ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ಬೆಂಗಳೂರು: ಮೊದಲ ಪತ್ನಿಗೆ ವಂಚನೆ ಮಾಡಿ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಜೆಡ್ರೆಲಾ ಜಬ್ ಆರೂಪ್ ಅಲಿಯಾಸ್ ಜಾಕೂಬ್ ಎಂದು ಗುರುತಿಸಲಾಗಿದೆ. ಬೆಂಗಳೂರು ಡಿಸಿಆರ್‌ಇ ಪಶ್ಚಿಮ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ಕೊಳಚೆ ಪ್ರದೇಶಗಳಲ್ಲಿ ಯಾವುದೇ ನಾಗರಿಕ ಸೌಲಭ್ಯಗಳು ಇಲ್ಲದೇ ಸ್ಥಳೀಯ ಸ್ಲಂ ನಿವಾಸಿಗಳು ಪ್ರತಿನಿತ್ಯ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ನಗರದ ಶೇ.90ರಷ್ಟು ಕೊಳಗೇರಿ ಜನರು ನಗರಸಭೆಗೆ ತಮ್ಮ...
ವಿಜಯಸಾಕ್ಷಿ ಸುದ್ದಿ, ಧಾರವಾಡ: ಜನವರಿ 26ರಂದು ಜರುಗುವ ಗಣರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ, ಸಂವಿಧಾನದ ಆಶಯಗಳನ್ನು ಸಾರುವ ನಿಟ್ಟಿನಲ್ಲಿ ಈ ಬಾರಿ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಮೂಡಿಬರಬೇಕು....
ವಿಜಯಸಾಕ್ಷಿ ಸುದ್ದಿ, ಗದಗ: ಲಕ್ಕುಂಡಿಯಲ್ಲಿ ಸಿಕ್ಕಿರುವುದು ನಿಧಿಯಲ್ಲ ಎಂದು ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿ ರಮೇಶ್ ಮೂಲಿಮನಿ ಹೇಳಿಕೆ ನೀಡಿದ್ದರು. ಇದು ಬಾಯ್ತಪ್ಪಿನಿಂದ ಆದ ಹೇಳಿಕೆಯಾಗಿದೆ. ಸಿಕ್ಕಿರುವ ಒಡವೆಗಳು 100ಕ್ಕೂ ಹೆಚ್ಚು ವರ್ಷ...
ವಿಜಯಸಾಕ್ಷಿ ಸುದ್ದಿ, ಗದಗ: ಈ ಹಿಂದೆ ಇದ್ದ ಮನರೇಗಾ ಯೋಜನೆಯ ಲೋಪ-ದೋಷ ಸರಿಪಡಿಸಿ ರೈತರಿಗೆ, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿ.ರಾಮ್ ಜಿ ಕಾಯ್ದೆ ಜಾರಿಗೊಳಿಸಿದ್ದು ಸ್ವಾಗತಾರ್ಹ ಎಂದು ಮಾಜಿ ಸಚಿವ, ಹಾಲಿ ಶಾಸಕ...
ಚಿಕ್ಕಮಗಳೂರು:- ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರಿಗೆ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಅಶ್ಲೀಲ ಹಾಗೂ ಅವಮಾನಕಾರಿ ಮೆಸೇಜ್‌ಗಳ ಕಾಟ ಹೆಚ್ಚಾಗಿದೆ.
ಇದರಿಂದ ಬೇಜಾರಾಗಿರುವ ಅವರು, ಈಗಾಗಲೇ ಓರ್ವನ ವಿರುದ್ಧ ದೂರು ನೀಡಿ ಜೈಲಿಗೆ ಕಳುಹಿಸಿದ್ದರೂ,...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...