ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ವಿಜಯಸಾಕ್ಷಿ ಸುದ್ದಿ, ಗದಗ: ಲಕ್ಕುಂಡಿ ಗ್ರಾಮದಲ್ಲಿ 800 ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ಸಿದ್ದು ಪಾಟೀಲ ಎನ್ನುವ ವ್ಯಕ್ತಿ ದೂರವಾಣಿ ಮೂಲಕ ಸಿಎಂಗೆ ಮಾಹಿತಿ ನೀಡಿದ್ದಾರೆ. ಈಗ ಆ ಚಿನ್ನ 466 ಗ್ರಾಂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಹೂವಿನ ಶಿಗ್ಲಿ ಮಠದ ಜಾತ್ರಾ ಮಹೋತ್ಸವದ ನಿಮಿತ್ತ ವಟುಗಳಿಗೆ ಲಿಂಗದೀಕ್ಷೆ ಹಾಗೂ ಅಯ್ಯಾಚಾರ ಸಂಸ್ಕಾರ ಕಾರ್ಯಕ್ರಮವನ್ನು ಮಂಗಳವಾರ ಮೈಸೂರಿನ ಜಪದ ಕಟ್ಟಿ ಮಠ ಬನ್ನಿಕೊಪ್ಪದ ಪೂಜ್ಯರಾದ ಡಾ. ಸುಜ್ಞಾನದೇವ...
ವಿಜಯಸಾಕ್ಷಿ ಸುದ್ದಿ, ಗದಗ: ಸಾಹಿತ್ಯ, ಸಂಸ್ಕೃತಿಯ ವಾರಸುದಾರರಾಗಿರುವ ಯುವಜನಾಂಗ ವಿದ್ಯಾರ್ಥಿ ದೆಸೆಯಿಂದಲೇ ಅಭಿರುಚಿಯನ್ನು ಬೆಳೆಸಿಕೊಂಡು ಸಹೃದಯತೆ ಹೊಂದಬೇಕು. ಕಲೆ, ಸಾಹಿತ್ಯ, ಸಂಗೀತವಿಲ್ಲದ ಬದುಕು ಪಶು ಸಮಾನ ಎಂಬ ಹೇಳಿಕೆ ಇದೆ. ವಿವಿಧ ಕೃತಿಗಳನ್ನು...
ವಿಜಯಸಾಕ್ಷಿ ಸುದ್ದಿ, ಗದಗ: ಸ್ನೇಹ ಮತ್ತು ಸೇವೆಯ ಉದ್ದೇಶದಿಂದ ಸ್ಥಾಪಿತಗೊಂಡ ಅಂತಾರಾಷ್ಟ್ರೀಯ ಇನ್ನರ್ ವ್ಹೀಲ್ ಸಂಸ್ಥೆಯ 102ನೇ ವರ್ಷದ ಸಂಸ್ಥಾಪನಾ ದಿನಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಪ್ರಕೃತಿಯ ಸೊಬಗಿನಲ್ಲಿ ಆಚರಿಸಿದರು.
ಕ್ಲಬ್ಬಿನ ಅಧ್ಯಕ್ಷರಾದ...
ವಿಜಯಸಾಕ್ಷಿ ಸುದ್ದಿ, ರೋಣ: ರೋಣ ಪಟ್ಟಣದಲ್ಲಿರುವ ಸೋಮನಾಥ ಲಿಂಗೇಶ್ವರ ದೇವಸ್ಥಾನವು ಅತ್ಯಂತ ಪ್ರಾಚೀನವಾಗಿದ್ದು, ಈ ದೇವಸ್ಥಾನವನ್ನು ದ್ರೋಣಾಚಾರ್ಯರು ನಿರ್ಮಿಸಿದ್ದಾರೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮನಕಟ್ಟಿಮಠ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...