ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ಬೆಂಗಳೂರು: ಬಹುಕಾಲದ ಬೇಡಿಕೆಯಾಗಿದ್ದ ಬೆಂಗಳೂರು–ತುಮಕೂರು ಮೆಟ್ರೋ ಯೋಜನೆಗೆ ಅಧಿಕೃತವಾಗಿ ಘೋಷಣೆ ದೊರೆತಿದ್ದು, ಇದೀಗ ಅಡಿಪಾಯ ಹಂತಕ್ಕೆ ಸಿದ್ಧತೆ ಆರಂಭವಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಮಹತ್ವಾಕಾಂಕ್ಷೆಯ ಈ ಅಂತರ್‌ಜಿಲ್ಲಾ ಕಾರಿಡಾರ್‌ಗೆ...
ಹುಬ್ಬಳ್ಳಿ: ನಗರದಲ್ಲಿ ವಿವಾದಕ್ಕೆ ಕಾರಣವಾಗಿರುವ ಸುಜಾತಾ ಹಂಡಿ ಪ್ರಕರಣದಲ್ಲಿ ಪೊಲೀಸ್ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಕೇಶ್ವಾಪುರ ಪೊಲೀಸ್ ಠಾಣೆ ಪೊಲೀಸರು ಸುಜಾತಾ ಹಂಡಿಯ ಕುಟುಂಬಸ್ಥರಾದ ಸಹೋದರ ಮರಿಯಾದಾಸ್ ಹಾಗೂ ತಾಯಿ ಕಮಲಮ್ಮ ಅವರಿಗೆ...
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿ, ಆದೇಶ ಕಾಯ್ದಿರಿಸಿದೆ....
ಬೆಂಗಳೂರು: ನಗರದ ಮಹದೇವಪುರ ಪ್ರದೇಶದಲ್ಲಿ ಕ್ವಿಕ್-ಕಾಮರ್ಸ್ ಪ್ಲಾಟ್‌ಫಾರ್ಮ್ ಜೆಪ್ಟೊದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಕ್ರೂರವಾಗಿ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಈ...
ದಳಪತಿ ವಿಜಯ್ ಅಭಿನಯದ ‘ಜನನಾಯಗನ್’ ಸಿನಿಮಾದ ಬಿಡುಗಡೆಗೆ ಸಂಬಂಧಿಸಿದ ಸೆನ್ಸಾರ್ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ಅಂತ್ಯ ಹಾಡಿದೆ. ಚಿತ್ರಕ್ಕೆ ಅಗತ್ಯ ಬದಲಾವಣೆಗಳ ಬಳಿಕ ಯುಎ ಪ್ರಮಾಣ ಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ನ್ಯಾಯಾಲಯ...
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ ಘಟನೆಯಿಂದ ರಾಜ್ಯದ ಮಹಿಳೆಯರಲ್ಲಿ ಭಯ ಮತ್ತು ಆತಂಕ ಉಂಟಾಗಿದೆ. ಇಂತಹ ದುರ್ಘಟನೆಗಳ ಬಳಿಕ ಮುಂದೇನು ಎಂಬ ಚಿಂತೆ ಮಹಿಳೆಯರಲ್ಲಿ ಮೂಡಿರುವುದು ಆತಂಕಕಾರಿ ಎಂದು ಬಿಜೆಪಿ ಕೇಂದ್ರೀಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...