ಲಿ ಭಕ್ತಿಯನ್ನು ಬೆಳೆಸಿದ್ದಾರೆ: ಶ್ರೀ ಶಿವಶಾಂತವೀರ ಶರಣರು

ಗದಗ: ರೈತನು ಭೂಮಿಯಲ್ಲಿ ಬೆಳೆಯನ್ನು ಬೆಳೆಯುವಂತೆ, ಬಳಗಾನೂರಿನ ಶರಣ ಬಳಗದವರು ಆತ್ಮದಲ್ಲಿ ಭಕ್ತಿಯನ್ನು ಬೆಳೆಸಿದ್ದಾರೆ ಎಂದು ಬಳಗಾನೂರಿನ ಚನ್ನವೀರ ಶರಣರ ಶ್ರೀಮಠದ ಪೂಜ್ಯ ಶ್ರೀ ಶಿವಶಾಂತವೀರ ಶರಣರು ಹೇಳಿದರು. ಚಿಕೇನಕೊಪ್ಪದ ಚನ್ನವೀರ ಶರಣರ 31ನೇ...

8 ಕೋಟಿ ವೆಚ್ಚದ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ಭವನಕ್ಕೆ ಶಂಕುಸ್ಥಾಪನೆ

ವಿಜಯಸಾಕ್ಷಿ ಸುದ್ದಿ,ಗದಗ: ಕುಕನೂರು–ಮುಂಡರಗಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಮಂಡಲಗಿರಿ ಗ್ರಾಮದಲ್ಲಿ, ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಸರ್ಕಾರಕ್ಕೆ ದಾನ ನೀಡಿದ 2.5 ಎಕರೆ ಜಮೀನಿನಲ್ಲಿ ನಿರ್ಮಾಣಗೊಳ್ಳಲಿರುವ ಬುದ್ಧ–ಬಸವ–ಅಂಬೇಡ್ಕರ್ ಸಂಕೀರ್ಣದಡಿ ಡಾ. ತೋಂಟದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News