📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಚೇತನ ಕರಾಟೆ ಕ್ಲಬ್ ವಿದ್ಯಾರ್ಥಿಗಳ ಸಾಧನೆ

ವಿಜಯಸಾಕ್ಷಿ ಸುದ್ದಿ, ಗದಗ: ಲಕ್ಷ್ಮೇಶ್ವರದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗದುಗಿನ ಚೇತನ ಕರಾಟೆ ಕ್ಲಬ್ ವಿದ್ಯಾರ್ಥಿಗಳು ಉತ್ತಮ ಸಾಧನೆ ದಾಖಲಿಸಿದ್ದಾರೆ. ಗಜಾನನ ಷಡಕ್ಷರಿ ಕುಮಟೆ (ತೃತೀಯ), ಕಟಾ (ಪ್ರಥಮ), ವೈಭವ ಮಾ.ಮಾರೋಳ...

ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಅಭಿವೃದ್ಧಿಗೆ ಕೈಜೋಡಿಸಿ

ವಿಜಯಸಾಕ್ಷಿ ಸುದ್ದಿ, ಗದಗ: ನಾವು ಮಾಡುವ ಕೆಲಸ ಕಾರ್ಯಗಳು ಜನಮೆಚ್ಚುಗೆ ಪಡೆಯುವಂತಿರಬೇಕು. ಸರ್ಕಾರಿ ಶಾಲೆಗಳ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಕೈಜೋಡಿಸುವ ಸದಾವಕಾಶಕ್ಕೆ ಎಲ್ಲರೂ ಒಂದಾಗಿ ಮುಂದಾಗಿ ಬಂದಾಗ ಸರ್ಕಾರಿ ಶಾಲೆಗಳ ಸಬಲೀಕರಣವು ಯಶಸ್ವಿಯಾಗುವುದು...

ಮಾಲೂರು ‘ಕೈ’ ಶಾಸಕನಿಗೆ ಬಿಗ್ ಶಾಕ್: ನಂಜೇಗೌಡ ಆಸ್ತಿ ಮುಟ್ಟುಗೋಲು ಹಾಕಿದ ಇಡಿ!

ಬೆಂಗಳೂರು:- ಮಾಲೂರು 'ಕೈ' ಶಾಸಕ ನಂಜೇಗೌಡಗೆ ಬಿಗ್ ಶಾಕ್ ಎದುರಾಗಿದ್ದು, ನಂಜೇಗೌಡ ಅವರ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿದೆ. ನೇಮಕಾತಿಯ ಹಗರಣದಲ್ಲಿ ಕೋಮುಲ್‌ ನಿರ್ದೇಶಕ ನಂಜೇಗೌಡರು ಭಾಗಿಯಾಗಿದ್ದಾರೆ. ಸುಮಾರು 75 ಅಭ್ಯರ್ಥಿಗಳಿಂದ ಹಣ ಪಡೆದಿದ್ದಾರೆ....

ದರ್ಶನ್‌ ಗೆ ಜಾಮೀನು ನೀಡುವಾಗ ಹೈಕೋರ್ಟ್‌ ಸೂಕ್ತವಾಗಿ ವಿವೇಚನೆ ಬಳಸಿಲ್ಲ: ನ್ಯಾ. ಪರ್ದಿವಾಲಾ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್‌ ಜಾಮೀನು ನೀಡಿದೆ. ಸದ್ಯ ದರ್ಶನ್‌ ಡೆವಿಲ್‌ ಸಿನಿಮಾದ ಶೂಟಿಂಗ್‌ ಗಾಗಿ ಥಾಯ್ಲೆಂಡ್‌ ಗೆ ತೆರಳಿದ್ದಾರೆ. ಈ ಮಧ್ಯೆ ಇಂದು ದರ್ಶನ್‌ ಗೆ ಹೈಕೋರ್ಟ್‌ ನೀಡಿರುವ...

ಹಸೆಮಣೆ ಏರಲು ಸಜ್ಜಾದ ಖ್ಯಾತ ನಿರೂಪಕಿ ಅನುಶ್ರೀ: ಮದುವೆ ಯಾವಾಗ?

ಕನ್ನಡದ ಖ್ಯಾತ ನಿರೂಪಕಿ ಕಂ ನಟಿ ಅನುಶ್ರೀ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಈ ವರ್ಷ ಮದುವೆ ಆಗಿಯೇ ಆಗುತ್ತೇನೆ ಎಂದು ಈ ಹಿಂದೆ ಅನುಶ್ರೀ ಹೇಳಿದ್ದರು. ಅದರಂತೆ ಇದೀಗ ನಟಿ ಮದುವೆಯಾಗುತ್ತಿದ್ದಾರೆ. ಮೂಲಗಳ...

ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಬಿಹಾರದಲ್ಲಿ ನಮ್ಮನ್ನು ಅನುಸರಿಸುತ್ತಿದೆ: ಡಿಕೆಶಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಬಿಹಾರದಲ್ಲಿ ನಮ್ಮನ್ನು ಅನುಸರಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕರ್ನಾಟದಲ್ಲಿ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡುತ್ತಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಬಿಜೆಪಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!