ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ಕೊಪ್ಪಳ:- ಜಿಲ್ಲೆಯಲ್ಲಿ ಕೆಲವು ಸರ್ಕಾರಿ ಶಾಲೆಗಳ ಬಿಸಿಯೂಟದಲ್ಲಿ ಹುಳಗಳು ಪತ್ತೆಯಾಗಿರುವ ಗಂಭೀರ ಪ್ರಕರಣಕ್ಕೆ ಸಂಬಂಧಿಸಿ ಅಕ್ಷರ ದಾಸೋಹ ಇಲಾಖೆಯ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಈ ಕುರಿತು ಆದೇಶ...
ಬೆಂಗಳೂರು: ಹುಬ್ಬಳ್ಳಿಯಲ್ಲಿ ಒಬ್ಬ ದಲಿತ ಮಹಿಳೆಯ ವಿವಸ್ತ್ರ ಗೊಲಿಸಿರುವ ಪ್ರಕರಣ ಅತ್ಯಂತ ಕ್ರೂರ ಅಮಾನುಷವಾದ ಘಟನೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾರೆ. ಲಂಗು ಲಗಾಮು ಇಲ್ಲದೆ ಪೊಲಿಸ್...
ಹುಬ್ಬಳ್ಳಿ: “ನಾನು ಕೈಮುಗಿದು ಕೇಳಿಕೊಂಡೆ… ಆದರೆ ನನ್ನನ್ನು ಬಿಡಲಿಲ್ಲ” — ಇದು ಸುಜಾತಾ ಹಂಡಿ ಪ್ರಕರಣದಲ್ಲಿ ಹಲ್ಲೆ ಮತ್ತು ಅಪಹರಣಕ್ಕೆ ಒಳಗಾಗಿದ್ದೇನೆ ಎಂದು ಆರೋಪಿಸುವ ಕೃಷಿಕ ಹಾಗೂ ಕನ್ನಡ ಪರ ಹೋರಾಟಗಾರ ತುಕಾರಾಂನ...
ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನನಾಯಗನ್’ ಸಿನಿಮಾದ ಬಿಡುಗಡೆ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಮದ್ರಾಸ್ ಹೈಕೋರ್ಟ್ ಜನವರಿ 21ರವರೆಗೆ ಸಿನಿಮಾ ಬಿಡುಗಡೆ ಮಾಡದಂತೆ ಆದೇಶಿಸಿದೆ.
ಈ ಹಿಂದೆ ‘ಜನನಾಯಗನ್’ ಚಿತ್ರಕ್ಕೆ ಯುಎ ಪ್ರಮಾಣಪತ್ರ ನೀಡುವಂತೆ...
ಹಾಸನ: ಭೂಸ್ವಾಧೀನ ಮಾಡಿಕೊಂಡು ವರ್ಷಗಳಾದರೂ ಪರಿಹಾರ ನೀಡದ ಹಿನ್ನೆಲೆ ಹಾಸನ ಜಿಲ್ಲಾಧಿಕಾರಿಗಳ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿರುವ ಘಟನೆ ಜಿಲ್ಲೆಯಲ್ಲಿ ಗಮನ ಸೆಳೆದಿದೆ. ಕೋರ್ಟ್ ಆದೇಶದಂತೆ ರೈತರು ವಕೀಲರೊಂದಿಗೆ ಆಗಮಿಸಿ ಜಿಲ್ಲಾಧಿಕಾರಿ...
ಆನೇಕಲ್: ಕಣ್ಣು ನೋವಿನ ಕಾರಣ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕರು ತರಗತಿಯಲ್ಲಿ ಅವಮಾನಿಸಿ ಕಿರುಕುಳ ನೀಡಿದ್ದಾರೆ ಎಂದು ಡೆಂಟಲ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.
ಮೃತಳನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...