📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ದುರಾಡಳಿತವೇ ಕಾಂಗ್ರೆಸ್ ಪಕ್ಷದ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗಿದ್ದು, ಇದುವರೆಗೂ ದುರಾಡಳಿತವೇ ಇವರ ಸಾಧನೆಯಾಗಿದೆ. ಅದನ್ನು ಸಾರಲು ಮೈಸೂರಿನಲ್ಲಿ ಸಾಧನಾ ಸಮಾವೇಶ ಮಾಡಲಿದೆ ಎಂದು ಬಿಜೆಪಿ ಗದಗ ಯುವ ಮೊರ್ಚಾ...

ಪುತ್ರನ ರಾಜಕೀಯ ಪ್ರವೇಶದ ಬಗ್ಗೆ ಸುಳಿವು ಕೊಟ್ಟ ಸಚಿವ ವಿ.ಸೋಮಣ್ಣ!

ಬೆಂಗಳೂರು:- ತಮ್ಮ ಪುತ್ರನ ರಾಜಕೀಯ ಪ್ರವೇಶದ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಸುಳಿವು ಕೊಟ್ಟಿದ್ದಾರೆ. ನಗರದಲ್ಲಿ ಪುತ್ರನ ಹುಟ್ಟುಹಬ್ಬ ಆಚರಿಸಿ ಮಾತನಾಡಿದ ಅವರು, ನನ್ನ ಪುತ್ರ ಅರುಣ್ ಮುಂದಿನ ದಿನಗಳಲ್ಲಿ ರಾಜಕೀಯ ಪ್ರವೇಶ...

ಇನ್ನರ್ ವೀಲ್ ಕ್ಲಬ್‌ನ ಸಾಮಾಜಿಕ ಕಾರ್ಯ ಶ್ಲಾಘನೀಯ

ವಿಜಯಸಾಕ್ಷಿ ಸುದ್ದಿ, ಗದಗ: ಚಳಿಗಾಲದ ಚಳಿಯಿಂದ ನಮ್ಮನ್ನು ಬೆಚ್ಚಗೆ ಇಟ್ಟುಕೊಳ್ಳುವುದು ಅವಶ್ಯ. ಹೊದಿಕೆಗಳು ನಮಗೆ ಬೆಚ್ಚಗಿನ ಅನುಭವ ಮತ್ತು ಸುರಕ್ಷತೆಯನ್ನು ಒದಗಿಸುತ್ತವೆ. ದೇಹದ ತಾಪಮಾನವನ್ನು ಕಾಪಾಡಿ ಯಾವುದೇ ರೋಗರುಜಿನಗಳು ಬರದಂತೆ ತಡೆಯುತ್ತವೆ. ಈ...

ಧರ್ಮಸ್ಥಳ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅತ್ಯಾಚಾರ, ಕೊಲೆ ಕೃತ್ಯಗಳು ನಡೆದಿವೆ ಎಂದು ಹೇಳಲಾಗುತ್ತಿದ್ದು, ಇದು ದೇಶ ಕಂಡ ಅತ್ಯಂತ ಗಂಭೀರ ಪ್ರಕರಣ. ರಾಜ್ಯ ಸರ್ಕಾರ ಈ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದೇ...

ವರ್ಗಾವಣೆಗೊಂಡ ಪೊಲೀಸರಿಗೆ ಬೀಳ್ಕೊಡುಗೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ವೈ.ಎಸ್. ಭಿಕ್ಷಾವರ್ತಿಮಠ, ಎಸ್.ಕೆ. ತಪ್ಪಲದ, ಎಂ.ಎಂ. ಶೀಗಿಹಳ್ಳಿ, ವಿಜಯ ಚವ್ಹಾಣ, ಆರ್.ಪಿ. ಮಾಳೊತ್ತರ, ಲೋಕೇಶ ಲಮಾಣಿ ಅವರನ್ನು ಶುಕ್ರವಾರ ಸನ್ಮಾನಿಸಿ...

2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು Spot Death.. ನಾಲ್ವರು ಗಂಭೀರ!

ಹಾಸನ:- ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಬಳಿಯ ಮೇಲ್ ಸೇತುವೆ ಬಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!