ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ಬೆಂಗಳೂರು: ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದರ್ಶನ್ ಕಸ್ಟೋಡಿಯಲ್ ಡೆತ್ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ರಿಹ್ಯಾಬ್ ಸೆಂಟರ್‌ಗೆ ಸಂಬಂಧಿಸಿದ ಎಂಟು ಮಂದಿ...
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇಶವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಮುಸ್ಲಿಂ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತೆಯನ್ನು ಸರ್ಬಾನು ಖಾತುನ್ (25) ಎಂದು ಗುರುತಿಸಲಾಗಿದ್ದು, ಅವರು ಪಶ್ಚಿಮ...
ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆ ಕಂಡಿದ್ದು, ಆಭರಣ ಪ್ರಿಯರು ನಿಜಕ್ಕೂ ಕಂಗಾಲಾಗಿದ್ದಾರೆ.
ಇಂದು ಚಿನ್ನದ ಬೆಲೆ 35 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 5 ರೂ ಜಾಸ್ತಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ...
ಕೆಲವರಿಗೆ ನೀರು ಕುಡಿಯುವುದು ಎಂದರೆ ಅಸಹ್ಯ ಅಥವಾ ನಿರ್ಲಕ್ಷ್ಯ. ಒತ್ತಡದ ಜೀವನಶೈಲಿ, ಕೆಲಸದ ಚಿಂತೆ, ಬಾಯಾರಿಕೆ ಅನಿಸದಿರುವುದು ಮೊದಲಾದ ಕಾರಣಗಳಿಂದ ಹಲವರು ದಿನಕ್ಕೆ ಅಗತ್ಯವಿರುವಷ್ಟು ನೀರನ್ನು ಸೇವಿಸುವುದಿಲ್ಲ.
ಆದರೆ ದೇಹಕ್ಕೆ ಬೇಕಾದಷ್ಟು ನೀರು ಕುಡಿಯದಿದ್ದರೆ...
ಲಕ್ಕುಂಡಿ: ಇಂದು ಸಚಿವ ಎಚ್.ಕೆ.ಪಾಟೀಲ್ ಲಕ್ಕುಂಡಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ, ನಿಧಿ ಸಿಕ್ಕ ಕುಟುಂಬದ ಮಾತು ಈಗ ಜನರ ಮನಸ್ಸು ಕದಲಿಸಿದೆ. ತಾಯಿ ಕಸ್ತೂರವ್ವ ರಿತ್ತಿ ಮಾತನಾಡಿ, “ನಮಗೆ ನಿಧಿ ಬೇಡ. ಆ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆ ಬಳಿಕ ದೇಶಾದ್ಯಂತ ಚರ್ಚೆ ಸೃಷ್ಟಿಯಾಗಿದ್ದರೆ, ಇದೀಗ ಅದು ವಿವಾದದ ಕೇಂದ್ರಬಿಂದು ಆಗಿದೆ. ಟೀಸರ್‌ನಲ್ಲಿರುವ ಕೆಲ ದೃಶ್ಯಗಳು ಅಶ್ಲೀಲವಾಗಿದ್ದು ಮಹಿಳೆಯರು ಮತ್ತು ಮಕ್ಕಳ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...