ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ಬಾಗಲಕೋಟೆ:- ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಮನೋಜ್ (17) ಹಾಗೂ ಪ್ರಮೋದ್ ಬಡಿಗೇರ (17) ಎಂದು...
ಬೆಂಗಳೂರು ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕರ್ನಾಟಕ ತಂಡ ವಿದರ್ಭ ವಿರುದ್ಧ ಸೋಲು ಕಂಡು ಟೂರ್ನಿಯಿಂದ ಹೊರಬಿದ್ದಿದೆ.
ಗಮನಾರ್ಹ ಸಂಗತಿಯೆಂದರೆ, ಕಳೆದ ಆವೃತ್ತಿಯ...
ಮಂಡ್ಯ: ಚಲಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಹೊತ್ತಿದ ಪರಿಣಾಮ ಪಲ್ಸರ್ ಬೈಕ್ ಹೊತ್ತಿ ಉರಿದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ತಾಲೂಕು ಕ್ರೀಡಾಂಗಣದ ಬಳಿ ಜರುಗಿದೆ.
ಹಾಡ್ಲಿ ಸರ್ಕಲ್‌ನ ಸುದೀಪ್ ಎಂಬುವವರಿಗೆ ಸೇರಿದ...
ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಲು ಸಿಡಿಸಿದ ಪಟಾಕಿಯ ಕಿಡಿ ತಗುಲಿ, ನಗರದ ಚಿಕ್ಕಪೇಟೆ ಪ್ರದೇಶದಲ್ಲಿ ಅಳವಡಿಸಿದ್ದ ಬ್ಯಾನರ್ ಒಂದು ಹೊತ್ತಿ ಉರಿದ ಘಟನೆ ನಡೆದಿದೆ.
ಘಟನೆ...
ಚಾಮರಾಜನಗರ:- ತಾಲೂಕಿನ ಹೊಮ್ಮ–ಬಸವರಾಜಪುರ ಬಳಿ ಚಿರತೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ದೊರೆಸ್ವಾಮಿಯನ್ನು ಬಂಧಿಸಿದ್ದಾರೆ.
ಚಿರತೆಯು, ಆರೋಪಿಗೆ ಸೇರಿದ ನಾಯಿ ಹಾಗೂ ಜಾನುವಾರುಗಳನ್ನು ಕೊಂದಿದ್ದಕ್ಕೆ ಪ್ರತೀಕಾರವಾಗಿ, ಕರುವಿನ ಮಾಂಸಕ್ಕೆ ಕಾರ್ಬೋ ಪ್ಲೋರಾನ್ ಎಂಬ...
ಗದಗ: ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಾಳೆಯಿಂದ ಪೂರ್ಣ ಪ್ರಮಾಣದ ಉತ್ಖನನ ಕಾರ್ಯ ಆರಂಭವಾಗಲಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
"ಉತ್ಖನನಕ್ಕೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...