ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 2011ರಲ್ಲಿ ಅಲ್ಲ,...
ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಶೀತ ಹಾಗೂ ಒಣಹವೆಯ ವಾತಾವರಣ ಮುಂದುವರಿದಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಇದೇ ಸ್ಥಿತಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದೂ ಕರಾವಳಿ, ಉತ್ತರ...
ವಿಜಯಸಾಕ್ಷಿ ಸುದ್ದಿ, ಗದಗ: ನೊಂದ ಅಮಾಯಕ ಮಹಿಳೆಯರು ದೂರು ನೀಡಲು ಕಚೇರಿಗೆ ಬಂದರೆ ಅವರಿಗೆ ಬ್ಲ್ಯಾಕ್ಮೇಲ್ ಮಾಡಿ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಡಿಐಜಿ ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಅಮಾನತ್ತು ಮಾಡಿದೆ....
ಉಡುಪಿ :-ಜಿಲ್ಲೆಯ ಕಾರ್ಕಳ ತಾಲೂಕಿನ ಮೀಯಾರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ತೂಫಾನ್ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....
ಗದಗ:- ಶಿರಹಟ್ಟಿ ಪಟ್ಟಣದ ಪಶು ಆಸ್ಪತ್ರೆಯಲ್ಲಿ ಇಂದು ಸಂಜೆ 7ರ ಸುಮಾರಿಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಹಾನಿಯಾಗಿದೆ.
ಜಿಲ್ಲೆಯ ಶಿರಹಟ್ಟಿ ಪಟ್ಟಣದ ಪಶುಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕಂಪ್ಯೂಟರ್, ಕಚೇರಿ ಪೀಠೋಪಕರಣ,...
ವಿಜಯಸಾಕ್ಷಿ ಸುದ್ದಿ, ಗದಗ: ಗಣರಾಜ್ಯೋತ್ಸವ ದಿನಾಚರಣೆಯನ್ನು ಜನವರಿ 26ರಂದು ವ್ಯವಸ್ಥಿತವಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯವರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ...
ವಿಜಯಸಾಕ್ಷಿ ಸುದ್ದಿ, ಗದಗ: ಭಾರತವು ಹಬ್ಬ-ಹರಿದಿನಗಳ ತವರೂರು. ಈ ನಾಡಿನಲ್ಲಿ ಯಾವುದೇ ಹಬ್ಬವಿರಲಿ ಅದು ತನ್ನ ವಿಶೇಷತೆ ಹೊಂದಿರುವಂತೆ ಮಕರ ಸಂಕ್ರಾಂತಿ ಕೂಡ ವಿಶಿಷ್ಟ ಹಬ್ಬವಾಗಿದೆ. ನಾವೆಲ್ಲರೂ ಒಂದೇ ಎಂದು ಹೇಳುವುದು ಸಕಲರಿಗೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...