📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಮಗನೊಂದಿಗೆ ಥಾಯ್ಲೆಂಡ್​ಗೆ ಹೊರಟ ನಟ ದರ್ಶನ್

ನಟ ದರ್ಶನ್ ಡೆವಿಲ್‌ ಸಿನಿಮಾದ ಶೂಟಿಂಗ್‌ ನಲ್ಲಿ ತೊಡಗಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಕಾರಣದಿಂದ ದರ್ಶನ್‌ ಜೈಲು ಸೇರಿದ್ದು ಸುಮಾರು ಏಳೆಂಟು ತಿಂಗಳ ಕಾಲ ಶೂಟಿಂಗ್‌ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಕೊಲೆ ಪ್ರಕರಣದಲ್ಲಿ...

ತುಳುನಾಡಿನ ದೈವಕ್ಕೆ ತಲೆಬಾಗಿದ ಜನಾರ್ದನ ರೆಡ್ಡಿ: ಸವಣೂರಿನ ಆರೇಲ್ತಡಿ ದೈವಸ್ಥಾನಕ್ಕೆ ಭೇಟಿ

ಮಂಗಳೂರು: ಅಕ್ರಮ ಗಣಿಗಾರಿಕೆ ಹಗರಣದಿಂದ ಜಾಮೀನಿನಲ್ಲಿ ಬಿಡುಗಡೆಯಾಗಿ ಮತ್ತೆ ರಾಜಕೀಯ ಚಟುವಟಿಕೆಯಲ್ಲಿ ತೊಡಗಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ, ಇದೀಗ ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಟೆಂಪೆಲ್ ರನ್ ನಡೆಸುತ್ತಿದ್ದಾರೆ. ಇತ್ತೀಚಿಗೆ ಅವರು...

ಮರಳಿ ಒಡತಿ ಕೈಗೆ ಸೇರಿದ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ! ಇದು ಅಚ್ಚರಿ ಆದ್ರೂ ಸತ್ಯ!

ತಿರುವನಂತಪುರಂ: ಕೇರಳದ ಮಲಪ್ಪುರಂನ ತ್ರಿಕ್ಕಲಂಗೋಡ್‌ನಲ್ಲಿ ಮೂರು ವರ್ಷದ ಹಿಂದೆ ಕಾಗೆ ಹೊತ್ತೊಯ್ದಿದ್ದ ಚಿನ್ನದ ಬಳೆ ಮರಳಿ ಒಡತಿಯ ಕೈ ಸೇರಿದ ಘಟನೆ ಜರುಗಿದೆ. ರುಕ್ಮಿಣಿ ಎಂಬ ಮಹಿಳೆಯು, ಕೆಲಸ ಮಾಡುವ ವೇಳೆ ಒಂದೂವರೆ ಪವನ್...

ಉಪನ್ಯಾಸಕನಿಂದ ಲೈಂಗಿಕ ಕಿರುಕುಳ ಆರೋಪ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ!

ಭುವನೇಶ್ವರ:- ಉಪನ್ಯಾಸಕನ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ವಿದ್ಯಾರ್ಥಿನಿಯರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜರುಗಿದೆ. ಒಡಿಶಾದಲ್ಲಿ ಈ ಘಟನೆ ಜರುಗಿದೆ. ವಿದ್ಯಾರ್ಥಿನಿ ತನ್ನ ಕಾಲೇಜಿನ ವಿಭಾಗದ ಮುಖ್ಯಸ್ಥರ ಮೇಲೆ ಲೈಂಗಿಕ...

ಆನ್ ಲೈನ್ ಜೂಜಾಟದ ಹುಚ್ಚು: ನೇಣು ಬಿಗಿದುಕೊಂಡು ಹೆಡ್ ಕಾನ್ ಸ್ಟೇಬಲ್ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಾಜಶೇಖರ್ (45) ಮೃತ ದುರ್ಧೈವಿಯಾಗಿದ್ದು, ಠಾಣಾ ಆವರಣದಲ್ಲಿದ್ದ ಕ್ವಾಟ್ರಸ್‌ನಲ್ಲಿ ಫ್ಯಾನ್‌ಗೆ ನೇಣು...

ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಲು ಸರ್ಕಾರ ಆದೇಶ

ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್​ ಮತ್ತು ಚಿತ್ರಮಂದಿರಗಳಲ್ಲಿ ಏಕರೂಪದ ದರ ಜಾರಿ ಮಾಡಿ ಎಂದು ಸರ್ಕಾರ ಆದೇಶಿಸಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!