ಬೆಂಗಳೂರು: ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸ್ಥಳ ಸತ್ಯಶೋಧನಾ...
ಬೆಂಗಳೂರು/ಮಂಡ್ಯ: ಶ್ರೀರಂಗಪಟ್ಟಣ ದಸರಾ ಅಂಗವಾಗಿ ಅಕ್ಟೋಬರ್ 11ರಿಂದ ಕೆಆರ್‌ಎಸ್‌ನಲ್ಲಿ ಆರು ದಿನಗಳ ಕಾಲ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ...
ನವದೆಹಲಿ: ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ಮಹಿಳೆಯೊಬ್ಬರನ್ನು ವ್ಯಾವಹಾರಿಕವಾಗಿ ವಶಪಡಿಸಿ, ಅರೆಬೆತ್ತಲೆಯ ಸ್ಥಿತಿಯಲ್ಲಿ ಪೊಲೀಸ್ ವಾಹನದಲ್ಲಿ ಎಳೆದೊಯ್ಯುತ್ತಿರುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ದೇಶವನ್ನು ಆಘಾತಕ್ಕೆ ಒಳಪಡಿಸಿದೆ.
ಘಟನೆಯ ಕುರಿತು...
ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಿಸದೆ ಇಂದು ಒಂದೇ ದಿನ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ...
ಗದಗ: ಉತ್ತರ ಕರ್ನಾಟಕದ ಜನಜೀವನದ ಭಾಗವೇ ಆಗಿರುವ ಖಡಕ್ ರೊಟ್ಟಿ ಜಾತ್ರೆ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಶಿರೋಳ ಗ್ರಾಮದಲ್ಲಿರುವ ತೋಂಟದಾರ್ಯ ಮಠದಲ್ಲಿ ಇಂದಿನಿಂದ ಆರಂಭಗೊಂಡಿದೆ. ಮೂರು ದಿನಗಳ ಕಾಲ ನಡೆಯುವ ಜಾತ್ರಾ...
ಬೆಂಗಳೂರು:“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು...
ತುಮಕೂರು: ಅತ್ತೆ ಕಾಟಕ್ಕೆ ಸೊಸೆ ಮನೆಬಿಟ್ಟು ಹೋಗುವ ಘಟನೆಗಳು ಸಾಮಾನ್ಯವಾಗಿರುವ ನಡುವೆ, ತುಮಕೂರು ಜಿಲ್ಲೆಯಲ್ಲಿ ಇದಕ್ಕೆ ವಿರುದ್ಧವಾದ ಪ್ರಕರಣ ಬೆಳಕಿಗೆ ಬಂದಿದೆ. ಸೊಸೆ ಕಾಟಕ್ಕೆ ಬೇಸೆತ್ತು ಅತ್ತೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ.
ಗುಬ್ಬಿ...
ಶಿವಮೊಗ್ಗ: ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್‌ಟೇಬಲೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಮಹಮ್ಮದ್ ಜಕ್ರೀಯಾ (55) ಎಂದು ಗುರುತಿಸಲಾಗಿದೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...