📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಭಾರೀ ಮಳೆ: ಚಿಕ್ಕಮಗಳೂರಿನ ಪ್ರವಾಸಿಗರಿಗೆ ಜಿಲ್ಲಾಡಳಿತ ಎಚ್ಚರಿಕೆ!

ಚಿಕ್ಕಮಗಳೂರು:- ಮುಂದಿನ ಐದು ದಿನಗಳು ಜಿಲ್ಲೆಯಲ್ಲಿ ಭಾರೀ ಮಳೆ ಆಗಲಿರುವ ಹಿನ್ನೆಲೆ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಜಿಲ್ಲಾಡಳಿತ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಜಿಲ್ಲೆಯಲ್ಲಿ ಐದು ದಿನ ಅರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪಶ್ಚಿಮಘಟ್ಟ ಸಾಲಿನಲ್ಲಿ...

ಹೈಕೋರ್ಟ್ ಆದೇಶಕ್ಕೂ ಡೋಂಟ್ ಕೇರ್: ಗುತ್ತಿಗೆದಾರನ ಬಿಲ್ ಕ್ಲಿಯರ್ ಮಾಡದ ಡಿಸಿ ಕಾರು ಜಪ್ತಿ!

ಬೆಳಗಾವಿ:- ಹೈಕೋರ್ಟ್ ಆದೇಶದ ಬಳಿಕವೂ ಗುತ್ತಿಗೆದಾರನ ಬಿಲ್ ಕ್ಲಿಯರ್ ಮಾಡದ ಡಿಸಿ ಕಾರನ್ನು ಜಪ್ತಿ ಮಾಡಲಾಗಿದೆ. ಎಸ್, ಬರೋಬ್ಬರಿ 30 ವರ್ಷಗಳ ಹಿಂದೆ ಗುತ್ತಿಗೆದಾರನಿಗೆ ನೀಡಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಬೆಳಗಾವಿಯ ಜಿಲ್ಲಾಧಿಕಾರಿ ಮೊಹಮ್ಮದ್...

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 25 ಮಂದಿಗೆ ಗಾಯ – ಇಬ್ಬರು ಗಂಭೀರ!

ಚಿಕ್ಕಮಗಳೂರು:- ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ಹೊಡೆದಿರುವ ಘಟನೆ ಮೂಡಿಗೆರೆ ತಾಲೂಕಿನ ದೇವನ ಗೂಲ್ ಗ್ರಾಮದ ಬಳಿ ಜರುಗಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ...

ಮುಂಗಾರು ಮಳೆ ಅಬ್ಬರ: ಇಂದು ಈ ಜಿಲ್ಲೆಗೆ ರೆಡ್​ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಆಗುವುದಾಗಿ ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಕೊಡಗಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್​ ಅಲರ್ಟ್ ಘೋಷಿಸಲಾಗಿದೆ....

ಇಸ್ಪೀಟ್ ಅಡ್ಡೆ ಮೇಲೆ ದಾಳಿ: ಪೊಲೀಸರಿಂದ 28 ಮಂದಿ ಬಂಧನ!

ಚಿತ್ರದುರ್ಗ:- ಜೂಜಾಟದಲ್ಲಿ ತೊಡಗಿದ್ದ ಪ್ರತಿಷ್ಠಿತ ವ್ಯಕ್ತಿಗಳು ಸೇರಿ 28 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿತ್ರದುರ್ಗದಲ್ಲಿ ಜರುಗಿದೆ. ನಗರದ ಪ್ರತಿಷ್ಠಿತ ಹೊಟೇಲ್ ದುರ್ಗದ ಸಿರಿ ಹೊಟೇಲ್ ನಲ್ಲಿ ಜೂಜಾಟ ನಡೆಯುತ್ತಿದ್ದ ಬಗ್ಗೆ ಖಚಿತ...

ದಪ್ಪ ಚರ್ಮದವರನ್ನ ದಾರಿಗೆ ತರೋದು ಕಷ್ಟ: ಇಲಾಖಾ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಚಿವ ಕೃಷ್ಣ ಬೈರೇಗೌಡ!

ಬೆಂಗಳೂರು:- ದಪ್ಪ ಚರ್ಮದವರನ್ನ ದಾರಿಗೆ ತರೋದು ಕಷ್ಟ ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಬಿಸಿ ಮುಟ್ಟಿಸಿದ್ದಾರೆ. ಭೂ ಸುರಕ್ಷಾ ಯೋಜನೆಯಲ್ಲಿ ಹಿಂದೆ ಬಿದ್ದಿದ್ದ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸಿಗಳು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!