Crime News

ಲಕ್ಷ್ಮೀ ಪೂಜೆಗೆ ಬಂದು ₹8 ಲಕ್ಷದ ಚಿನ್ನಾಭರಣ ದೋಚಿದ್ದ ಸಂಬಂಧಿ ಅರೆಸ್ಟ್!

ಬೆಂಗಳೂರು: ಸಂಬಂಧಿಕರ ಮನೆಗೆ ಬಂದು ಅಸಲಿ ಚಿನ್ನಾಭರಣಗಳನ್ನು ಕದ್ದು, ಆ ಜಾಗದಲ್ಲಿ...

ಅನೈತಿಕ ಸಂಬಂಧದ ಅನುಮಾನ: ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ?

ಕಲಬುರಗಿ: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೇ ಆಕೆಯ ಕತ್ತು ಹಿಸುಕಿ...

ಫೇಸ್ಬುಕ್ ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಪ್ರಮಾಣದ ಸೈಬರ್ ವಂಚನೆ ಬೆಳಕಿಗೆ...

ಗದಗ KRIDL AEE ನಾಪತ್ತೆ; ಆತ್ಮಹತ್ಯೆ ಪತ್ರ ಪತ್ತೆ, ಕುಟುಂಬ ಕಂಗಾಲು

ಗದಗ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದಾಗಿ ಪತ್ರ ಬರೆದಿರುವ...

Political News

ಬರ ಪರಿಹಾರ ಕೇಳಲು ಸರ್ವಪಕ್ಷ ನಿಯೋಗದ ಜೊತೆ ಬಿಜೆಪಿಯೂ ಬರಲಿ, ಬರದಿದ್ದರೆ ಕಪಟ ನಾಟಕ ಗೊತ್ತಾಗುತ್ತೆ: ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಇದು ‘ಸರ್ಕಾರದ ಕಮಿಟ್ಮೆಂಟ್’ ಎಂದ ಯತೀಂದ್ರ ಸಿದ್ದರಾಮಯ್ಯ!

ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಮತ್ತೆ ಹದಗೆಟ್ಟ ಬೆಂಗಳೂರಿನ ವಾಯು ಗುಣಮಟ್ಟ; AQI 170 — ಮಕ್ಕಳು, ಹಿರಿಯರ ಆರೋಗ್ಯದಲ್ಲಿ ಆತಂಕ

ಬೆಂಗಳೂರು: ಕಳೆದ ಕೆಲ ದಿನಗಳ ಹೋಲಿಕೆಗೆ ಇಂದು ಬೆಂಗಳೂರಿನ ವಾಯು ಗುಣಮಟ್ಟದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದಂತೆ ತೋರುವುದಾದರೂ, ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ನೋಡಿದರೆ ನಗರದ ಗಾಳಿ ಇನ್ನೂ ಅನಾರೋಗ್ಯಕಾರಿ ಮಟ್ಟದಲ್ಲೇ...

ಹಳ್ಳದಲ್ಲಿ ಎಮ್ಮೆ ಮೈ ತೊಳೆಯಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಸಾವು!

ಚಿತ್ರದುರ್ಗ: ಹಳ್ಳದಲ್ಲಿ ಎಮ್ಮೆ ಮೈ ತೊಳೆಯಲು ಹೋಗಿದ್ದ ಯುವಕ ಕಾಲುಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೊರ್ಲತ್ತು ಗ್ರಾಮದ ಸಮೀಪ ನಡೆದಿದೆ. ಮೃತ ಯುವಕನನ್ನು ಗೊರ್ಲತ್ತು...

ಕಾರು-ಬೈಕ್ ಟಚ್ ಆಗಿದ್ದಕ್ಕೆ ನಡುರಸ್ತೆಯಲ್ಲೇ ಗಲಾಟೆ; ಒಬ್ಬರಿಗೊಬ್ಬರು ಅವಾಚ್ಯವಾಗಿ ನಿಂದಿಸಿಕೊಂಡ ಯುವಕ-ಯುವತಿ!

ಬೆಂಗಳೂರು:- ಕಾರು ಮತ್ತು ಬೈಕ್ ಟಚ್ ಆಗಿದ್ದಕ್ಕೆ ನಡುರಸ್ತೆಯಲ್ಲಿ‌ಯೇ ಯುವಕ-ಯುವತಿ ಗಲಾಟೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆರೆಕೋಡಿ ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ 8 ಗಂಟೆಯ ಸುಮಾರಿಗೆ ಜರುಗಿದೆ. ಓರ್ವ ಯುವತಿ ಮತ್ತು ಯುವಕನ ನಡುವೆ...

ಬೆಂಗಳೂರು| ಬಾಲಭವನದಲ್ಲಿ ಸ್ಕೇಟಿಂಗ್ ಬೋರ್ಡ್ ಪಾರ್ಕ್: ಚಿಣ್ಣರು ಮತ್ತು ಯುವಕರಿಗೆ ಹೊಸ ತಾಣ

ಬೆಂಗಳೂರು: ಕಬ್ಬನ್ ಪಾರ್ಕ್ ಆವರಣದಲ್ಲಿನ ಬಾಲಭವನವು ಈಗಾಗಲೇ ಚಿಣ್ಣರು ಮತ್ತು ಯುವಕರಿಗೆ ಪ್ರಿಯ ತಾಣವಾಗಿದ್ದು, ಈಗ ಅವರಿಗೆ ಮತ್ತೊಂದು ಮನೋರಂಜನಾತ್ಮಕ ಆಕರ್ಷಣೆ ಸಿಗಲಿದೆ. ಆಧುನಿಕ ಸ್ಕೇಟಿಂಗ್ ಬೋರ್ಡ್ ಪಾರ್ಕ್ ನಿರ್ಮಾಣವು ಶೀಘ್ರದಲ್ಲೇ ಆರಂಭವಾಗಲಿದೆ. ಬಾಲಭವನ...

ಕೋಲಾರ| ನಕಲಿ ಹಾಲು ತಯಾರಿಕಾ ಜಾಲ ಭೇದಿಸಿದ ಕೆಜಿಎಫ್ ಪೊಲೀಸರು; ಐವರು ಅರೆಸ್ಟ್

ಕೋಲಾರ: ರಾಸಾಯನಿಕ ವಸ್ತುಗಳನ್ನು ಬಳಸಿ ನಕಲಿ ಹಾಲು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್...

ಸಕಲೇಶಪುರ ಬಳಿ ಮಹಿಳೆ ಸಾವು ಪ್ರಕರಣ: ಕಾಡಾನೆ ಸೆರೆಗೆ ಬಂದಿಳಿದ ಕುಮ್ಕಿ ಟೀಮ್!

ಹಾಸನ: ಸಕಲೇಶಪುರ ಸಮೀಪ ಮಹಿಳೆಯೊಬ್ಬರನ್ನು ತುಳಿದು ಕೊಂದ ಕಾಡಾನೆಯನ್ನು ಸೆರೆಹಿಡಿಯುವ ನಿಟ್ಟಿನಲ್ಲಿ ಕುಮ್ಕಿ ಆನೆಗಳ ತಂಡ ಭೈರಾಪುರಕ್ಕೆ ಆಗಮಿಸಿದೆ. ಧನಂಜಯ, ಲಕ್ಷ್ಮಣ, ಶ್ರೀರಾಮ, ಅಯ್ಯಪ್ಪ ಮತ್ತು ಸುಗ್ರೀವ ಎಂಬ ಐದು ಕುಮ್ಕಿ ಆನೆಗಳು ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News