Crime News

Renukaswamy Case: ಪ್ರದೋಷ್‌ ಮಾಫಿ ಸಾಕ್ಷಿ ಹೇಳಿಕೆಗೆ ಡೇಟ್‌ ಫಿಕ್ಸ್: ದರ್ಶನ್‌ʼಗೆ ಶುರುವಾಯ್ತು ಢವ ಢವ!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಅವರ ಮಾಫಿ ಸಾಕ್ಷಿ...

ಪೌತಿ ಖಾತೆ ಮಾಡಿಕೊಡಲು 1 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ!

ತುಮಕೂರು: ಪೌತಿ ಖಾತೆ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಕಂದಾಯ...

ರಸ್ತೆ ಬದಿ ಪೊದೆಯಲ್ಲಿ ಯುವಕನ ಶವ ಪತ್ತೆ: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ದೊಣ್ಣೆ-ಮಾರಕಾಸ್ತ್ರಗಳಿಂದ ಹೊಡೆದು ಕೊಲೆ

ಆನೇಕಲ್: ರಸ್ತೆ ಬದಿಯ ಪೊದೆಯಲ್ಲಿ ಯುವಕನ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಇದೀಗ...

ಲಕ್ಷ್ಮೇಶ್ವರ ಯುವಕನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕಾಂಗ್ರೆಸ್ ಮುಖಂಡ ಸೇರಿ 8 ಮಂದಿ ವಿರುದ್ಧ ಕೇಸ್!

ಗದಗ: ಜಿಲ್ಲೆಯ ಲಕ್ಷ್ಮೇಶ್ವರದ ತಟ್ಟಿಯವರ ಲೇಔಟ್‌ನಲ್ಲಿ ಬುಧವಾರ ಹಾಡುಹಗಲೇ ನಡೆದ ಇರ್ಫಾನ್...

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌...

Political News

ಯಶವಂತರಾಯಗೌಡ ಪಾಟೀಲ್ ಒತ್ತಡಕ್ಕೆ ಮಣಿಯಿತಾ ಸರ್ಕಾರ? ರಾಜೀನಾಮೆ ಬೆನ್ನಲ್ಲೇ ಇಂಡಿ ತಾಲೂಕು ಬರಪಟ್ಟಿಗೆ ಸೇರ್ಪಡೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...

ಅ. 11ರಿಂದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ: ಆರು ದಿನಗಳ ಕಾರ್ಯಕ್ರಮಕ್ಕೆ ಸಿದ್ಧತೆ!

ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...

Cinema

Dharwad News

Gadag News

Trending

ಮುಂಬೈಗೆ ಸೋಲುಣಿಸಿ RCBಗೆ ರೋಚಕ ಜಯ: ಪಂದ್ಯದ ಬಳಿಕ ಸ್ಮೃತಿ ಮಂಧಾನ ಹೇಳಿದ್ದೇನು?

ವುಮೆನ್ಸ್ ಪ್ರೀಮಿಯರ್ ಲೀಗ್ (WPL) 4ನೇ ಆವೃತ್ತಿಯ ಮೊದಲ ಪಂದ್ಯವೇ ಅಭಿಮಾನಿಗಳಿಗೆ ಭರ್ಜರಿ ರೋಮಾಂಚನ ನೀಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್...

ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್!

ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆ ಬಗ್ಗೆ ಮತ್ತೆ ಆತಂಕ ಮೂಡಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಗೆ ಲೈಂಗಿಕ...

ಚಾರ್ಮಾಡಿ ಘಾಟ್​​ನಲ್ಲಿ ಲಾರಿಗೆ ಬೆಂಕಿ: ಸಂಪೂರ್ಣ ಸುಟ್ಟು ಕರಕಲಾದ ಮೆಕ್ಕೆಜೋಳ ತುಂಬಿದ ಲಾರಿ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ನಡೆದಿದೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ...

ಕನ್ನಡ ಶಾಲೆಗಳಲ್ಲಿ ಮಲಯಾಳಂ ಹೇರಿಕೆ ಖಂಡನೀಯ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಕರ್ನಾಟಕದ ಗಡಿ ಭಾಗದ ಕೇರಳ ರಾಜ್ಯದ ಪ್ರದೇಶದಲ್ಲಿರುವ ಕನ್ನಡ ಶಾಲೆಗಳಲ್ಲಿ ಒತ್ತಾಯಪೂರ್ವಕವಾಗಿ ಮಲೆಯಾಳ ಭಾಷೆ ಹೇರುವ ಕೆಲಸಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರ್ಕಾರ ಕೈ ಹಾಕಿದೆ. ಇದು ಅತ್ಯಂತ ಖಂಡನೀಯ ಎಂದು...

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಆತಂಕ: ಮರ ಕೆಡವಿ 2 ಕಿಮೀ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಶುಕ್ರವಾರ (ಜ.9) ರಾತ್ರಿ ಕಾಡಾನೆ ರಸ್ತೆ ಮೇಲೆ ಮರ ಕೆಡವಿ, ರಸ್ತೆಯಲ್ಲೇ ನಿಂತ ಪರಿಣಾಮ...

ನಾಡಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರಗೊಂಡ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಆಲನಾಥ ಗ್ರಾಮದಲ್ಲಿ ನಡೆದ ನಾಡಬಾಂಬ್ ಸ್ಫೋಟ ಪ್ರಕರಣ ಗ್ರಾಮಸ್ಥರ ಮನಸ್ಸನ್ನು ಕಲುಷಿತಗೊಳಿಸಿತ್ತು. ಕಾಡುಹಂದಿ ಬೇಟೆಗಾಗಿ ಇಟ್ಟಿದ್ದ ನಾಡಬಾಂಬ್‌ಗೆ ಬಲಿ ಆದ ಹಸುವಿನ ನೋವಿನ ಕಥೆಗೆ ಇದೀಗ ನ್ಯಾಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News