ಬೆಂಗಳೂರು:- ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ಕೊಟ್ಟಿದೆ.
ಸಿಎಂ ಸಿದ್ದರಾಮಯ್ಯನವರನ್ನು ಎಐಸಿಸಿ ಓಬಿಸಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ...
ಬೆಂಗಳೂರು:- ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಗೇಟ್ ಪಾಸ್ ನೀಡೋದು ಪಕ್ಕಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಭವಿಷ್ಯ ನುಡಿದಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ....
ಬೆಂಗಳೂರು:- ಬೆಂಗಳೂರು ಪೂರ್ವ ತಾಲೂಕಿನ ತಹಸೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ದಿಢೀರ್ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆ ಹಾಗೂ ಕಚೇರಿಯಲ್ಲಿನ ಸಮಸ್ಯೆಗಳನ್ನು ಪರಿಶೀಲನೆ ನಡೆಸಿದರು.
ಸಚಿವರ ಭೇಟಿ ವೇಳೆ ತಹಸೀಲ್ದಾರ್ ರಾಜೀವ್...
ಬೆಂಗಳೂರು:- ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮಾನವಿಯೊಂದು ಬಂದಿದೆ.
ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಸ್ಟಾರ್ ಚಂದ್ರು ಅವರು ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪತ್ರ...
ಬೆಂಗಳೂರು :- ಒಳ ಮೀಸಲಾತಿ ಜಾರಿಗೆ ನಮ್ಮ ವಿರೋಧ ಇಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪರಿಶಿಷ್ಟ ವರ್ಗದ ಎಲ್ಲರೂ ಸಮಾನವಾಗಿ ಅಭಿವೃದ್ಧಿಯಾಗಬೇಕು ಎಂಬ...
ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಇಂದು ರಾಜ್ಯ ಸರ್ಕಾರವು ಇಂದು ಪ್ರಕಟಿಸಿದೆ.
ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ...
ವಿಜಯಪುರ:- ರೈತರನ್ನು ಟೆಂಟ್ನಲ್ಲಿ ಕೂರಿಸಿದವರನ್ನು ಜೈಲಿನಲ್ಲಿ ಕೂರಿಸೋಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರೆಲ್ಲರೂ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ವಕ್ಫ್ ಮಂಡಳಿಯ ವಿರುದ್ಧ ಪ್ರತಿಭಟನೆ...
ಬೆಂಗಳೂರು:- ಬ್ಲ್ಯಾಕ್ಮೇಲರ್ ಎಂದ CM ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಸಿದ್ದರಾಮಯ್ಯ ಅವರ ವಿರುದ್ಧ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ವಿಶೇಷ ನ್ಯಾಯಾಲಯದಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...