ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ಸೋಮವಾರ (ಜ.12) ಸಿಬಿಐ ಮುಂದೆ ವಿಚಾರಣೆಗೆ ಹಾಜರಾದರು. ಈ ವೇಳೆ ಅಧಿಕಾರಿಗಳು ಅವರನ್ನು ಏಳು ಗಂಟೆಗಳಿಗೂ...
ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಮೂಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. 40 ವರ್ಷದ ಮಹಿಳೆಯ ಜೀವ ಹೋದ ಸುದ್ದಿ ತಿಳಿದ ಸಚಿವ ಈಶ್ವರ ಖಂಡ್ರೆ ತೀವ್ರ...
ಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆಯನ್ನು ಮರುಪರಿಶೀಲಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ.
ಬಿಎಂಐಸಿ...
ಗದಗ: ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ಕಾಲಕ್ಕೆ ಸೇರಿದ ವಸ್ತುಗಳು ಪತ್ತೆಯಾಗಿವೆ. ಈ ಪತ್ತೆಯಿಂದ ಗ್ರಾಮದಲ್ಲಿ ಹಾಗೂ ಇತಿಹಾಸಾಸಕ್ತರಲ್ಲಿ ಭಾರೀ ಕುತೂಹಲ ಮೂಡಿದೆ. ಲಕ್ಕುಂಡಿ ಗ್ರಾಮದ ಬಸಪ್ಪ ಬಡಿಗೇರ...
ಬೀದರ್: ಲಿಂಗೈಕ್ಯ ಚನ್ನಬಸವಪಟ್ಟದ್ದೇವರಿಂದ ‘ಲೋಕನಾಯಕ’ ಎಂಬ ಬಿರುದು ಪಡೆದಿದ್ದ ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸಚಿವ ಈಶ್ವರ್ ಬಿ. ಖಂಡ್ರೆ ಸ್ಪಷ್ಟವಾಗಿ...
ಮೈಸೂರು: ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿಗೆ ಬರುತ್ತಿದ್ದರೂ, ಈ ಭೇಟಿ ಸಂಪೂರ್ಣವಾಗಿ ‘ಟಚ್ ಅಂಡ್ ಗೋ’ ಆಗಿದೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಕೇವಲ 15 ನಿಮಿಷ ಮಾತ್ರ ಉಳಿಯಲಿರುವುದರಿಂದ ಮುಖ್ಯಮಂತ್ರಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...