📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

Mandya: ಒಂದೇ ಶಾಲೆಯ ಇಬ್ಬರು ಬಾಲಕರು ನಾಪತ್ತೆ; ಮನೆ ಬಿಡಲು ಕಾರಣ?

ಮಂಡ್ಯ:- ಮಂಡ್ಯ ನಗರದ ಸೆಂಟ್ರಲ್ ಠಾಣಾ ವ್ಯಾಪ್ತಿಯಲ್ಲಿ ಮನೆ ಬಿಟ್ಟು ಇಬ್ಬರು ಶಾಲಾ ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಜರುಗಿದೆ. ರೋಹನ್, ಮನ್ವಿತ್ ಗೌಡ ನಾಪತ್ತೆಯಾದವರು. ಇವರು ಕ್ರಮವಾಗಿ 8 ಹಾಗೂ 9ನೇ ತರಗತಿ ಓದುತ್ತಿದ್ದರು...

ವಿಜಯ್ ದೇವರಕೊಂಡ ದಿಢೀರ್ ಆಸ್ಪತ್ರೆಗೆ ದಾಖಲು: ಆತಂಕಗೊಂಡ ಫ್ಯಾನ್ಸ್!

ಸ್ಟಾರ್ ತೆಲುಗು ನಟ ವಿಜಯ್ ದೇವರಕೊಂಡ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳು ಆತಂಕಗೊಂಡಿದ್ದಾರೆ. ನಟನಿಗೆ ಡೆಂಗ್ಯೂ ಜ್ವರ ಬಂದಿದ್ದು, ಜುಲೈ 20ರ ಒಳಗೆ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ....

ಗ್ರಾಮ ಲೆಕ್ಕಾಧಿಕಾರಿ ನಾಪತ್ತೆ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ?

ಮಂಡ್ಯ:- ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಿ.ಜಿ.ಪುರದ ಲೆಕ್ಕಾಧಿಕಾರಿಯೊಬ್ಬರು ನಾಪತ್ತೆ ಆಗಿದ್ದು, ಅವರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ನಿರಂಜನ್ ನಾಪತ್ತೆಯಾದ ಗ್ರಾಮಲೆಕ್ಕಾಧಿಕಾರಿ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಿ.ಜಿ.ಪುರದ...

ಸಾಹಸಸಿಂಹ ವಿಷ್ಣುವರ್ಧನ್‌ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ!

ಬೆಂಗಳೂರು:- ಸಾಹಸಸಿಂಹ ವಿಷ್ಣುವರ್ಧನ್‌ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಅಳಿಯ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ನಟ ವಿಷ್ಣುವರ್ಧನ್ ಅವರು ನಿಧನರಾಗಿ 15 ವರ್ಷಗಳು...

ಪೋತಿ ಆಂದೋಲನ ಮನೆ ಬಾಗಿಲಿಗೆ

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ರಾಜ್ಯ ಸರಕಾರದ ನಿರ್ದೇಶನದಂತೆ ಪಹಣಿ ಪತ್ರಿಕೆಗಳಲ್ಲಿ ಪೋತಿಯಾದ ಖಾತಾ ಪ್ರಕರಣಗಳ ಇತ್ಯರ್ಥಕ್ಕಾಗಿ ಪೋತಿ ಆಂದೋಲನವನ್ನು ಜಾರಿಗೊಳಿಸಿದ್ದು, ಇದರ ಪ್ರಯುಕ್ತ ಶಿರಹಟ್ಟಿ ತಾಲೂಕಿನಲ್ಲಿ ತಾಲೂಕಾಡಳಿತದ ವತಿಯಿಂದ ಪೋತಿ ಆಂದೋಲನ ಯಶಸ್ವಿಗೆ...

ಸಾಧಕರಿಗೆ ಪ್ರಶಸ್ತಿ

ವಿಜಯಸಾಕ್ಷಿ ಸುದ್ದಿ, ಗದಗ: ರೋಟರಿ ಗದಗ ಸೆಂಟ್ರಲ್ ವತಿಯಿಂದ 2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಾರ್ವಜನಿಕ ಸೇವೆಯನ್ನು ಗುರುತಿಸಿ ತಿಪ್ಪಣ್ಣ ಹನುಮಪ್ಪ ಗಂಗಪ್ಪನವರ, ಬಸನಗೌಡ ಶರಣಪ್ಪಗೌಡ ಸಾನಬಾಳ ಇವರನ್ನು ಪ್ರಶಂಸಾ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!