ಚಿತ್ರದುರ್ಗ:- ಕಾಂಗ್ರೆಸ್‌ನೊಳಗೆ ಕ್ಷಿಪ್ರ ಕ್ರಾಂತಿ ಆಗೋದು ಶತಸಿದ್ಧ.. ಬಿಜೆಪಿ ಅಧಿಕಾರಕ್ಕೆ ಬರೋದು ನಿಜ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲೂ...
ಧಾರವಾಡ: ಭಾರತದಲ್ಲಿ ಇಂದು ತುರ್ತು ಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ಇದೆ ಎಂದು ಹೇಳುವ ಮೂಲಕ ಕೇಂದ್ರದ ವಿರುದ್ಧ ಸಚಿವ ಸಂತೋಷ್ ಲಾಡ್ ಆಕ್ರೋಶ ಹೊರ ಹಾಕಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 50...
ಬೆಂಗಳೂರು: ಕರ್ನಾಟಕ ಉಪ ಕದನದ ಕುರುಕ್ಷೇತ್ರ ರಂಗೇರುತ್ತಿದೆ. ನಾಡಿನ ನಾಡಿಮಿಡಿತ ಏನು ಅನ್ನೋ ಚಿತ್ರಣ ಕಟ್ಟಿಕೊಡುವ ಈ 3 ವಿಧಾನಸಭಾ ಉಪ ಚುನಾವಣೆ ಪ್ರತಿಷ್ಠೆ, ಅಸ್ತಿತ್ವದ ಹೋರಾಟಕ್ಕೆ ಸಾಕ್ಷಿ ಆಗಲಿದೆ. ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿನ ಕಾಳಗ...
ಕೊಪ್ಪಳದ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 101 ಜನರನ್ನು ಅಪರಾಧಿ ಎಂದು ನ್ಯಾಯಾಲಯ ಘೋಷಿಸಿದೆ. 98 ಜನರಿಗೆ ಜೀವಾವಧಿ ಶಿಕ್ಷೆ ಮತ್ತು ಐದು ಸಾವಿರ ರೂಪಾಯಿ ದಂಡ...
ಬೆಂಗಳೂರು: ತಾಯಿಗೆ ಚಿಕಿತ್ಸೆ ಕೊಡಿಸಲು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಿಸುವಲ್ಲಿ ಬಾಣಸವಾಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಮದ್ ವಾಸಿಫ್ ಬಂಧಿತ ಆರೋಪಿಯಾಗಿದ್ದು, ಲಾಕ್ ಆಗಿರುವ ಕಾರುಗಳನ್ನ ಸ್ಕೇಲ್ ಬಳಿಸಿ ಓಪನ್ ಮಾಡಿ ಕೈಚಳಕ ತೋರುತ್ತಿದ್ದನು.
ಇನ್ನೂ...
ಹೊಸಕೋಟೆ: ಖಾಸಗಿ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಬೆಸ್ಕಾಂ ಜೆಇ ನಾಗೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ...
ಚಿತ್ರದುರ್ಗ: ಹಿಟ್ & ರನ್ ಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಐಮಂಗಲ ಗ್ರಾಮ ಬಳಿ ನಡೆದಿದೆ. ತುಮಕೂರು ಮೂಲದ ಗಿರೀಶ(36) ಮೃತ ದುರ್ಧೈವಿಯಾಗಿದ್ದು,
ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಇಲ್ಲಿನ ಶ್ರೀ ಅನ್ನದಾನೇಶ್ವರ ಪದವಿ ಮಹಾವಿದ್ಯಾಲಯಕ್ಕೆ ಗುರುವಾರ ಮೂರು ಸದಸ್ಯರುಳ್ಳ ನ್ಯಾಕ್ ಸಮಿತಿ ಭೇಟಿ ನೀಡಿ ಕಾಲೇಜಿನ ಸ್ಥಿತಿಗತಿಗಳನ್ನು ಪರಿಶೀಲಿಸಿತು.
ಬೆಳಿಗ್ಗೆ 9ಕ್ಕೆ ಕಾಲೇಜು ಆವರಣವನ್ನು ಪ್ರವೇಶಿಸಿದ ಸಮಿತಿಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...