📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಗ್ಯಾರಂಟಿ ಯೋಜನೆ ಬೇಡವಾದರೆ ಅದನ್ನು ಬೇಡ ಎಂದು ವಾಪಸ್ ಕೊಡಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಬೇಡವಾದ್ರೆ ಅದನ್ನು ಬೇಡ ಎಂದು ವಾಪಸ್ ಕೊಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಫಲಾನುಭವಿಸಿ ಅದನ್ನೇ ಟೀಕೆ ಮಾಡಿದರೆ ಹೇಗೆ? ಹೀಗಾಗಿ ಗ್ಯಾರಂಟಿ...

ಕೋವಿಡ್ ಲಸಿಕೆಗೂ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ: ಡಾ. ಶರಣ ಪ್ರಕಾಶ ಪಾಟೀಲ್

ಬೆಂಗಳೂರು: ಕೋವಿಡ್ ಲಸಿಕೆಗೂ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ...

ಶವವಾಗಿ ಪತ್ತೆಯಾದ ಬ್ಯಾಂಕ್ ಮ್ಯಾನೇಜರ್: ಸಾವಿನ ಸುತ್ತ ಅನುಮಾನಗಳ ಹುತ್ತ!

ಪಾಟ್ನಾ: ಪಾಟ್ನಾದಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದೆ. ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಸಾವಿನ ಸುತ್ತ ಕೆಲವು ಗಂಭೀರ ಪ್ರಶ್ನೆಗಳು ಹುಟ್ಟಿಕೊಂಡಿವೆ. ಅದು ಅಪಘಾತವೋ ಅಥವಾ ಆತ್ಮಹತ್ಯೆಯೋ ಎಂಬುದು...

ಕೇಂದ್ರ ಸರ್ಕಾರ ಕಟ್ಟುನಿಟ್ಟಾಗಿ ಶಿಷ್ಠಾಚಾರ ಪಾಲನೆ ಮಾಡಬೇಕು: ಮಹದೇವಪ್ಪ!

ಬೆಂಗಳೂರು: ಕೇಂದ್ರ ಸರ್ಕಾರ ಕಟ್ಟುನಿಟ್ಟಾಗಿ ಶಿಷ್ಟಾಚಾರ ಪಾಲನೆ ಮಾಡಬೇಕು ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ.ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಗಳ ಜೊತೆ ಫೈಟ್ ಮಾಡದೇ ಶಿಷ್ಟಾಚಾರ ಪಾಲನೆ ಮಾಡಬೇಕು...

ಶುಕ್ಲಾ ಅವರ ಪ್ರಯಾಣವು ಶತಕೋಟಿ ಕನಸುಗಳಿಗೆ ಸ್ಫೂರ್ತಿ: ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಭಾರತದ ಗಗನಯಾನಿ ಶುಭಾಂಶು ಶುಕ್ಲಾ ಸೇರಿ ಸೇರಿದಂತೆ ಇನ್ನುಳಿದ ಮೂವರು ಗಗನಯಾತ್ರಿಗಳು ಯಶಸ್ವಿಯಾಗಿ ಕ್ಯಾಲಿಫೋರ್ನಿಯಾದ ಸ್ಯಾನ್​ ಡಿಯಾಗೋದಲ್ಲಿ ಬಂದಿಳಿದಿದ್ದಾರೆ.  ಇನ್ನೂ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸ್ವಾಗತ...

SpaceX Mission: ಅಂತರಿಕ್ಷದಿಂದ ಯಶಸ್ವಿಯಾಗಿ ಭೂಮಿಗೆ ಬಂದಿಳಿದ ಶುಭಾಂಶು ಶುಕ್ಲಾ!

ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಪ್ರಯಾಣ ಕೊನೆಗೊಂಡಿದೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸುಮಾರು 18 ದಿನಗಳನ್ನು ಕಳೆದ ಶುಭಾಂಶು ಅವರ ತಂಡ ಇಂದು ಸುರಕ್ಷಿತವಾಗಿ ಭೂಮಿಯನ್ನು ತಲುಪಿದೆ. ಅವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!