Crime News

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

KPSC ನೇಮಕಾತಿ ಹಗರಣ ಪ್ರಕರಣ: ಜೈಲಿನಲ್ಲೇ ಗ್ಯಾನೇಂದ್ರ ಹಾಗೂ ಬಸವರಾಜ್ ಕನ್ನಾಳೆ ಬಂಧಿಸಿದ ED!

ಬೆಂಗಳೂರು: KPSC ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED)...

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಭೀಕರ ದುರಂತ: ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು, ಓರ್ವ ಗಂಭೀರ!

ರಾಯಚೂರು: ರಾಯಚೂರು ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ...

ಮದುವೆ ನೆಪದಲ್ಲಿ ‘ಘೋಸ್ಟ್ ಟ್ಯಾಟೂ’ ಅರ್ಜುನ್ʼಗೆ ಭಾರಿ ವಂಚನೆ: ಪರಪುರುಷನ ಜೊತೆ ಸಿಕ್ಕಿಬಿದ್ದಾಗ ರಾಡ್ʼನಿಂದ ಪ್ರೇಯಸಿ ಹಲ್ಲೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದಲ್ಲದೆ, ಪ್ರಶ್ನಿಸಿದ...

Political News

ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಎಫ್‌ಐಆರ್!

ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ...

ಜನಾರ್ದನ ರೆಡ್ಡಿಗೆ ವಂದೇ ಮಾತರಂ ಎರಡು ಪ್ಯಾರಾ ಆದ್ರೂ ಹಾಡೋಕೆ ಬರುತ್ತಾ? ಬಿ.ಕೆ. ಹರಿಪ್ರಸಾದ್ ತಿರುಗೇಟು

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...

Cinema

Dharwad News

Gadag News

Trending

ಶಿರಹಟ್ಟಿ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮತದಾರರ ಪಟ್ಟಿಗಳ ಸಮಗ್ರ ವಿಶೇಷ ಪರಿಷ್ಕರಣೆ-2026ರ ಬಳಿಕ ಶಿರಹಟ್ಟಿ ವಿಧಾನಸಭಾ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತೆಗೆದುಹಾಕುವಿಕೆ ಸೇರಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ...

ಜಯಘೋಷ, ಭಕ್ತಿಭಾವದ ನಡುವೆ ರಥ ಎಳೆದ ಮಹಿಳೆಯರು

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಭಕ್ತಿಭಾವ, ಜಯಘೋಷ ಹಾಗೂ ಮಹಿಳೆಯರ ಉತ್ಸಾಹಭರಿತ ಪಾಲ್ಗೊಳ್ಳುವಿಕೆಗೆ ಸಾಕ್ಷಿಯಾಗಿ ಸಮೀಪದ ಹಾಲಕೆರೆ ಗ್ರಾಮದ ಅನ್ನದಾನೇಶ್ವರ ಸಂಸ್ಥಾನಮಠದ ಲಿಂ. ಗುರು ಅನ್ನದಾನ ಸ್ವಾಮಿಗಳವರ 49ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಬೆಳ್ಳಿ ರಥೋತ್ಸವ...

ಭೀಕರ ಪ್ರವಾಹಕ್ಕೆ ನೇಪಾಳ ತತ್ತರ; ‘ಸಾಧ್ಯವಿರುವ ಎಲ್ಲ ನೆರವು ನೀಡುತ್ತೇವೆ’ ಎಂದ ಮೋದಿ!

ನವದೆಹಲಿ: ಭೀಕರ ಪ್ರವಾಹದಿಂದ ತತ್ತರಿಸಿರುವ ನೇಪಾಳಕ್ಕೆ ಭಾರತ ನೆರವಿನ ಹಸ್ತ ಚಾಚಿದೆ. ಪ್ರವಾಹದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಸಂಕಷ್ಟದ ಸಮಯದಲ್ಲಿ ನೇಪಾಳದೊಂದಿಗೆ ಭಾರತ ಗಟ್ಟಿಯಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದ್ದಾರೆ. ಬುಧವಾರ...

ಈದ್ ಮಿಲಾದ್ ಮೆರವಣಿಗೆ ವೇಳೆ ಹೈಡ್ರಾಮಾ..! ವ್ಯಕ್ತಿಗೆ ಹಲ್ಲೆ, ಠಾಣೆ ಮುಂದೆ ಜಮಾಯಿಸಿದ ಹಿಂದೂ ಕಾರ್ಯಕರ್ತರು

ಬೆಂಗಳೂರು: ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ನಗರದ ಬಸವನಗುಡಿಯ ಕೆ.ಆರ್. ರಸ್ತೆಯಲ್ಲಿ ನಡೆದಿದೆ. ಪುನೀತ್ ಕೆರೆಹಳ್ಳಿ ಅವರ ಕಚೇರಿ ಎದುರು ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ...

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: 23 ವರ್ಷದ ಯೂಟ್ಯೂಬರ್ ಹಾಗೂ ತಾಯಿ ಸ್ಥಳದಲ್ಲೇ ಸಾವು!

ಮಧ್ಯಪ್ರದೇಶ: ಟ್ರಕ್‌ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ 23 ವರ್ಷದ ಯೂಟ್ಯೂಬರ್ ಹಾಗೂ ಅವರ ತಾಯಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ನಡೆದಿದೆ. ಉಜ್ಜಯಿನಿ-ಗರೋತ್ ಹೆದ್ದಾರಿಯ ರಾಮಖೇಡಿ...

ಹಾಲು, ಪನೀರ್, ಮಸಾಲೆ, ಎಣ್ಣೆ ಖರೀದಿಸುವ ಮುನ್ನ ಎಚ್ಚರ! ಈ ಮಾಹಿತಿ ತಿಳಿಯಿರಿ

ಬೆಳಗ್ಗೆ ಎದ್ದ ತಕ್ಷಣ ಬಳಸುವ ಟೂತ್‌ಪೇಸ್ಟ್‌ನಿಂದ ರಾತ್ರಿ ಮಲಗುವ ಮುನ್ನ ಬಳಸುವ ರೂಮ್ ಫ್ರೆಶನರ್‌ವರೆಗೆ ದಿನನಿತ್ಯದ ಹಲವು ವಸ್ತುಗಳ ಗುಣಮಟ್ಟದ ಬಗ್ಗೆ ಗ್ರಾಹಕರು ಎಚ್ಚರಿಕೆ ವಹಿಸುವ ಅಗತ್ಯವಿದೆ. ಆಹಾರ ಪದಾರ್ಥಗಳಲ್ಲಿನ ಕಲಬೆರಕೆ, ತಪ್ಪು ಲೇಬಲಿಂಗ್,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News