📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಫೇಸ್ ಬುಕ್’ನಲ್ಲಿ ತಪ್ಪು ತಪ್ಪು ಅನುವಾದ: ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಮೆಟಾ!

ಬೆಂಗಳೂರು: ಸೋಶಿಯಲ್​ ಮೀಡಿಯಾ ವೇದಿಗಳಲ್ಲಿ ಅದರಲ್ಲೂ ಮೆಟಾದಲ್ಲಿ ಕನ್ನಡ ವಿಷಯದಲ್ಲಿ ಸ್ವಯಂ ಅನುವಾದದಿಂದ ಅನೇಕ ತಪ್ಪುಗಳು ಉಂಟಾಗುತ್ತಿವೆ. ಇದು ಜನರನ್ನು ದಾರಿ ತಪ್ಪಿಸುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕಚೇರಿ ಕಳವಳ ವ್ಯಕ್ತಪಡಿಸಿತ್ತು....

ನಟ ವಿಷ್ಣುವರ್ಧನ್ ​ಗೆ ‘ಕರ್ನಾಟಕ ರತ್ನ’ ನೀಡುವಂತೆ ಅನಿರುದ್ಧ್ ಜತ್ಕರ್ ಮನವಿ

ಸಾಹಸಸಿಂಹ ನಟ ಡಾ. ವಿಷ್ಣುವರ್ಧನ್ ಅವರು ನಿಧನರಾಗಿ 15 ವರ್ಷಗಳು ಕಳೆದಿವೆ. ಇದೀಗ ಅವರ ಅಳಿನ ನಟ ಅನಿರುದ್ಧ್‌ ಜತ್ಕರ್‌ ಸಿಎಂ ಬಳಿ ಮನವಿ ಮಾಡಿದ್ದು ವಿಷ್ಣುವರ್ಧನ್ ಅವರ ಸಿನಿಮಾ ಸೇವೆ ಪರಿಸಿಗಣಿಸಿ...

ವಿದೇಶದಲ್ಲಿ ‘ದಾಸ’ನ ಬಿಂದಾಸ್‌ ಪಾರ್ಟಿ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಸದ್ಯ ಡೆವಿಲ್‌ ಸಿನಿಮಾದ ಶೂಟಿಂಗ್‌ ಗಾಗಿ ಥಾಯ್ಲೆಂಡ್‌ ಹಾರಿದ್ದಾರೆ. ಕೊಲೆ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​ ಅಂಗಳದಲ್ಲಿದ್ದು ಪ್ರಕರಣದ ಜುಲೈ ೨೨ಕ್ಕೆ ವಿಚಾರಣೆ ಮುಂದೂಡಿದೆ. ಈ...

ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಹೈ ಅಲರ್ಟ್

ಬೆಂಗಳೂರು: ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಸ್ಪೋಟಿಸುವುದಾಗಿ ಇ ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಸಂದೇಶ ಬಂದ ಬೆನ್ನಲ್ಲೇ, ಸ್ಥಳೀಯ ಪೊಲೀಸರು ಶಾಲೆಗಳಿಗೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬೆದರಿಕೆ ಸಂದೇಶದಲ್ಲಿ ಶಾಲಾಗಳಲ್ಲಿ...

ಖ್ಯಾತ ನಿರೂಪಕಿ ಅನುಶ್ರೀ ಮದುವೆ ಆಗುತ್ತಿರುವ ಹುಡುಗನ ಫೋಟೋ ವೈರಲ್

ಖ್ಯಾತ ನಿರೂಪಕಿ ಕಂ ನಟಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೊಡಗು ಮೂಲಕ ವ್ಯಕ್ತಿ ರೋಷನ್‌ ಎಂಬುವವರ ಜೊತೆ ಅನುಶ್ರೀ ಹಸೆಮಣೆ ಏರುತ್ತಿದ್ದಾರೆ. ಇದೀಗ ವಿವಾಹ ಆಗುವ ಹುಡುಗನ ಜೊತೆ ಅನುಶ್ರೀ...

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ದರ ಭಾರೀ ಏರಿಕೆ; ಗ್ರಾಂ ಎಷ್ಟು?

ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಭಾರತದಲ್ಲಿ ಚಿನ್ನದ ದರ ಭಾರೀ ಏರಿಕೆ ಕಂಡಿದೆ. ಇಂದು ಶುಕ್ರವಾರ ಹಳದಿ ಲೋಹದ ಬೆಲೆ ಗ್ರಾಮ್​ಗೆ 5 ರೂ ಏರಿಕೆ ಆಗಿದೆ. ಎರಡು ದಿನದಲ್ಲಿ 10...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!