Crime News

ಅನೈತಿಕ ಸಂಬಂಧದ ಅನುಮಾನ: ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ?

ಕಲಬುರಗಿ: ಪತ್ನಿಯ ಶೀಲದ ಬಗ್ಗೆ ಅನುಮಾನಗೊಂಡ ಪತಿಯೇ ಆಕೆಯ ಕತ್ತು ಹಿಸುಕಿ...

ಫೇಸ್ಬುಕ್ ಜಾಹೀರಾತು ನಂಬಿ 1.9 ಕೋಟಿ ರೂ. ಕಳೆದುಕೊಂಡ ಬೆಂಗಳೂರಿನ ಟೆಕ್ಕಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಾರಿ ಪ್ರಮಾಣದ ಸೈಬರ್ ವಂಚನೆ ಬೆಳಕಿಗೆ...

ಗದಗ KRIDL AEE ನಾಪತ್ತೆ; ಆತ್ಮಹತ್ಯೆ ಪತ್ರ ಪತ್ತೆ, ಕುಟುಂಬ ಕಂಗಾಲು

ಗದಗ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದಾಗಿ ಪತ್ರ ಬರೆದಿರುವ...

ಶೇಂಗಾ ಮಾರಾಟದ ₹48 ಸಾವಿರ ಕಳ್ಳರ ಪಾಲು: ಕಣ್ಣೀರಿಟ್ಟ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಬರದ ನಡುವೆಯೂ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು...

Political News

ಬರ ಪರಿಹಾರ ಕೇಳಲು ಸರ್ವಪಕ್ಷ ನಿಯೋಗದ ಜೊತೆ ಬಿಜೆಪಿಯೂ ಬರಲಿ, ಬರದಿದ್ದರೆ ಕಪಟ ನಾಟಕ ಗೊತ್ತಾಗುತ್ತೆ: ಸಿಎಂ ಡಿಕೆಶಿ

ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಇದು ‘ಸರ್ಕಾರದ ಕಮಿಟ್ಮೆಂಟ್’ ಎಂದ ಯತೀಂದ್ರ ಸಿದ್ದರಾಮಯ್ಯ!

ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಪೈರಸಿ ವಿರುದ್ಧ ಜಗ್ಗೇಶ್ ಏಕಾಂಗಿ ಹೋರಾಟ: “ಚಿತ್ರರಂಗದಿಂದ ಯಾರೂ ಬೆಂಬಲ ಕೊಡಲಿಲ್ಲ” – ರಾಜ್ಯಸಭೆಯಲ್ಲಿ ಸರ್ಕಾರದಿಂದ ಭರವಸೆ

ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ಸಿನಿಮಾ ಪೈರಸಿ ವಿರುದ್ಧ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಕೇಂದ್ರ ಸರ್ಕಾರದಿಂದ ಸ್ಪಂದನೆ ದೊರೆತಿದೆ. ಪೈರಸಿ ಮಾಡುವವರ ವಿರುದ್ಧ ಕಠಿಣ ಕ್ರಮ, ಆಧುನಿಕ ತಂತ್ರಜ್ಞಾನ ಬಳಸಿ...

ಭುಗಿಲೆದ್ದ ವಾಲ್ಮೀಕಿ ಭವನ ವಿವಾದ: ಎರಡು ಸಮುದಾಯಗಳ ಮಧ್ಯೆ ಕಲ್ಲು ತೂರಾಟ, ಮನೆ ಮೇಲೆ ನೂರಾರು ಜನರ ದಾಳಿ!

ಬೆಳಗಾವಿ: ಬೈಲಹೊಂಗಲ ತಾಲೂಕಿನ ದೇಶನೂರು ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣ ಸಂಬಂಧ ಉಂಟಾದ ವಿವಾದ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಎರಡು ಸಮುದಾಯಗಳ ನಡುವೆ ಘರ್ಷಣೆ ಹಾಗೂ ಕಲ್ಲು ತೂರಾಟ ನಡೆದಿದೆ. ವಾಲ್ಮೀಕಿ ಭವನ ನಿರ್ಮಾಣಕ್ಕೆ...

ಬಳ್ಳಾರಿಯಲ್ಲಿ ಬ್ಯಾನರ್ ಗಲಭೆ ಪ್ರಕರಣ: ಸಿಐಡಿ ತನಿಖೆ ಚುರುಕು – ಸಾರ್ವಜನಿಕರಿಂದ ವಿಡಿಯೋ ಸಂಗ್ರಹಕ್ಕೆ ಮನವಿ

ಬಳ್ಳಾರಿ: ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಕಲೆ...

ಜೇವರ್ಗಿ ಬಳಿ ಸಾರಿಗೆ ಬಸ್‌ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರ ಪ್ರಾಣ ರಕ್ಷಣೆ

ಕಲಬುರಗಿ: ಜೇವರ್ಗಿ ತಾಲೂಕಿನ ಮದರಿ ಗ್ರಾಮದ ಬಳಿ ಚಲಿಸುತ್ತಿದ್ದ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಭಾರೀ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಮದರಿ ಗ್ರಾಮದಿಂದ ಜೇವರ್ಗಿಗೆ ತೆರಳುತ್ತಿದ್ದ ವೇಳೆ...

ಮದುವೆಗೆ ನಿರಾಕರಣೆ! ಇಬ್ಬರು ಮಕ್ಕಳ ತಾಯಿಗೆ ಚಾಕು ಇರಿದು ಭೀಕರ ಕೊಲೆ

ಕೋಲಾರ: ಕೋಲಾರದ ಬಂಗಾರಪೇಟೆ ತಾಲೂಕಿನ ಜಿಗ್ ಜಾಗ್ ರಸ್ತೆಯ ಬಳಿ ಮದುವೆಗೆ ಒಪ್ಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕತ್ತಹಳ್ಳಿ ಗ್ರಾಮದ ಸುಜಾತ (27)...

ಸೈಟ್ ವಿವಾದ: ಯಶ್ ತಾಯಿ ಪುಷ್ಪ ಸಲ್ಲಿಸಿದ್ದ ಅರ್ಜಿಗಳಿಗೆ ಜೆಎಂಎಫ್ಸಿ ಕೋರ್ಟ್ ನಿರಾಕರಣೆ

ಹಾಸನ: ನಟ ಯಶ್ ಅವರ ತಾಯಿ ಪುಷ್ಪ ಅವರಿಗೆ ಸಂಬಂಧಿಸಿದ ಸೈಟ್ ವಿವಾದ ಪ್ರಕರಣದಲ್ಲಿ ಹಾಸನದ ನಾಲ್ಕನೇ ಜೆಎಂಎಫ್ಸಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಪುಷ್ಪ ಹಾಗೂ ನಟರಾಜ್ ಅವರು ದೇವರಾಜ್ ವಿರುದ್ಧ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News