ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ವಿಜಯಸಾಕ್ಷಿ ಸುದ್ದಿ, ಗದಗ: ಮಹಾಯೋಗಿ ವೇಮನರ ಜಯಂತಿಯನ್ನು ಜನವರಿ 19ರಂದು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಾಯೋಗಿ ವೇಮನರ ಜಯಂತಿ ಕುರಿತು...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಸರ್ಕಾರದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಡಿಜಿಟಲ್ ಇ-ಸ್ಟಾಂಪ್ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದೆ. ಈ ಕಾರಣದಿಂದಾಗಿ ಡಿಜಿಟಲ್ ಇ-ಸ್ಟಾಂಪ್ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ...
ವಿಜಯಸಾಕ್ಷಿ ಸುದ್ದಿ, ರೋಣ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕಾ ಘಟಕದ ವತಿಯಿಂದ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ತಹಸೀಲ್ದಾರ ಕಚೇರಿ ಆವರಣದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಿದರು.
ಪಟ್ಟಣದ...
ವಿಜಯಸಾಕ್ಷಿ ಸುದ್ದಿ, ರೋಣ: ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೆ ಸಾಗಿದ್ದು, ಅಕ್ರಮ ಸಾರಾಯಿ ಸೇವನೆಯಿಂದ ಗ್ರಾಮದ 7ರಿಂದ 9 ವ್ಯಸನಿಗಳು ಸಾವನ್ನಪ್ಪಿದ್ದಾರೆ. ಈ ಕುರಿತು ಹಲವಾರು ಬಾರಿ ಇಲಾಖೆಗೆ...
ಮಂಡ್ಯ:- ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಸಮೀಪದ ಮೈ–ಬೆಂ ದಶಪಥ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಗಳೂರಿಗೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಕಾರಿನಲ್ಲಿದ್ದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...