ಗದಗ;- ಜನರಿಗೆ ಗ್ಯಾರಂಟಿ ಕೊಟ್ಟು, ಅಭಿವೃದ್ಧಿ ಕಾರ್ಯ ನಾವು ಮಾಡುತ್ತಿದ್ದೇವೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಅನ್ನಿ ಎಂಬ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...
ಬೆಂಗಳೂರು:-ಅಂಬೇಡ್ಕರ್ ಅವರನ್ನು ದೂರವಿಟ್ಟು ಸಂವಿಧಾನದಲ್ಲಿ 370ನೇ ವಿಧಿ ಸೇರಿಸಿದ್ದು ನೆಹರು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ನಗರದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರನ್ನು ದೂರ ಇಟ್ಟು ನೆಹರು ಅವರು ತಮ್ಮ ಅವಶ್ಯಕತೆ ಮತ್ತು...
ಬೆಂಗಳೂರು: ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ....
ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ ಹೇಳಿಕೆ...
ನೆಲಮಂಗಲ : ಹಾಡ ಹಗಲಿನಲ್ಲಿಯೇ ಹಸು ಕದ್ದು ಖದೀಮರು ಎಸ್ಕೇಪ್ ಆಗಿರುವ ಘಟನೆ ನೆಲಮಂಗಲ ತಾಲೂಕು ಬೈರಸಂದ್ರ ಗ್ರಾಮದಲ್ಲಿ ಜರುಗಿದೆ.
ಇದೇ ಗ್ರಾಮದ ರೈತ ಗೋವರ್ಧನ್ ಅವರ ಹಸು ಇದಾಗಿದ್ದು, ತೋಟದಲ್ಲಿ ಹಸು ಮೇಯಲು...
ವಿಜಯಸಾಕ್ಷಿ ಸುದ್ದಿ, ಗದಗ : ಗದಗ ಜಲ್ಲೆಯ ಬಿ.ಪಿ.ಎಲ್ ಕುಟುಂಬಗಳು ತಮ್ಮ ಆಹಾರ ಧಾನ್ಯ ಪಡೆದುಕೊಳ್ಳಲು ಅಂಡಿಗಳಿಗೆ ಹೋದಾಗ ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣಪತ್ರ ತಂದು ಕೊಟ್ಟಾಗ ಮಾತ್ರ ಆಹಾರ ಧಾನ್ಯವನ್ನು...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಳೆದ ವಾರ ಸುರಿದ ಮಳೆ ನರೇಗಲ್ಲ ಹೋಬಳಿ ವ್ಯಾಪ್ತಿಯಲ್ಲಿ ಸಾಕಷ್ಟು ಹಾನಿಯನ್ನುಂಟು ಮಾಡಿದೆ. ರೈತರು ಬೆಳೆದ ಉಳ್ಳಾಗಡ್ಡಿ, ಮೆಣಸಿನಕಾಯಿ ಸೇರಿದಂತೆ ಇತರೆ ಬೆಳೆಗಳ ಹಾನಿಯನ್ನು ಗಜೇಂದ್ರಗಡ ತಹಸೀಲ್ದಾರ...
ಚಿಕ್ಕೋಡಿ: ಕರ್ನಾಟಕದಲ್ಲಿ ವಕ್ಫ್ ಬೋರ್ಡ್ ಭೂಮಿ ವಿವಾದ ಜೋರಾಗಿದ್ದು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಮಾಜಿ ವಕ್ಫ್ ಸಚಿವೆ, ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪುತ್ರನ ಜಮೀನು ಪಹಣಿಯಲ್ಲಿ ವಕ್ಫ್ ಆಸ್ತಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...