📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಒಮ್ಮೆಯೂ ಅಧಿಕಾರಕ್ಕೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು...

ಶೂಟಿಂಗ್ ವೇಳೆ ಶಾರುಖ್ ಖಾನ್‌ಗೆ ಗಾಯ: ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲು ಮುಂದಾದ ನಟ

ಬಾಲಿವುಡ್‌ ನಟ ಕಿಂಗ್‌ ಖಾನ್‌ ಶಾರುಖ್‌ ಖಾನ್‌ ಕಿಂಗ್‌ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇತ್ತೀಚೆಗೆ ಸಿನಿಮಾದ ಶೂಟಿಂಗ್‌ ಕೂಡ ಆರಂಭವಾಗಿದ್ದು ಶೂಟಿಂಗ್‌ ನಲ್ಲಿ ಶಾರುಖ್‌ ಖಾನ್‌ ಕೂಡ ಭಾಗಿಯಾಗಿದ್ದರು. ಆದ್ರೆ ಶೂಟಿಂಗ್‌ ವೇಳೆ...

ನಿರ್ಮಾಣ ಸಂಸ್ಥೆ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ ನಟ ಜಯಂ ರವಿ

ತಮಿಳು ನಟ ಜಯಂ ರವಿ ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ಕಾರಣಗಳಿಂದಲೇ ಸುದ್ದಿಯಲ್ಲಿದ್ದಾರೆ. ಪತ್ನಿ ಆರತಿಯೊಂದಿಗಿನ ವಿಚ್ಚೇದನ ಕೋರಿ ಜಯಂ ರವಿ ಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ನಟ ಸಿನಿಮಾ ನಿರ್ಮಾಪಕರು ಹಾಗೂ...

DRI ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 40 ಕೋಟಿ ಮೌಲ್ಯದ ಕೊಕೇನ್ ಸೀಜ್!

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಭಾರತಕ್ಕೆ ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿದ್ದ ಸುಮಾರು ₹40 ಕೋಟಿ ಮೌಲ್ಯದ ಕೊಕೇನ್ ಅನ್ನು ಡಿಆರ್ ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಭಾರತ ಮೂಲದ ಪ್ರಯಾಣಿಕನೋರ್ವ ದೋಹಾದಿಂದ ಬೆಂಗಳೂರಿಗೆ...

ಖಾಸಗಿ ಶಾಲಾ ಬಸ್’ನಿಂದ ಬಿದ್ದು 2ನೇ ತರಗತಿ ವಿದ್ಯಾರ್ಥಿ ಸಾವು!

ರಾಮನಗರ:- ಮಾಗಡಿ ತಾಲೂಕಿನ ಹುಚ್ಚಹನುಮೇಗೌಡನ ಪಾಳ್ಯ ಗ್ರಾಮದ ಬಳಿ ಖಾಸಗಿ ಶಾಲಾ ಬಸ್’​ನಿಂದ 2ನೇ ತರಗತಿ ವಿದ್ಯಾರ್ಥಿ ಕೆಳಗ್ಗೆ ಬಿದ್ದು ಸ್ಥಳದಲ್ಲೇ ಜೀವ ಬಿಟ್ಟಿರುವ ಘಟನೆ ಜರುಗಿದೆ. ಲೋಕೇಶ್ ಪುತ್ರ ರಜತ್ (7) ಮೃತ...

ಭೀಕರ ಅಪಘಾತ: ಮಥುರಾದ ಯಮುನಾ ಎಕ್ಸ್‌ಪ್ರೆಸ್‌’ವೇನಲ್ಲಿ 6 ಮಂದಿ ಸಾವು!

ಲಕ್ನೋ: ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಲಾರಿಯೊಂದಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಆರು ಜನ ಸಾವನ್ನಪ್ಪಿರುವ ಘಟನೆ ಜರುಗಿದೆ. ಧರ್ಮವೀರ್ ಸಿಂಗ್, ರೋಹಿತ್ ಮತ್ತು ಆರ್ಯನ್, ರೋಹಿತ್‌ನ ಸ್ನೇಹಿತ, ದಲ್ವೀರ್ ಹಾಗೂ ಅವರ ಸಹೋದರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!