📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಮಹರ್ಷಿ ವೇದವ್ಯಾಸರ ಕುರಿತು ಪಠ್ಯದಲ್ಲಿ ಸೇರಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ಮಹರ್ಷಿ ವೇದವ್ಯಾಸರ ಕುರಿತು ಶೈಕ್ಷಣಿಕ ಪಠ್ಯದಲ್ಲಿ ಸೇರಿಸಬೇಕು ಮತ್ತು ರಾಜ್ಯ ಸರ್ಕಾರದಿಂದ ಜಯಂತಿ ಆಚರಿಸಬೇಕೆಂದು ಅಂಬಿಗರ ಚೌಡಯ್ಯ ವಿವಿಧೋದ್ದೇಶಗಳ ಸೇವಾ ಟ್ರಸ್ಟ್ನ ಜಿಲ್ಲಾ ಅಧ್ಯಕ್ಷ ಜೆ.ಬಿ. ಗಾರವಾಡ ಆಗ್ರಹಿಸಿದರು. ಗದಗ...

ಇಂದು ಅತಿಥಿ ಉಪನ್ಯಾಸಕರ ಬೃಹತ್ ಹೋರಾಟ

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜುಲೈ 22ರಂದು ಬೆಳಿಗ್ಗೆ 10.30ಕ್ಕೆ ನಗರದ ತೋಂಟದಾರ್ಯ ಮಠದ ಆವರಣದಿಂದ ಗಾಂಧಿ ಸರ್ಕಲ್ ಮಾರ್ಗವಾಗಿ...

ಲಂಚ ತೆಗೆದುಕೊಳ್ಳುವಾಗಲೇ ‘ಲೋಕಾ’ ಬಲೆಗೆ ಬಿದ್ದ ಮಹಿಳಾ ಪಿಎಸ್ಐ!

ಬೆಂಗಳೂರು:- 1.25 ಲಕ್ಷ ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಜರುಗಿದೆ. ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ ಅನ್ನು...

ಬೆಂಗಳೂರಿಗರ ಗಮನಕ್ಕೆ: ಇಂದು, ನಾಳೆ ಈ ಏರಿಯಾಗಳಲ್ಲಿ ‘ಪವರ್’ ಕಟ್; ಎಲ್ಲೆಲ್ಲಿ?

ಬೆಂಗಳೂರು:- ಕೆಪಿಟಿಸಿಎಲ್ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಇಂದು ಹಾಗೂ ನಾಳೆ ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಪವರ್ ಕಟ್ ಇರಲಿದೆ. ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದ್ದು, ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಎರಡು...

ಆರೋಗ್ಯದ ಕಾಳಜಿ ಮೂಡಿಸಿದ ‘ಮೆಡಿವಿಜನ್’

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಶಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ‘ಮೆಡಿವಿಜನ್ 2025–ವೈದ್ಯಕೀಯ ವಿಜ್ಞಾನ ವಸ್ತುಪ್ರದರ್ಶನ’ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೋಮವಾರ ಚಾಲನೆ ನೀಡಿದರು. ‘ಮೆಡಿವಿಜನ್’...

ಸಂಗೀತ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಂಗೀತಕ್ಕೆ ಜಾತಿ, ಧರ್ಮ, ಬಡವ-ಶ್ರೀಮಂತ ಎಂಬ ಬೇಧವಿಲ್ಲ. ನೊಂದ ಜೀವಕ್ಕೆ ಶಾಂತಿ, ನೆಮ್ಮದಿ ಕೊಡುವ ಅಪಾರವಾದ ಶಕ್ತಿ ಸಂಗೀತಕ್ಕಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಅಭಿಪ್ರಾಯಪಟ್ಟರು. ಅವರು ಪಟ್ಟಣದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!