Crime News

ಬೆಳಗಾವಿಯಲ್ಲಿ ಭೀಕರ ಕೃತ್ಯ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ!

ಬೆಳಗಾವಿ: ವಿಚ್ಛೇದನ ಕೇಳಿದ್ದಕ್ಕೆ ಸಿಟ್ಟಿಗೆದ್ದ ಪತಿ, ಪತ್ನಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು...

ಲಕ್ಷ್ಮೀ ಪೂಜೆಗೆ ಬಂದು ₹8 ಲಕ್ಷದ ಚಿನ್ನಾಭರಣ ದೋಚಿದ್ದ ಸಂಬಂಧಿ ಅರೆಸ್ಟ್!

ಬೆಂಗಳೂರು: ಸಂಬಂಧಿಕರ ಮನೆಗೆ ಬಂದು ಅಸಲಿ ಚಿನ್ನಾಭರಣಗಳನ್ನು ಕದ್ದು, ಆ ಜಾಗದಲ್ಲಿ...

ಅನೈತಿಕ ಸಂಬಂಧದ ಅನುಮಾನ: ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ?

ಕಲಬುರಗಿ: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೇ ಆಕೆಯ ಕತ್ತು ಹಿಸುಕಿ...

ಫೇಸ್ಬುಕ್ ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಪ್ರಮಾಣದ ಸೈಬರ್ ವಂಚನೆ ಬೆಳಕಿಗೆ...

Political News

ಬರ ಪರಿಹಾರ ಕೇಳಲು ಸರ್ವಪಕ್ಷ ನಿಯೋಗದ ಜೊತೆ ಬಿಜೆಪಿಯೂ ಬರಲಿ, ಬರದಿದ್ದರೆ ಕಪಟ ನಾಟಕ ಗೊತ್ತಾಗುತ್ತೆ: ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಇದು ‘ಸರ್ಕಾರದ ಕಮಿಟ್ಮೆಂಟ್’ ಎಂದ ಯತೀಂದ್ರ ಸಿದ್ದರಾಮಯ್ಯ!

ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಕೊನೆಗೂ ಡೊನಾಲ್ಡ್​ ಟ್ರಂಪ್ʼ​ಗೆ ಸಿಕ್ಕೇ ಬಿಡ್ತು ನೊಬೆಲ್ ಶಾಂತಿ ಪುರಸ್ಕಾರ!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಶಾಂತಿ ಪುರಸ್ಕಾರ ಸಿಕ್ಕಿದೆಯೇ ಎಂಬ ವಿಚಾರ ಜಾಗತಿಕವಾಗಿ ಚರ್ಚೆಗೆ ಕಾರಣವಾಗಿದೆ. ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಹಾಗೂ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ...

ಹುಡುಗರಂತೆ ವೇಷಧರಿಸಿ ಮನೆಗಳ್ಳತನ: ಬೆಂಗಳೂರಿನಲ್ಲಿ ಇಬ್ಬರು ಯುವತಿಯರ ಅರೆಸ್ಟ್

ಬೆಂಗಳೂರು: ನಗರದಲ್ಲಿ ಹುಡುಗರಂತೆ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಯುವತಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13ರಂದು ಸಂಪಿಗೇಹಳ್ಳಿ ನಿವಾಸಿ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿ...

ರಾಮಗಿರಿ ಬಳಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಐವರಿಗೆ ಗಂಭೀರ ಗಾಯ: ಸಿಸಿಟಿವಿಯಲ್ಲಿ ಅಪಘಾತದ ಭೀಕರತೆ ಸೆರೆ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ರಾಮಗಿರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತ ಭಾರೀ ಆತಂಕ ಮೂಡಿಸಿದೆ. ಅತಿವೇಗದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ದೂರಕ್ಕೆ ಚಿಮ್ಮಿ ಬಿದ್ದಿದೆ....

70 ಸಾವಿರ ರೂ. ಕಾರನ್ನು ಮಾಡಿಫೈ ಮಾಡಿದ ವಿದ್ಯಾರ್ಥಿಗೆ 1 ಲಕ್ಷ ರೂ. ದಂಡ!

ಬೆಂಗಳೂರು: ನಗರದಲ್ಲಿ ಸಂಚಾರ ನಿಯಮ ಉಲ್ಲಂಘನೆ ಹಾಗೂ ವಾಹನಗಳ ಅಕ್ರಮ ಮಾಡಿಫಿಕೇಶನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹದ್ದೇ ಘಟನೆಯಲ್ಲಿ ಕೇವಲ ₹70 ಸಾವಿರ ಮೌಲ್ಯದ ಕಾರಿಗೆ ವಿದ್ಯಾರ್ಥಿಯೊಬ್ಬರಿಗೆ ₹1.11 ಲಕ್ಷ ದಂಡ ವಿಧಿಸಿರುವ ಘಟನೆ...

ಮನೆಯಲ್ಲಿ ಹಲ್ಲಿ ಇದ್ದರೆ ಒಳ್ಳೆಯದೇ.? ಕೆಟ್ಟದ್ದೇ.? ಇಲ್ಲಿದೆ ನೋಡಿ ಉತ್ತರ

ಹಲ್ಲಿಗಳ ಕಾಟ ಇಲ್ಲದ ಮನೆಗಳೇ ವಿರಳ. ಮನೆಯ ಗೋಡೆಗಳು ಹಾಗೂ ಮೂಲೆಗಳಲ್ಲಿ ಹಲ್ಲಿಗಳ ಓಡಾಟ ಸಾಮಾನ್ಯ. ಅನೇಕರು ಈ ಪುಟ್ಟ ಜೀವಿಗಳನ್ನು ಕಂಡ ಕೂಡಲೇ ಭಯಪಟ್ಟು ಅವುಗಳನ್ನು ಓಡಿಸಲು ಪ್ರಯತ್ನಿಸುತ್ತಾರೆ. ಆದರೆ ವಾಸ್ತವದಲ್ಲಿ ಹಲ್ಲಿಗಳಿಂದ...

ಮದುವೆ ಸಂಭ್ರಮದ ನಡುವೆ ದುರಂತ; ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ತಮ್ಮನ ಬರ್ಬರ ಹತ್ಯೆ!

ಮಂಡ್ಯ: ಆಸ್ತಿ ವಿಚಾರವಾಗಿ ಸಹೋದರರ ನಡುವೆ ಉಂಟಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (35) ಎಂಬವರು ಈ ಹತ್ಯೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತ ಯೋಗೇಶ್‌ನ ಅಣ್ಣ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News