ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ...
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...
ಮಧ್ಯಪ್ರದೇಶ: ಟ್ರಕ್‌ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಉತ್ತರ ಪ್ರದೇಶದ 23 ವರ್ಷದ ಯೂಟ್ಯೂಬರ್ ಹಾಗೂ ಅವರ ತಾಯಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ನಡೆದಿದೆ.
ಉಜ್ಜಯಿನಿ-ಗರೋತ್ ಹೆದ್ದಾರಿಯ ರಾಮಖೇಡಿ...
ಬೆಳಗ್ಗೆ ಎದ್ದ ತಕ್ಷಣ ಬಳಸುವ ಟೂತ್‌ಪೇಸ್ಟ್‌ನಿಂದ ರಾತ್ರಿ ಮಲಗುವ ಮುನ್ನ ಬಳಸುವ ರೂಮ್ ಫ್ರೆಶನರ್‌ವರೆಗೆ ದಿನನಿತ್ಯದ ಹಲವು ವಸ್ತುಗಳ ಗುಣಮಟ್ಟದ ಬಗ್ಗೆ ಗ್ರಾಹಕರು ಎಚ್ಚರಿಕೆ ವಹಿಸುವ ಅಗತ್ಯವಿದೆ.
ಆಹಾರ ಪದಾರ್ಥಗಳಲ್ಲಿನ ಕಲಬೆರಕೆ, ತಪ್ಪು ಲೇಬಲಿಂಗ್,...
ಬೆಂಗಳೂರು: ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಪ್ರಯಾಣಿಕನೊಬ್ಬ ಅನುಸರಿಸಿದ್ದ ವಿಚಿತ್ರ ಮಾರ್ಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಯಲಾಗಿದೆ. ದುಬೈನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಬಾಯಿಯಲ್ಲಿ ಬರೋಬ್ಬರಿ 82 ಗ್ರಾಂ ಚಿನ್ನ ಪತ್ತೆಯಾಗಿದ್ದು, CISF...
ಚಿಕ್ಕಬಳ್ಳಾಪುರ: ಸಾಮೂಹಿಕ ವಿವಾಹದಲ್ಲಿ ನವಜೋಡಿಗಳಿಗೆ ಸೀಮೆ ಹಸುವನ್ನೇ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಬಾಗೇಪಲ್ಲಿಯಲ್ಲಿ ನಡೆದಿದೆ. 23ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಬರೋಬ್ಬರಿ 106 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಪ್ರತಿ...
ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ವಿವಾದದ ಸರಣಿ ಮುಂದುವರಿದಿದೆ. ಟಿಪ್ಪು ಕಟೌಟ್ ವಿಡಿಯೋಗೆ ದೇಶವಿರೋಧಿ ಹಾಡು ಬಳಕೆ ಆರೋಪದ ಕುರಿತು ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ಟಿಪ್ಪು ನಗರದಲ್ಲಿ ‘ಐ ಲವ್...
ವಿಜಯಪುರ: ಭೂತನಾಳ ಕೆರೆಯಲ್ಲಿ ತಾಯಿ ಸೇರಿದಂತೆ ಐವರು ಮಕ್ಕಳ ಮೃತದೇಹ ಪತ್ತೆಯಾದ ಪ್ರಕರಣ ತೀವ್ರ ಕುತೂಹಲ ಮೂಡಿಸಿದ್ದು, ತನಿಖೆಯಲ್ಲಿ ಕೌಟುಂಬಿಕ ಕಲಹದ ಆಯಾಮ ಪ್ರಮುಖವಾಗಿ ಹೊರಹೊಮ್ಮಿದೆ. ಮೃತರನ್ನು ಶೋಭಾ ಜಾಲಗೇರಿ (45), ವಿದ್ಯಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...