ಮೈಸೂರು: ಟಿ.ನರಸೀಪುರದಲ್ಲಿ ಗಣೇಶ ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸೆ.18ರಂದು ನಡೆದ ಶೋಭಾಯಾತ್ರೆ ಸಂದರ್ಭದಲ್ಲಿ ಪ್ರತಾಪ್ ಸಿಂಹ ಸೇರಿದಂತೆ...
ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ವಿರುದ್ಧ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ ತಿರುಗೇಟು ನೀಡಿದ್ದಾರೆ. ‘ಹರಿಪ್ರಸಾದ್ ಹುಚ್ಚ’ ಎಂಬ ಜನಾರ್ದನ ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯಿಸಿದ...
ಚಿಕ್ಕಮಗಳೂರು: ಈದ್ ಮಿಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ವಿವಾದದ ಸರಣಿ ಮುಂದುವರಿದಿದೆ. ಟಿಪ್ಪು ಕಟೌಟ್ ವಿಡಿಯೋಗೆ ದೇಶವಿರೋಧಿ ಹಾಡು ಬಳಕೆ ಆರೋಪದ ಕುರಿತು ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ, ಟಿಪ್ಪು ನಗರದಲ್ಲಿ ‘ಐ ಲವ್...
ವಿಜಯಪುರ: ಭೂತನಾಳ ಕೆರೆಯಲ್ಲಿ ತಾಯಿ ಸೇರಿದಂತೆ ಐವರು ಮಕ್ಕಳ ಮೃತದೇಹ ಪತ್ತೆಯಾದ ಪ್ರಕರಣ ತೀವ್ರ ಕುತೂಹಲ ಮೂಡಿಸಿದ್ದು, ತನಿಖೆಯಲ್ಲಿ ಕೌಟುಂಬಿಕ ಕಲಹದ ಆಯಾಮ ಪ್ರಮುಖವಾಗಿ ಹೊರಹೊಮ್ಮಿದೆ. ಮೃತರನ್ನು ಶೋಭಾ ಜಾಲಗೇರಿ (45), ವಿದ್ಯಾ...
ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ...
ಕಠ್ಮಂಡು: ನೇಪಾಳದ ರಸುವಾ ಪ್ರದೇಶದಲ್ಲಿ ಭೋಟೆ ಕೋಶಿ ನದಿಯಲ್ಲಿ ದಿಢೀರ್ ಉಂಟಾದ ಭೀಕರ ಪ್ರವಾಹ ಭಾರೀ ಅವಾಂತರ ಸೃಷ್ಟಿಸಿದೆ. ಪ್ರವಾಹದಲ್ಲಿ ಇದುವರೆಗೆ 16 ಮಂದಿ ಮೃತಪಟ್ಟಿದ್ದು, ನೇಪಾಳ ಪ್ರವಾಸೋದ್ಯಮ ಮಂಡಳಿಯ ಪ್ರಕಾರ ಸುಮಾರು...
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಹಂದಿಜ್ವರ (H1N1) ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆಯಲ್ಲಿ ಆತಂಕ ಮೂಡಿಸಿದೆ. ಆಗಸ್ಟ್ 1ರಿಂದ ಈವರೆಗೆ ರಾಜ್ಯದಲ್ಲಿ 49 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಐವರು ಮೃತಪಟ್ಟಿದ್ದಾರೆ. ಮೃತಪಟ್ಟ ಐವರೂ ಈಗಾಗಲೇ...
ಲಕ್ನೋ/ಬೆಂಗಳೂರು: ಲಕ್ನೋದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದ್ದು, ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹಾಗೂ ಇತರ ಭದ್ರತಾ ಏಜೆನ್ಸಿಗಳು ತಕ್ಷಣವೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿವೆ ಎಂದು ಮೂಲಗಳು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...