ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಐತಿಹಾಸಿಕ ಪ್ರಸಿದ್ಧ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಪತ್ತೆಯಾದ ಬಂಗಾರದ ಆಭರಣಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂಪಿ ಪುರಾತತ್ವ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ತಂಡ ಸೋಮವಾರ ಸ್ಥಳಕ್ಕೆ ಭೇಟಿ ನೀಡಿ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಯುವ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಜನವರಿ 26ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ...
ವಿಜಯಸಾಕ್ಷಿ ಸುದ್ದಿ, ಗದಗ: ಗಾಣಿಗ ಸಮುದಾಯವು ಕಠಿಣ ಶ್ರಮ ಮತ್ತು ಸ್ವಾಭಿಮಾನದ ಗುಣಗಳನ್ನು ಹೊಂದಿದ್ದು, ಈ ಗುಣಗಳನ್ನು ಮತ್ತಷ್ಟು ಗಟ್ಟಿಗೊಳಿಸುವ ಮೂಲಕ ಸಮಾಜಕ್ಕೆ ಕೀರ್ತಿ ತರುವ ಕೆಲಸವಾಗಬೇಕು ಎಂದು ಗದಗ ಜಿಲ್ಲಾ ಯುವ...
ಚಿಕ್ಕಬಳ್ಳಾಪುರ:- ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಗುರಿಯಾಗಿಸಿಕೊಂಡು ಸರಣಿ ಕಳವು ನಡೆಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯಿಂದ ಸುಮಾರು 22 ಲಕ್ಷ ರೂ. ಮೌಲ್ಯದ 240 ಗ್ರಾಂ ಚಿನ್ನಾಭರಣ...
ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಟೀಸರ್‌ನಲ್ಲಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮಹಿಳಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...