Crime News

ಗಣಪತಿ ವಿಸರ್ಜನೆ ಮುಗಿಸಿ ವಾಪಸ್ ಬರುವಾಗ ದುರಂತ; ಸ್ನೇಹಿತರ ಕಣ್ಣೆದುರೇ ಕೆರೆಯಲ್ಲಿ ಮುಳುಗಿ ಯುವಕ ಸಾವು

ಬೆಳಗಾವಿ: ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 20 ವರ್ಷದ ಯುವಕ...

ಗದಗ KRIDL AEE ನಾಪತ್ತೆ; ಆತ್ಮಹತ್ಯೆ ಪತ್ರ ಪತ್ತೆ, ಕುಟುಂಬ ಕಂಗಾಲು

ಗದಗ: ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದಾಗಿ ಪತ್ರ ಬರೆದಿರುವ...

ಶೇಂಗಾ ಮಾರಾಟದ ₹48 ಸಾವಿರ ಕಳ್ಳರ ಪಾಲು: ಕಣ್ಣೀರಿಟ್ಟ ರೈತ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ; ಬರದ ನಡುವೆಯೂ ಎರಡು ಎಕರೆ ಜಮೀನಿನಲ್ಲಿ ಕಷ್ಟಪಟ್ಟು...

2 ತೆಂಗಿನ ಗಿಡ ಕಡಿದಿದ್ದಕ್ಕೆ ಅಳಿಯನನ್ನೇ ಕಡಿದು ಕೊಂದ ಮಾವ! ಚಿಕ್ಕಮಗಳೂರಿನಲ್ಲಿ ನಡೆಯಿತು ಭೀಕರ ಹತ್ಯೆ!

ಚಿಕ್ಕಮಗಳೂರು: ಎರಡು ತೆಂಗಿನ ಗಿಡಗಳನ್ನು ಕತ್ತರಿಸಿ ಹಾಕಿದ್ದಕ್ಕೆ ಸಿಟ್ಟಿಗೆದ್ದ ಮಾವನೊಬ್ಬ ಅಳಿಯನನ್ನು...

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ...

Political News

ರಾಜೀನಾಮೆ ಬೆದರಿಕೆ ಹಾಕಿದವರ ತಾಲೂಕು ಮಾತ್ರ ಬರ ಪಟ್ಟಿಗೆ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...

ಸಿದ್ದರಾಮಯ್ಯ ಈಗಲೂ ನಮ್ಮ ಆರ್ಮಿ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್: ಮುನಿಸಿನ ವದಂತಿಗೆ ಸತೀಶ್ ಜಾರಕಿಹೊಳಿ ತೆರೆ

ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...

Cinema

Dharwad News

Gadag News

Trending

ಯಶ್ ಬರ್ತಡೇ ಸಂಭ್ರಮಕ್ಕೆ ಕಾನೂನು ತಿರುಗುಬಾಣ: ಬ್ಯಾನರ್ ವಿವಾದದಲ್ಲಿ ವೇಣು ಕ್ರಿಯೇಶನ್ ವಿರುದ್ಧ ಎಫ್‌ಐಆರ್

ಬೆಂಗಳೂರು: ನಟ ಯಶ್ ಹುಟ್ಟುಹಬ್ಬದ ಸಂಭ್ರಮ ಇದೀಗ ಕಾನೂನು ವಿವಾದವಾಗಿ ತಿರುಗಿದೆ. ರಸ್ತೆಯಲ್ಲಿ ಅನಧಿಕೃತವಾಗಿ ಬ್ಯಾನರ್ ಹಾಕಿದ ಪ್ರಕರಣದಲ್ಲಿ ವೇಣು ಕ್ರಿಯೇಶನ್ ವಿರುದ್ಧ ಪೊಲೀಸ್ ಎಫ್‌ಐಆರ್ ದಾಖಲಾಗಿದೆ. ಜ.8ರಂದು ಯಶ್ ಜನ್ಮದಿನದ ಹಿನ್ನೆಲೆಯಲ್ಲಿ ಗಾಲ್ಫ್...

ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ?: ಪರಮೇಶ್ವರ್ ಪ್ರಶ್ನೆ

ತುಮಕೂರು: ಒಳಾಂಗಣ ಕ್ರೀಡಾಂಗಣಕ್ಕೆ ಡಾ.ಜಿ. ಪರಮೇಶ್ವರ್ ಹೆಸರು ಇಟ್ಟಿರುವುದರ ಬಗ್ಗೆ ರಾಜಕೀಯ ಚರ್ಚೆ ತೀವ್ರವಾಗಿರುವ ನಡುವೆಯೇ, ಗೃಹಸಚಿವರು ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. “ನಾನು ಕ್ರೀಡಾಪಟು. ತುಮಕೂರಿಗೆ ಕೀರ್ತಿ ತಂದಿದ್ದೇನೆ. ಕ್ರೀಡಾಪಟುಗಳೇ ಸೇರಿ ನನ್ನ ಹೆಸರು...

‘ಈ ಬಂಗಾರ ನಮ್ಮದಲ್ಲ’ ಎಂದ 14 ವರ್ಷದ ಬಾಲಕ… ಲಕ್ಕುಂಡಿಯಲ್ಲಿ ಪ್ರಾಮಾಣಿಕತೆ ಇತಿಹಾಸ, ಸರ್ಕಾರದಿಂದ ಮನೆ–ಜಾಬ್ ಭರವಸೆ

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದ ನಿಧಿ ಪತ್ತೆ ಪ್ರಕರಣವನ್ನು ಸಚಿವ ಎಚ್.ಕೆ. ಪಾಟೀಲ್ ‘ದೊಡ್ಡ ಇತಿಹಾಸ ಸೃಷ್ಟಿ’ ಎಂದು ಬಣ್ಣಿಸಿದ್ದಾರೆ. ಲಕ್ಕುಂಡಿ ರಾಷ್ಟ್ರಕೂಟರು ಮತ್ತು ಚಾಲುಕ್ಯರ ಆಳ್ವಿಕೆಗೆ ಒಳಪಟ್ಟ ಐತಿಹಾಸಿಕ ನಾಡಾಗಿದ್ದು, ಇಲ್ಲಿ...

ಸುಪ್ರೀಂ ಕೋರ್ಟ್ ಆದೇಶದಂತೆ ಜಿಬಿಎ ಪಾಲಿಕೆ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:“ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...

ಕಲಬುರಗಿ ಸೆಂಟ್ರಲ್ ಜೈಲಿಗೆ ನಿಷೇಧಿತ ವಸ್ತು ಎಸೆಯಲು ಯತ್ನ: ಮೂವರ ಬಂಧನ

ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲಿನೊಳಗೆ ಅಕ್ರಮವಾಗಿ ಬೀಡಿ, ಸಿಗರೇಟ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಎಸೆಯಲು ಯತ್ನಿಸಿದ ಮೂವರನ್ನು ಜೈಲು ಭದ್ರತಾ ಪಡೆ ರೆಡ್‌ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ. ಜೈಲಿನೊಳಗೆ ಬಿಡಿ,...

ತುಮಕೂರು ಮಹಾತ್ಮಾ ಗಾಂಧಿ ಇಂಡೋರ್ ಸ್ಟೇಡಿಯಂಗೆ ಪರಮೇಶ್ವರ್ ಹೆಸರು!

ತುಮಕೂರು: ಜಿಲ್ಲೆಯ ಏಕೈಕ ಜಿಲ್ಲಾ ಮಟ್ಟದ ಕ್ರೀಡಾಂಗಣಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್  ಹೆಸರು ನಾಮಕರಣ ಮಾಡಿರುವುದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಮಹಾತ್ಮಾ ಗಾಂಧೀಜಿ ಹೆಸರಿನ ಬದಲಿಗೆ ಡಾ.ಜಿ.ಪರಮೇಶ್ವರ ಹೆಸರು ಇಟ್ಟಿರುವುದನ್ನು ಪ್ರತಿಪಕ್ಷ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News