ಬೆಂಗಳೂರು:- ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಮುನಿರತ್ನ ಜೈಲು ಪಾಲಾಗಿದ್ದಾರೆ. ಆದ್ರೆ ಅವರ ವಿರುದ್ಧದ ಆರೋಪಗಳು ಮಾತ್ರ ನಿಂತಿಲ್ಲ. ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಿರುವ ಕೇಸ್ ನಲ್ಲಿ ಮಾಜಿ ಸಿಎಂಗಳ ಹೆಸರು ಸದ್ಯ...
ಬೆಂಗಳೂರು:- ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣವನ್ನು 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ ಬಳ್ಳಾರಿ ಅಭ್ಯರ್ಥಿಯ ಖರ್ಚು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಯಣ್ಣ ಮೂರ್ತಿ ತೆರವುಗೊಳಿಸಿದ ಘಟನೆಯ ಕುರಿತ ಅಸಲಿಯತ್ತು ಈಗ ಹೊರಬಂದಿದೆ. 2019 ಜನವರಿ 17 ರಂದು ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗಾಗಿ ಬಳಗಾನೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್‌ಗೆ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ ವಿಚಾರವಾಗಿ ನಡೆದ ವಾಗ್ವಾದದಲ್ಲಿ ಎಸಿ ಹಾಗೂ ಡಿವೈಎಸ್ಪಿ ವರ ವಾಹನಗಳ ಮೇಲೆ ಕಲ್ಲಿ ತೂರಾಟ ನಡೆಸಿರುವ ಘಟನೆ ತಾಲೂಕಿನ ಬಳಗಾನೂರು ಗ್ರಾಮದಲ್ಲಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಶಿರಹಟ್ಟಿ
ಸರಕಾರ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವುದಕ್ಕೆ ಕೊವಿಡ್-19ನಂತಹ ಸಂಕಷ್ಟದಲ್ಲಿಯೂ ಸಹ ಜನತೆಯ ಮನೆ ಬಾಗಿಲಿಗೆ ತೆರಳಿ ಅವರ ಯೋಗಕ್ಷೇಮವನ್ನು ವಿಚಾರಿಸುತ್ತಿದೆ. ಆದರೆ ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಕಳೆದ ಆರು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ಸತತ ಮಳೆಯಿಂದಾಗಿ ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ಹಾಳಾಗಿದ್ದು, ಮಳೆ ಪ್ರಮಾಣ ಕಡಿಮೆಯಾದ ತಕ್ಷಣವೇ ಸಂಬಂಧಿಸಿದ ಇಲಾಖೆಗಳು ರಸ್ತೆ ಸುಧಾರಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಹರಪನಹಳ್ಳಿ
ಅರಸೀಕೆರೆ- ಕಂಚಿಕೇರಿ ರಸ್ತೆ ದುರಸ್ತಿಗಾಗಿ ಅರಸೀಕೆರೆ-ಉಚ್ಚಂಗಿದುರ್ಗ-ಕಂಚಿಕೆರೆ ಮಾರ್ಗದ ವೃತ್ತದಲ್ಲಿ ಶುಕ್ರವಾರ ವಿವಿಧ ಸಂಘಟನೆಗಳು ಸಂಚಾರ ಬಂದ್ ಮಾಡಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕಂಚಿಕೇರಿ ರಸ್ತೆ ದುರಸ್ತಿಗಾಗಿ ಹೋರಾಟ ಮಾಡುತ್ತಿರುವವರನ್ನು ಉದ್ದೇಶಿಸಿ...
ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗದಗ
ನೀರಲಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗಸಮುದ್ರ ಗ್ರಾಮದ ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳು ಗ್ರಾ.ಪಂ. ಅಧಿಕಾರಿಗಳ ಮಾರ್ಗದರ್ಶನದಂತೆ ಮೇ ಹಾಗೂ ಜೂನ್ ತಿಂಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಿರ್ವಹಿಸಿದ್ದು,...
ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಮಹಾವಿದ್ಯಾಲಯದ ಶೈಕ್ಷಣಿಕ ಸಾಲಿನ ಬಿಸಿಎ ಕೋರ್ಸಿನ 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಪೂಜಾ ಮುಳ್ಳಾಳ ಶೇ.97.05 ಅಂಕ ಪಡೆದು ಪ್ರಥಮ, ತಬಸುಮ ಕವಲೂರ ಶೇ.97.00 ಅಂಕ ಪಡೆದು ದ್ವಿತೀಯ, ವೈಷ್ಣವಿ ಮುಂಡರಗಿ ಶೇ.96.05...
ವಿಜಯಸಾಕ್ಷಿ ಸುದ್ದಿ, ಮುಳಗುಂದ : ಅಕ್ಟೋಬರ್ ರಜೆಯ ತರಬೇತಿಯನ್ನು ಮಕ್ಕಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಿಕ್ಷಕ ಪುಜಾರ ಹೇಳಿದರು.
ಅವರು ಪಟ್ಟಣದ ಸರಕಾರಿ ಪ್ರೌಢಶಾಲೆ(ಆರ್‌ಎಂಎಸ್)ಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳಿಗಾಗಿ ಆಯೋಜಿಸಿದ್ದ ವಿಶೇಷ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಕ್ಕಳಿಗೆ ಉತ್ತಮವಾದ ಮೈಲುಗಲ್ಲು. ಈ ಮೈಲುಗಲ್ಲನ್ನು...