📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಹೃದಯಾಘಾತ: ಎದೆನೋವಿನಿಂದ ಪ್ರಾಣಬಿಟ್ಟ ಯೋಗ ಶಿಕ್ಷಕ!

ಕೊಪ್ಪಳ:- ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹಿರೇಬೆನಕಲ್‌ನಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡು ಯೋಗ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ. ಶಾಂತವೀರ ಸ್ವಾಮಿ ಗಂಗಾಧರ ಮಠ ಮೃತ ಯೋಗ ಶಿಕ್ಷಕ. ಹಿರೇಬೆನಕಲ್ ಸರ್ಕಾರಿ ಶಾಲೆಯ...

ಧರ್ಮಸ್ಥಳ ಪ್ರಕರಣ: ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು: ಧರ್ಮಸ್ಥಳ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳಲಿದೆ. ಪ್ರಕರಣಕ್ಕೆ...

ಬಿಕ್ಲು ಶಿವನ ಹತ್ಯೆ ಕೇಸ್’ನಲ್ಲಿ ಬೈರತಿ ಬಸವರಾಜ್ ಹೆಸರು: ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನ ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಯಾಕಂದ್ರೆ, ಕೆ.ಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬೈರತಿ ಬಸವರಾಜ್​ ಬೆಂಬಲಿಗರೇ ಕೊಂದಿರುವುದಾಗಿ ಎಫ್​​ಐಆರ್​ ದಾಖಲಾಗಿದ್ದು, ಶಾಸಕ...

ದೆಹಲಿಯಲ್ಲಿ ಮತ್ತೆ 20 ಕ್ಕೂ ಹೆಚ್ಚು ಶಾಲೆಗೆ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ

ನವದೆಹಲಿ: ದೆಹಲಿಯ 20ಕ್ಕೂ ಹೆಚ್ಚು ಶಾಲೆಗಳಿಗೂ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಕೂಡಲೇ ಎಚ್ಚೆತ್ತ ಪೊಲೀಸ್​ ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಶಾಲೆಗಳಲ್ಲಿ ಪರಿಶೀಲನೆ ಮಾಡಿದ್ದಾರೆ. ದೆಹಲಿಯ ಪಶ್ಚಿಮ ವಿಹಾರ್‌ನ ಒಂದು ಶಾಲೆಯ...

ಬಿಕ್ಲು ಶಿವು ಹತ್ಯೆ ಕೇಸ್: FIR ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಬೈರತಿ ಬಸವರಾಜ್

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವನ ಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಯಾಕಂದ್ರೆ, ಕೆ.ಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ​ ಬೆಂಬಲಿಗರೇ ಕೊಂದಿರುವುದಾಗಿ ಎಫ್​​ಐಆರ್​ ದಾಖಲಾಗಿದ್ದು, ಶಾಸಕ ಬೈರತಿ...

ಮದ್ವೆಯಾಗ್ತೀನಿ ಅಂತ ನಂಬಿಸಿ ಮೋಸ: ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರನ ವಿರುದ್ಧ ದೂರು ದಾಖಲು!

ಬೆಂಗಳೂರು: ಮದುವೆಯಾಗೋದಾಗಿ ನಂಬಿಸಿ, ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಆರೋಪಿಸಿ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಯುವತಿಯೊಬ್ಬಳು ದೂರು ನೀಡಿದ್ದಾಳೆ. ಮಹಿಳಾ ಆಯೋಗಕ್ಕೆ ಪ್ರತೀಕ್ ಚೌಹಾಣ್ ವಿರುದ್ಧ ದೂರು ಸಲ್ಲಿಕೆಯಾಗಿದೆ. ಮದುವೆ ಯಾಗೋದಾಗಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!