ಗದಗ;- ಜನರಿಗೆ ಗ್ಯಾರಂಟಿ ಕೊಟ್ಟು, ಅಭಿವೃದ್ಧಿ ಕಾರ್ಯ ನಾವು ಮಾಡುತ್ತಿದ್ದೇವೆ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಅನ್ನಿ ಎಂಬ ಬಸವರಾಜ್ ರಾಯರೆಡ್ಡಿ ಅವರ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ...
ಬೆಂಗಳೂರು:-ಅಂಬೇಡ್ಕರ್ ಅವರನ್ನು ದೂರವಿಟ್ಟು ಸಂವಿಧಾನದಲ್ಲಿ 370ನೇ ವಿಧಿ ಸೇರಿಸಿದ್ದು ನೆಹರು ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.
ನಗರದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರನ್ನು ದೂರ ಇಟ್ಟು ನೆಹರು ಅವರು ತಮ್ಮ ಅವಶ್ಯಕತೆ ಮತ್ತು...
ಬೆಂಗಳೂರು: 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಇಂದು ರಾಜ್ಯ ಸರ್ಕಾರವು ಇಂದು ಪ್ರಕಟಿಸಿದೆ.
ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ...
ವಿಜಯಪುರ:- ರೈತರನ್ನು ಟೆಂಟ್ನಲ್ಲಿ ಕೂರಿಸಿದವರನ್ನು ಜೈಲಿನಲ್ಲಿ ಕೂರಿಸೋಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರೆಲ್ಲರೂ ಕಾಂಗ್ರೆಸ್ ಸರಕಾರದ ವಿರುದ್ಧ ಮತ್ತು ವಕ್ಫ್ ಮಂಡಳಿಯ ವಿರುದ್ಧ ಪ್ರತಿಭಟನೆ...
ಬೆಂಗಳೂರು:- ಬ್ಲ್ಯಾಕ್ಮೇಲರ್ ಎಂದ CM ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಸಿದ್ದರಾಮಯ್ಯ ಅವರ ವಿರುದ್ಧ ವಕೀಲ ಹಾಗೂ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ವಿಶೇಷ ನ್ಯಾಯಾಲಯದಲ್ಲಿ...
ಚಿಕ್ಕಬಳ್ಳಾಪುರ:- ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.
ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು, 18 ವರ್ಷದ ರಾಹುಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ...
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಐದು ತಿಂಗಳಿಂದ ಜೈಲಲ್ಲಿರುವ ನಟ ದರ್ಶನ್ಗೆ ಇಂದು ಹೈಕೋರ್ಟ್ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ. ಬೇಲ್ ಸಿಕ್ಕಿದ್ದು ಅವರಿಗೆ ನೀಡಿರುವಷ್ಟೇ ಸಂತೋಷವನ್ನು ಅವರ ಅಭಿಮಾನಿಗಳಿಗೂ ನೀಡಿದೆ. ಇನ್ನೂ...
ರಾಮನಗರ: ಕಾಂಗ್ರೆಸ್ ಪಕ್ಷವು ವಾಮಮಾರ್ಗದಲ್ಲಿ ಚುನಾವಣೆಗಳನ್ನು ಗೆಲ್ಲುವ ಚಾಳಿ ಮಾಡಿಕೊಂಡಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಚನ್ನಪಟ್ಟಣದಲ್ಲಿ ವಿವಿಧ ಭಾಗಗಳಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು,
ಕಾಂಗ್ರೆಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...