ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ನವದೆಹಲಿ: ಬೀದಿನಾಯಿಗಳ ಕಡಿತದಿಂದ ಜೀವ ಕಳೆದುಕೊಂಡವರ ಕುಟುಂಬಗಳಿಗೆ ಹಾಗೂ ಗಾಯಗೊಂಡವರಿಗೆ ಸರ್ಕಾರವೇ ಪರಿಹಾರ ನೀಡಬೇಕೆಂದು ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಮಕ್ಕಳು ಮತ್ತು ವೃದ್ಧರು ಬೀದಿನಾಯಿಗಳ ದಾಳಿಯಿಂದ ಸಾವನ್ನಪ್ಪಿದರೆ ಅಥವಾ ಗಾಯಗೊಂಡರೆ...
ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯಲ್ಲಿ ಶಿಕ್ಷಣ ಸಂಸ್ಥೆಯೊಳಗೆ ನಡೆದಿದ್ದ ಘಟನೆ ಇದೀಗ ರಾಜ್ಯಮಟ್ಟದಲ್ಲಿ ಆಕ್ರೋಶ ಹುಟ್ಟುಹಾಕಿದೆ. ಎನ್ಇಎಸ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಶ್ರೀಪಾದ್ ಹೆಗಡೆ ವಿರುದ್ಧ ದಲಿತ ಅತಿಥಿ ಉಪನ್ಯಾಸಕಿ ಲೈಂಗಿಕ ಕಿರುಕುಳ ಮತ್ತು...
ಬೆಂಗಳೂರು: ಜ.17ರಂದು ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಪಾದಯಾತ್ರೆ ನಡೆಸುವ ಅಪೇಕ್ಷೆಯೂ ಇದ್ದು, ಈ ಕುರಿತು ಮುಂದಿನ ದಿನಗಳಲ್ಲಿ ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
ಬೆಂಗಳೂರು: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ...
ಹಾಸನ: ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಶೋಭಾ (40) ಎಂದು ಗುರುತಿಸಲಾಗಿದ್ದು, ಈ ಘಟನೆ ಜಿಲ್ಲೆಯಲ್ಲಿ ಮಾನವ–ಕಾಡಾನೆ ಸಂಘರ್ಷ ಮತ್ತೊಮ್ಮೆ ತೀವ್ರಗೊಂಡಿರುವುದನ್ನು ತೋರಿಸಿದೆ.
ಮಂಗಳವಾರ...
ಬೆಂಗಳೂರು: ನಗರದ ಮಹದೇವಪುರ ಪ್ರದೇಶದ ಗರುಡಚಾರ್ಯ ಪಾಳ್ಯದಲ್ಲಿ ನಿನ್ನೆ ರಾತ್ರಿ ನಡುರಸ್ತೆಯಲ್ಲೇ ಕಾರೊಂದು ಅಚಾನಕ್ ಬೆಂಕಿಗಾಹುತಿಯಾದ ಘಟನೆ ಸಂಭವಿಸಿದೆ. ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...