📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ!

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ವಿಭು ಬಖ್ರು ಅವರನ್ನು ಕೇಂದ್ರ ಸರ್ಕಾರ ನೇಮಿಸಿದ್ದು, ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ...

ಧರ್ಮಸ್ಥಳ ಪ್ರಕರಣ: ಅಗತ್ಯತೆ ನೋಡಿಕೊಂಡು SIT ತನಿಖೆ ತೀರ್ಮಾನ – ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳ ಪತ್ತೆ ಸಂಬಂಧ ಎಸ್​​ಐಟಿ ತನಿಖೆಗೆ ಕೋರಿರುವ ವಿಚಾರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,  ಅಗತ್ಯತೆ ನೋಡಿಕೊಂಡು ತೀರ್ಮಾನ ಮಾಡ್ತೇವೆ. ಪ್ರಿಲಿಮಿನರಿ ಹಂತದಲ್ಲೇ...

ಸಾಲದ ಹಣ ವಾಪಸ್ ಕೊಡದ ವ್ಯಕ್ತಿ ಸರಪಳಿಯಿಂದ ಕಟ್ಟಿ ಹಾಕಿ ದರ್ಪ!

ವಿಜಯಪುರ : ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಸಾಲದ ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿಹಾಕಿರುವ ಅಮಾನವೀಯ ಘಟನೆ ಜರುಗಿದೆ ಕುಮಾರ್‌ಗೌಡ ಬಿರಾದಾರ್ ಎಂಬ ವ್ಯಕ್ತಿಗೆ ಸರಪಳಿಯಿಂದ ಕಟ್ಟಲಾಗಿದೆ. ಕುಮಾರ್‌ಗೌಡನ ಬಳಿ...

ಬಸವ ಜಯಮೃತ್ಯುಂಜಯ ಆರೋಗ್ಯದಲ್ಲಿ ಏರುಪೇರು: ಭಕ್ತಾದಿಗಳು ಆತಂಕ!

ಬಾಗಲಕೋಟೆ:- ಪಂಚಮಸಾಲಿ ಪೀಠಕ್ಕೆ ಬೀಗ ವಿವಾದ ಬೆನ್ನಲ್ಲೇ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ತಲೆನೋವು, ವಾಂತಿ ಮತ್ತು ಎದೆನೋವು ಕಾಣಿಸಿಕೊಂಡಿದ್ದು, ಜಿಲ್ಲೆಯ ಖಾಸಗಿ ಆಸ್ಪತ್ರೆಯ ತುರ್ತು ನಿಗಾ...

ಡೆಲಿವರಿ ಬಾಯ್ ಮೇಲೆ ಹಿಂದಿವಾಲಾ ದರ್ಪ! ಕರ್ನಾಟಕದ ಬಗ್ಗೆ ನಾಲಿಗೆ ಹರಿಬಿಟ್ಟ ಆರೋಪಿ ಅರೆಸ್ಟ್

ಬೆಂಗಳೂರು: ಕನ್ನಡಿಗರು ವಿಶಾಲ ಹೃದಯದವರು. ಕರ್ನಾಟಕ  ಅಂದ್ರೆ ಕನ್ನಡ ನೆನಪಾಗುತ್ತೆ. ಕನ್ನಡವನ್ನ ದೇವರಂತೆ ಪೂಜಿಸುತ್ತಾರೆ ಇಲ್ಲಿನ ಜನ. ಇನ್ನು ಬೆಂಗಳೂರು ಅಂದ್ರೆ ಸಾಕು ಹಲವು ಭಾಷೆಯ, ಹಲವು ಸಂಸ್ಕೃತಿಯ ಜನ ಇಲ್ಲಿ ಒಗ್ಗೂಡುತ್ತಾರೆ....

ಮೈಸೂರಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶ: ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಅಖಾಡ ಸಜ್ಜು!

ಮೈಸೂರು: ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ವೇದಿಕೆ ಸಿದ್ಧಗೊಂಡಿದೆ. ನಗರದ ಮಹಾರಾಜ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!