ಬೆಂಗಳೂರು:- ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅಧಿಕಾರದ...
ಬೆಂಗಳೂರು:- ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ಯೋಜನೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ರಾಜಕೀಯ...
ಬಳ್ಳಾರಿ: ವಾಲ್ಮಿಕಿ ನಿಗಮದ ಹಣದಲ್ಲಿ ಸಚಿವರು ಲ್ಯಾಂಬೋರ್ಗಿನಿ ಕಾರ್ ಖರೀದಿ ಮಾಡಿದ್ದಾರೆ ಎಂದು ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಭ್ರಷ್ಟಚಾರದಲ್ಲಿ ತೊಡಗಿದೆ.
ಒಂದು ವೇಳೆ ಭ್ರಷ್ಟಚಾರದಲ್ಲಿ ವರ್ಲ್ಡ್...
ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದು, ಕದನ ಕಣ ರಂಗೇರುತ್ತಿದೆ. ಮೂರು ಕ್ಷೇತ್ರಗಳಲ್ಲೂ ಮಳೆ ಬಿಸಿಲು ಎನ್ನದೆ ಪ್ರಚಾರದ ಅಖಾಡದಲ್ಲಿ ನಾಯಕರ ಬೆವರು ಹರಿಸುತ್ತಿದ್ದಾರೆ. ಜಿದ್ದು-ಪ್ರತಿಷ್ಠೆ- ಅಸ್ತಿತ್ವ ಮೂರು ಪಕ್ಷಗಳಿಗೂ ಎಲೆಕ್ಷನ್ ಗೆಲ್ಲೋದನ್ನ ಅನಿವಾರ್ಯವಾಗಿಸಿದೆ. ಇದೀಗ...
ಶಿವಮೊಗ್ಗ: ಸಿದ್ದರಾಮಯ್ಯನವೃೇ ರೈತರ ಭೂಮಿ ಬಿಡಿಸಿಕೊಡಿ, ಇಲ್ಲದಿದ್ದರೆ ದೇವರ ಶಾಪ ತಟ್ಟುತ್ತದೆ ಎಂದು ಮಾಜಿ ಸಚಿವ ಕೆಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ ಬೀರ ದೇವರ ಗುಡಿಯನ್ನು ಕುರುಬರಿಗೆ...
ಬೆಂಗಳೂರು: ರೈತರಿಗೆ ವಕ್ಫ್ ಬೋರ್ಡ್ ಕೊಟ್ಟ ನೋಟಿಸ್ ಶೀಘ್ರವೇ ವಾಪಸ್ ಪಡೆಯುತ್ತೇವೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ವಿಧಾನಸೌಧದಲ್ಲಿ...
ಬೆಂಗಳೂರು: ರೈತರನ್ನು ಉಳಿಸುವ ಕೆಲಸ ಮಾಡುತ್ತೇವೆ. ರೈತರ ಆಸ್ತಿ ರೈತರದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರೈತರನ್ನು ಉಳಿಸುವ ಕೆಲಸ ಮಾಡುತ್ತೇವೆ. ರೈತರ ಆಸ್ತಿ ರೈತರದ್ದು. ಕಂದಾಯ...
ಹುಬ್ಬಳ್ಳಿ: ಯಾವ ರೈತನಿಗೂ ತೊಂದರೆಯಾಗಲ್ಲ. ಇಲ್ಲಿ ಎತ್ತಿಕಟ್ಟಿ ರಾಜಕೀಯ ಮಾಡಲಾಗುತ್ತಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಿಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಯಾರ ಆಸ್ತಿಯನ್ನು ಯಾರು ತೆಗೆದುಕೊಳ್ಳಲು ಸಾಧ್ಯವಿಲ್ಲ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...