📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಸಂಗೀತಕ್ಕೆ ಮಾಂತ್ರಿಕ ಶಕ್ತಿಯಿದೆ

ವಿಜಯಸಾಕ್ಷಿ ಸುದ್ದಿ, ಲಕ್ಷೇಶ್ವರ: ಸಂಗೀತ ಕಲಿಯುವದೊಂದು ತಪಸ್ಸಿದ್ದಂತೆ. ಪ್ರಾಮಾಣಿಕತೆ, ಶ್ರದ್ಧೆ, ನಿಷ್ಠೆ, ಗುರುಭಕ್ತಿ, ಸತತ ಅಭ್ಯಾಸದ ಮೂಲಕ ಸಂಗೀತವನ್ನು ಕಲಿಯುವವರಿಗೆ ಸಂಗೀತ ಸರಸ್ವತಿ ಒಲಿಯುತ್ತಾಳೆ. ಗುರು ಪರಂಪರೆಯನ್ನು ಉಳಿಸಿಕೊಂಡು ಹೋಗುತ್ತಿರುವ ಸಂಗೀತಕ್ಕೆ ಮಾಂತ್ರಿಕ...

ವೇತನವಿಲ್ಲದೇ ಜೀವನ ನಡೆಸುವುದು ಕಷ್ಟವಾಗಿದೆ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಕಳೆದ ಆರು ತಿಂಗಳ ವೇತನ ಬಾಕಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ನರೇಗಾ ನೌಕರರು ನಡೆಸುತ್ತಿರುವ ಅಸಹಕಾರ ಚಳುವಳಿ 9ನೇ ದಿನಕ್ಕೆ ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಂಡ ನರೇಗಾ ನೌಕರರ...

ಸಸಿಗಳನ್ನು ನೆಟ್ಟು ಕಾಪಾಡಿ

ವಿಜಯಸಾಕ್ಷಿ ಸುದ್ದಿ, ಗದಗ: ರೋಟರಿ ಗದಗ ಸೆಂಟ್ರಲ್ ವತಿಯಿಂದ 2025-26ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಸೇವಾದೀಕ್ಷೆ ಸಮಾರಂಭದ ನಿಮಿತ್ತ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ರೋ. ಪಿಡಿಜಿ ಡಾ.ಎನ್.ಬಿ. ಪಾಟೀಲ ಕಾರ್ಯಕ್ರಮಕ್ಕೆ ಚಾಲನೆ...

ಶಾರ್ಟ್ ಸರ್ಕೂಟ್‌ಗೆ ತಂದೆ-ಮಗ ಸಾವು

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ತಾಲೂಕಿನ ದುಗ್ಗಾವತಿ ಗ್ರಾಮದ ಹಲಗಿ ರಮೇಶ (38) ಹಾಗೂ ಹಲಗಿ ಚಂದ್ರು (15) ಕುರಿಯನ್ನು ಮೇಯಿಸುತ್ತಾ ಸಮೀಪದ ಶಾಮನೂರು ಶುಗರ್ ಕಾರ್ಖಾನೆಯ ಪಕ್ಕದ ಅಡಿಕೆ ಜಮೀನಿನ ತಂತಿ ಬೇಲಿ...

ಆ್ಯಂಗ್ಲೋ ಉರ್ದು ಪ್ರೌಢಶಾಲೆಯಲ್ಲಿ ಪಾಲಕರ ಸಭೆ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಆ್ಯಂಗ್ಲೋ ಉರ್ದು ಬಾಲಕಿಯರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಂಸ್ಥೆಯ ಸದಸ್ಯ ಪ್ರೊ. ಎ.ಎಂ. ಮುಲ್ಲಾ, ಇಂದಿನ ಮಕ್ಕಳೇ...

ರಾಜ್ಯ ಅತಿಥಿ ಉಪನ್ಯಾಸಕರ ಸಂಘ: ಪ್ರ. ಕಾರ್ಯದರ್ಶಿಯಾಗಿ ಶಶಿಕಲಾ ಜೋಳದ ನೇಮಕ

ವಿಜಯಸಾಕ್ಷಿ ಸುದ್ದಿ ಗದಗ: ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಮಟ್ಟದ ಪದಾಧಿಕಾರಿಗಳ ಹಾಗೂ ಅತಿಥಿ ಉಪನ್ಯಾಸಕರ ಸಾಮಾನ್ಯ ಸಭೆಯ ನಿರ್ಣಯದಂತೆ ಸಂಘದ ನಿಯಮಾನುಸಾರ ರಾಜ್ಯ ಘಟಕದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!