ಬೆಂಗಳೂರು: ರಾಜ್ಯದ ಬರ ಪರಿಸ್ಥಿತಿ ಹಾಗೂ ರೈತರಿಗೆ ಕೇಂದ್ರದಿಂದ ಪರಿಹಾರ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಸರ್ವಪಕ್ಷ ನಿಯೋಗದೊಂದಿಗೆ ದೆಹಲಿಗೆ ಬರಬೇಕು. ಒಂದು ವೇಳೆ ಬರದಿದ್ದರೆ ರೈತರ ವಿಚಾರದಲ್ಲಿ ಅವರದ್ದು “ಕಪಟ ನಾಟಕ”...
ರಾಮನಗರ: ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಹಣ ಖರ್ಚಾಗುತ್ತಿರುವುದು ನಿಜ. ಆದರೆ ಗ್ಯಾರಂಟಿ ಯೋಜನೆಗಳು ಸರ್ಕಾರದ ಕಮಿಟ್ಮೆಂಟ್ ಆಗಿದ್ದು, ಯಾವುದೇ ಕಾರಣಕ್ಕೂ ಅವುಗಳನ್ನು ನಿಲ್ಲಿಸುವುದಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು,...
ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಕಣವಿ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಹನಮಂತಪ್ಪ ಸುಳ್ಳದ ರಾಷ್ಟ್ರಮಟ್ಟದ ಖೋಖೋ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆಂದು ರಾಷ್ಟ್ರಮಟ್ಟದ ತೀರ್ಪುಗಾರ ಜಿತೇಂದ್ರ ಸುಣಗಾರ ತಿಳಿಸಿದ್ದಾರೆ.
ಗುಜರಾತಿನಲ್ಲಿ ಅಮೆಚೂರ್ ಸಂಸ್ಥೆಯ ಆಶ್ರಯದಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಸನಾತನ ಸಂಸ್ಕೃತಿಯ ಶಬ್ದಗಳಿಗೆ ಭಾವ ತುಂಬಿ ಜಗದಾದ್ಯಂತ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ರಾಷ್ಟ್ರ ಪ್ರೇಮವನ್ನು ಬೆಸೆಯುವ, ಆಧ್ಯಾತ್ಮಿಕ ಚಿಂತನಾ ಶಿಖರವನ್ನು ತಲುಪಲು ಬೇಕಾದ ಜೀವನ ಮೌಲ್ಯಗಳನ್ನು ಪ್ರತಿಪಾದಿಸಿದ...
ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಸಂಗನಗೌಡ (ಮಿಥುನ್) ಪಾಟೀಲರ ಜನ್ಮದಿನದ ನಿಮಿತ್ತ ಏರ್ಪಡಿಸಿದ್ದ ಪ್ರೋ ಕಬಡ್ಡಿ ವೀಕ್ಷಿಸಲು ನಿರೀಕ್ಷೆಗೂ ಮೀರಿ ಕ್ರೀಡಾಪ್ರೇಮಿಗಳು ಪಾಲ್ಗೊಂಡಿದ್ದರು.
ಕಬಡ್ಡಿ ವೈಭವ ವೀಕ್ಷಿಸಲು ಅನುವಾಗುವಂತೆ 4...
ಬೆಂಗಳೂರು: ಇಂದು ನಾಡಿನೆಲ್ಲೆಡೆ ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ ಸಂಭ್ರಮ ಮನೆ ಮಾಡಿದೆ.
ಸುಗ್ಗಿಯ ಸಂಭ್ರಮದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಷ್ಟೇ ಅಲ್ಲದೆ ಸಿಲಿಕಾನ್ ಸಿಟಿ ಬೆಂಗಳೂರಲ್ಲೂ ಹಬ್ಬದ ಉತ್ಸಾಹ ಜೋರಾಗಿದೆ. ಸಂಕ್ರಾಂತಿಗೆ ಬೇಕಾದ...
ಶಫಾಲಿ ವರ್ಮಾ ಅವರ ಆಲ್‌ರೌಂಡರ್ ಆಟ ಹಾಗೂ ಲಿಜೆಲ್ ಲೀ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯುಪಿ ವಾರಿಯರ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇದರೊಂದಿಗೆ ಸತತ...
ʻಬಿಗ್ ಬಾಸ್ʼ ಮನೆಗೆ ಒಂಟಿಯಾಗಿ ಎಂಟ್ರಿ ಕೊಟ್ಟ ಧ್ರುವಂತ್, ತಮ್ಮದೇ ವಿಭಿನ್ನ ಸ್ಟೈಲ್‌ನಿಂದ ವೀಕ್ಷಕರನ್ನು ಸಿಕ್ಕಾಪಟ್ಟೆ ಎಂಟರ್‌ಟೈನ್ ಮಾಡಿದ್ದರು.
ವಾರದಷ್ಟೇ ಅಲ್ಲ, ಇಡೀ ಸೀಸನ್‌ನಲ್ಲೇ ʻಕಿಚ್ಚನ ಚಪ್ಪಾಳೆʼ ಪಡೆದುಕೊಂಡ ಸ್ಪರ್ಧಿಯಾಗಿದ್ದ ಧ್ರುವಂತ್, ಕಿಚ್ಚ ಸುದೀಪ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...