📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದಿಂದ ಅನ್ಯಾಯ

ವಿಜಯಸಾಕ್ಷಿ ಸುದ್ದಿ, ನರಗುಂದ: 1980ರಲ್ಲಿ ನಡೆದ ಹೋರಾಟ ಕೇವಲ ಬೆಟರ್‌ಮೆಂಟ್ ಲೆವ್ಹಿ ವಿರುದ್ಧದ ಹೋರಾಟವಲ್ಲ. ಅದು ನರಗುಂದ ಭಾಗದ ರೈತರ ಮೇಲೆ ನಡೆದ ಅನ್ಯಾಯ, ಅಗೌರವ, ನ್ಯಾಯಯುತ ಸರ್ಕಾರದ ಸೌಲಭ್ಯಗಳು ಸರಿಯಾದ ಸಮಯಕ್ಕೆ...

ಬಿಜೆಪಿಯಿಂದಲೇ ಕಳಸಾ-ಬಂಡೂರಿ ಯೋಜನೆಯ ಪ್ರಗತಿ

ವಿಜಯಸಾಕ್ಷಿ ಸುದ್ದಿ, ನರಗುಂದ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನದ ವಿಷಯದಲ್ಲಿ ಮುಂದುವರೆದಿದ್ದು ಬಿಜೆಪಿ ಸರ್ಕಾರ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಯೋಜನೆಗೆ ನೂರಾರು ಕೋಟಿ ರೂಪಾಯಿ ಅನುದಾನ ಕೊಟ್ಟಿದ್ದರಿಂದ ಕಾಮಗಾರಿಗೆ...

ನರಗುಂದ ರೈತ ಬಂಡಾಯಕ್ಕೆ 45 ವರ್ಷ: ರೈತರಿಂದ ಕರಾಳ ದಿನಾಚರಣೆ!

ನರಗುಂದ:- ಕರ್ನಾಟಕದಲ್ಲಿ ರೈತ ಹೋರಾಟ ಹಾಗೂ ಸಂಘಟನೆ ಉಗಮಕ್ಕೆ ಕಾರಣವಾದ ನರಗುಂದ ರೈತ ಬಂಡಾಯ ನಡೆದು ಇಂದಿಗೆ 45 ವರ್ಷ ಗತಿಸಿದೆ. ಇದರ ಆಚರಣೆ ರೈತ ಹಾಗೂ ವಿವಿಧ ಸಂಘಟನೆಗಳಿಂದ ನಡೆಯುತ್ತಿದೆ. ಅದರಂತೆ ಬಂಡಾಯದ...

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ: ಮೂವರು ದುರ್ಮರಣ

ಚೆನ್ನೈ:- ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ ಸಂಭವಿಸಿ ಮೂವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ವಿರುಧ್‌ನಗರ ಜಿಲ್ಲೆಯ ಶಿವಕಾಶಿ ಬಳಿಯ ನಾರಣಾಪುರಂದಲ್ಲಿ ಜರುಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದರೆ, ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಈ...

ಕಾಂತಾರ ಚಾಪ್ಟರ್‌ 1 ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ

ರಿಷಬ್‌ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಬಹುನಿರೀಕ್ಷಿತ ಕಾಂತಾರ ಚಾಪ್ಟರ್‌ ೧ ಸಿನಿಮಾ ಹಲವು ವಿಘ್ನಗಳನ್ನು ಎದುರಿಸಿ ಶೂಟಿಂಗ್‌ ಕಂಪ್ಲೀಟ್‌ ಮಾಡಿದೆ. ಈ ಬಗ್ಗೆ ರಿಷಬ್‌ ಶೆಟ್ಟಿ ಅಧಿಕೃತವಾಗಿ ಹೇಳಿಕೊಂಡಿದ್ದು ಕಾಂತಾರಾ ಸಿನಿಮಾದ ಮೊದಲ...

ಅನಾರೋಗ್ಯದಿಂದ ‘ಡಾನ್’ ಸಿನಿಮಾ ನಿರ್ದೇಶಕ ಚಂದ್ರ ಬರೋಟ್ ನಿಧನ

ಹಿಂದಿ ಚಿತ್ರರಂಗದ ಖ್ಯಾತ ನಿರ್ದೇಶಕ ಚಂದ್ರ ಬರೋಟ್ ಅವರು ತಮ್ಮ 86ನೇ ವರ್ಷಕ್ಕೆ ನಿಧನರಾಗಿದ್ದಾರೆ. ಹಿಂದಿಯಲ್ಲಿ ‘ಡಾನ್’ ನಂತಹ ಸೂಪರ್‌ ಹಿಟ್‌ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಚಂದ್ರ ಬರೋಟ್‌ ಅವರು ಮುಂಬೈನ ಬಾಂದ್ರಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ....

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!