📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಮಾನವ ಹಕ್ಕುಗಳ ಪಾಲನೆಯಿಂದ ಸಾಮಾಜಿಕ ಕ್ರಾಂತಿ

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಮಾನವ ಹಕ್ಕುಗಳಾಗಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ...

ಸಮರ್ಪಕ ಗೊಬ್ಬರ ವಿತರಣೆಗೆ ಆಗ್ರಹ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸೋಮವಾರ ಶಿರಹಟ್ಟಿಯಲ್ಲಿ ತಾಲೂಕಾ ಜಾತ್ಯಾತೀತ ಜನತಾದಳದ ವತಿಯಿಂದ ರೈತರಿಗೆ ಯೂರಿಯಾ ಗೊಬರ ಸಮರ್ಪಕ ವಿತರಣೆಯಾಗುವಂತೆ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್‌ನ ಶಿರಹಟ್ಟಿ ನಗರ...

ನೀರು ಕೇಳುವ ನೆಪದಲ್ಲಿ ಬಂದು ಚಿನ್ನದ ಸರ ದೋಚಿದ ಖದೀಮ: ಕ್ಷಣಾರ್ಧದಲ್ಲೇ ಆರೋಪಿ ಲಾಕ್

ಕೊಡಗು:- ಹಾಡಹಗಲೇ ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದ ಆರೋಪಿಯನ್ನು ಕ್ಷಣಾರ್ಧದಲ್ಲಿ ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಮಡಿಕೇರಿ ತಾಲೂಕಿನ ಕೊಂಡಂಗೇರಿಯಲ್ಲಿ ಜರುಗಿದೆ. ಕುಡಿಯಲು ನೀರು ಕೇಳುವ ನೆಪದಲ್ಲಿ ಬಂದ ಪಾಲಿಬೆಟ್ಟದ ಮುನ್ನಾವರ್ ಎಂಬ ಆರೋಪಿಯು,...

ಪಂಚ ಪೀಠಗಳು ಒಗ್ಗಟ್ಟಾಗಿ ಹೆಜ್ಜೆ ಹಾಕಲಿ

ವಿಜಯಸಾಕ್ಷಿ ಸುದ್ದಿ, ದಾವಣಗೆರೆ: ಹಿಂದೆ ಏನೇ ನಡೆದಿರಲಿ. ಶ್ರೀ ಜಗದ್ಗುರು ಪಂಚಾಚಾರ್ಯರು ಒಗ್ಗೂಡಿ ಹೆಜ್ಜೆ ಹಾಕಿದಲ್ಲಿ ಸದೃಢ ಸಮಾಜ ಕಟ್ಟಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು...

ಕೃಷಿಯನ್ನು ಉದ್ಯಮದಂತೆ ಪ್ರೋತ್ಸಾಹಿಸಬೇಕಿದೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೀಪದ ಗೋವನಾಳದಲ್ಲಿ ಸೋಮವಾರ ರೈತ ಹುತಾತ್ಮ ದಿನಾಚರಣೆಯ ಅಂಗವಾಗಿ ಗ್ರಾಮದಲ್ಲಿನ ರೈತಪರ ಹೋರಾಟಗಾರರು ಹಾಗೂ ಹುತಾತ್ಮರಾದ ರೈತರ ಭಾವಚಿತ್ರ(ವೀರಗಲ್ಲು)ಕ್ಕೆ ಪೂಜೆ, ಶ್ರದ್ಧಾಂಜಲಿ ಸಲ್ಲಿಸಿದರು. ಸುಮಾರು 32 (1993) ವರ್ಷಗಳ ಹಿಂದೆ...

ಶ್ರೀ ಸಮಗಾರ ಹರಳಯ್ಯ ಸಮಾಜದ ನೂತನ ಅಧ್ಯಕ್ಷರಾಗಿ ಅನಿಲ್‌ ನಾಗಪ್ಪ ಮುಳಗುಂದ ಆಯ್ಕೆ

ಗದಗ: ಗದಗ ಜಿಲ್ಲಾ ಶ್ರೀ ಸಮಗಾರ ಹರಳಯ್ಯ ಸಮಾಜದ ನೂತನ ಅಧ್ಯಕ್ಷರನ್ನಾಗಿ ಲಕ್ಷ್ಮೇಶ್ವರದ ಅನಿಲ ನಾಗಪ್ಪ ಮುಳಗುಂದ ಅವರನ್ನು ಆಯ್ಕೆ ಮಾಡಲಾಯಿತು. ಭಾನುವಾರ ಗದಗನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳನ್ನೊಳಗೊಂಡ ಸಮಾಜದ ಕಾಯಕ್ರಮದಲ್ಲಿ ರಾಜ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!