📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ: ಎಸ್‍ಐಟಿ ತನಿಖೆಯಲ್ಲಿ ಸೌಜನ್ಯ ಕೇಸ್‌ ಇದ್ಯಾ? – ಪರಮೇಶ್ವರ್‌ ಹೇಳಿದ್ದೇನು?

ಬೆಂಗಳೂರು:- ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣವನ್ನು SIT ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣವನ್ನು ಮಾತ್ರ...

ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಕೇಸ್: ರಾಜ್ಯ ಸರ್ಕಾರದಿಂದ SIT ರಚನೆ

ಬೆಂಗಳೂರು:- ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‍ಐಟಿ ರಚಿಸಿ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‍ಐಟಿ ರಚನೆ ಮಾಡಲಾಗಿದೆ. ತನಿಖಾ ತಂಡದಲ್ಲಿ ಐಪಿಎಸ್...

ವಿಷ ಸೇವಿಸಿ ಸೂಸೈಡ್ ಮಾಡಿಕೊಂಡ ಒಂದೇ ಕುಟುಂಬದ ಐವರು!

ಗಾಂಧಿನಗರ:- ಗುಜರಾತ್‌ನ ಅಹಮದಾಬಾದ್‌ನ ಬಾವ್ಲಾ ತಾಲೂಕಿನಲ್ಲಿ ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ವಿಪುಲ್ ಕಾಂಜಿ ವಾಘೇಲಾ (34), ಅವರ ಪತ್ನಿ ಸೋನಾಲ್ (26), ಮಕ್ಕಳಾದ ಕರೀನಾ ಅಲಿ...

ಪಂಚಮಸಾಲಿ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದೌಡಾಯಿಸಿದ ಬಿಜೆಪಿ ನಾಯಕರು!

ಬಾಗಲಕೋಟೆ:- ಪಂಚಮಸಾಲಿ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬಿಜೆಪಿ ನಾಯಕರು ಆಸ್ಪತ್ರೆಗೆ ದೌಡಾಯಿಸಿದರು. ಲೋ ಬಿಪಿ, ವಾಂತಿ, ಎದೆ ನೋವು, ತಲೆ ನೋವಿನಿಂದ ಬಳಲುತ್ತಿರುವ ಸ್ವಾಮೀಜಿ ಗಳನ್ನು ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೋಗ್ಯಕ್ಕೆ ತುತ್ತಾಗಿದ್ದ...

ವಿವಾಹಿತ ಮಹಿಳೆಗೆ ಪ್ರೀತಿಸುವಂತೆ ಟಾರ್ಚರ್: ಬುದ್ಧಿ ಹೇಳಲು ಬಂದವನ ಕೊಲೆಗೆ ಯತ್ನಿಸಿದ ಪಾಗಲ್ ಪ್ರೇಮಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹೆಚ್‍ಎಎಲ್‍ನಲ್ಲಿ ವಿವಾಹಿತ ಮಹಿಳೆಗೆ ಪ್ರೀತಿಸುವಂತೆ ಟಾರ್ಚರ್ ಕೊಡುತ್ತಿದ್ದ ಯುವಕನಿಗೆ ಬುದ್ಧಿ ಹೇಳಲು ಬಂದಿದ್ದಕ್ಕೆ ಕತ್ತು ಸೀಳಿ ಕೊಲೆಗೆ ಯತ್ನಿಸಿದ ಘಟನೆ ಜರುಗಿದೆ. ಇನ್ಸ್ಟಾಗ್ರಾಮ್‍ನಲ್ಲಿ ಪರಿಚಯವಾಗಿದ್ದ ವಿವಾಹಿತ ಮಹಿಳೆಗೆ ಯುವಕ...

ಗಂಡುಮಕ್ಕಳ ಹಾಸ್ಟೆಲ್ ನಲ್ಲಿ ಯುವತಿ ಮೇಲೆ ರೇಪ್ ಕೇಸ್: ಆರೋಪಿಗೆ ಜಾಮೀನು

ಬಾಗಲಕೋಟೆ:- ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿ ಮೇಲೆ ನಡೆದ ರೇಪ್ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕೋಲ್ಕತ್ತಾ ಐಐಎಂ ಕಾಲೇಜು ಹಾಸ್ಟೆಲ್‌ಗೆ ಕರೆಸಿಕೊಂಡು ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!