Crime News

ಬೆಂಗಳೂರಿನಲ್ಲಿ ಕಳ್ಳತನ ಮಾಡಿ ರಾಜಸ್ಥಾನಕ್ಕೆ ಪರಾರಿಯಾಗಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಮನೆಗಳವು ಮಾಡಿ, ಕದ್ದ ಚಿನ್ನಾಭರಣವನ್ನು ಚೆನ್ನೈನಲ್ಲಿ ಅಡವಿಟ್ಟು ಪರಾರಿಯಾಗಿದ್ದ ರಾಜಸ್ಥಾನ...

ಚೂಡಿದಾರ್ʼನಲ್ಲಿ MDMA ಸಾಗಾಟ: ಡೆಲ್ಲಿಯಿಂದ ಬೆಂಗಳೂರಿಗೆ ಮಾದಕ ವಸ್ತು ತರುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್.!

ಬೆಂಗಳೂರು: ಚೂಡಿದಾರ್‌ನಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ...

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರ್ಯಾಕ್ಟರ್ʼ́ಗೆ ಲಾರಿ ಡಿಕ್ಕಿ, ತಂದೆ-ಮಗಳು ಸ್ಥಳದಲ್ಲೇ ಸಾವು

ವಿಜಯಪುರ: ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ...

ಮದುವೆ ಆಮಂತ್ರಣದ ಹೆಸರಿನಲ್ಲಿ ಸೈಬರ್ ವಂಚನೆ; ವಾಟ್ಸಪ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 9 ಲಕ್ಷ ರೂ. ಮಾಯ

ಬೆಂಗಳೂರು: ವಾಟ್ಸಾಪ್‌ಗೆ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳು ಮತ್ತು APK ಫೈಲ್‌ಗಳನ್ನು...

ಸಂಸದ ಸುಧಾಕರ್, ಶಾಸಕ ಪ್ರದೀಪ್ ಈಶ್ವರ್ ತವರು ಗ್ರಾಮದಲ್ಲೇ ವೈದ್ಯರಿಲ್ಲ! ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕಿ ಸಾವು?

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Political News

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ; 7.5 ಕೋಟಿ ವಿದ್ಯಾರ್ಥಿಗಳಿಗೆ ಅನ್ಯಾಯ – ರಾಹುಲ್ ಗಾಂಧಿ ಆರೋಪ

ನವದೆಹಲಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಕಳೆದ ಒಂದು ದಶಕದಲ್ಲಿ ಭಾರೀ ಅಕ್ರಮಗಳು ನಡೆದಿದ್ದು, 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳು ಸಂಕಷ್ಟ ಅನುಭವಿಸಿವೆ ಎಂದು...

ಸಚಿವ ಸ್ಥಾನಕ್ಕೆ ಅಂತಿಮ ಕಸರತ್ತು: ಖರ್ಗೆ ನಿವಾಸದಲ್ಲಿ ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚಟುವಟಿಕೆಗಳು ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

Cinema

Dharwad News

Gadag News

Trending

ವಾಟರ್ ರೋಲಿಂಗ್ ಬೋಟ್ ಉದ್ಘಾಟನೆ

ವಿಜಯಸಾಕ್ಷಿ ಸುದ್ದಿ, ಗದಗ: ಭೀಷ್ಮ ಕೆರೆಯು ನಗರದ ಸೌಂದರ್ಯ ಹೆಚ್ಚಿಸಿದೆ. ಇಲ್ಲಿಗೆ ಬರುವ ಜನರು ಇನ್ನು ಮುಂದೆ ಬೋಟಿಂಗ್ ಜೊತೆಗೆ ವಾಟರ್ ರೋಲಿಂಗ್ ಬೋಟ್ ಅನುಭವ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ...

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ: ಸಚಿವ ಎಚ್.ಕೆ. ಪಾಟೀಲ

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಿಂಕದಕಟ್ಟಿ ಮೃಗಾಲಯದ ಹತ್ತಿರದಲ್ಲಿರುವ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಬರುವವರು ಇನ್ನು ಮುಂದೆ ಸಾಹಸಿ ಕ್ರೀಡೆಗಳನ್ನು ಆಡಿ ಮನರಂಜನೆ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ....

ಕಾಲುಬಾಯಿ ಲಸಿಕಾ ಅಭಿಯಾನಕ್ಕೆ ಚಾಲನೆ

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನಲ್ಲಿ 2025-26ನೇ ಸಾಲಿನ ರಾಷ್ಟ್ರೀಯ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 8ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನವು ನ. 3ರಿಂದ ಡಿ. 2ರವರೆಗೆ...

ಮದುವೆ ಆಗ್ತೀನಿ ಅಂತ ಕಾರು ಕೇಳಿಲ್ಲ: ಡಿಸಿಎಂ ಡಿಕೆಶಿ ಆರೋಪಕ್ಕೆ ತೇಜಸ್ವಿ ಸೂರ್ಯ ಟಾಂಗ್!

ಬೆಂಗಳೂರು:- ಮದುವೆ ವೇಳೆ ಕಾರಿಗಾಗಿ ಬಿಜೆಪಿ ಸಂಸದ ಪತ್ರ ಬರೆದಿದ್ದರು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತೇಜಸ್ವಿ ಸೂರ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಒಂದು ವರ್ಷದ ಹಿಂದೆ ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ....

ದರ್ಶನ್ ಅಭಿಮಾನಿಗಳ ಅತಿರೇಕದ ವರ್ತನೆ: ವೇದಿಕೆಯಲ್ಲಿ ತಾಳ್ಮೆ ಕಳೆದುಕೊಂಡ ರಚಿತಾ ರಾಮ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲಿನಲ್ಲಿ ಇದ್ದರೂ, ಅವರ ಅಭಿಮಾನಿಗಳ ಅತಿರೇಕ ಇನ್ನೂ ಕಡಿಮೆಯಾಗಿಲ್ಲ. ಈ ಅತಿರೇಕ ಈಗ ದರ್ಶನ್ ಆಪ್ತರಿಗೆ ತಲೆನೋವನ್ನೇ ತಂದಿದೆ. ರಚಿತಾ ರಾಮ್ ಅವರು ದುನಿಯಾ ವಿಜಯ್...

ವಿಷ್ಣುವರ್ಧನ್ ಅಭಿನಯದ ಬ್ಲಾಕ್‌ಬಸ್ಟರ್‌ಗೆ 25 ವರ್ಷ: ‘ಯಜಮಾನ’ ಸಿನಿಮಾ ಮರುಬಿಡುಗಡೆ

ಕನ್ನಡ ಚಲನಚಿತ್ರರಂಗದ ಎವರಿಗ್ರೀನ್ ನಟ ಡಾ. ವಿಷ್ಣುವರ್ಧನ್ ಅಭಿನಯದ ಬ್ಲಾಕ್‌ಬಸ್ಟರ್ ಸಿನಿಮಾ ‘ಯಜಮಾನ’ ಬಿಡುಗಡೆಯಾಗಿ 25 ವರ್ಷಗಳಾದ ಹಿನ್ನೆಲೆಯಲ್ಲಿ ಚಿತ್ರವನ್ನು ಮರುಬಿಡುಗಡೆ ಮಾಡಲಾಗುತ್ತಿದೆ. 2000ರಲ್ಲಿ ಬಿಡುಗಡೆಯಾದ ಈ ಚಿತ್ರದಲ್ಲಿ ವಿಷ್ಣುವರ್ಧನ್ ದ್ವಿಪಾತ್ರದಲ್ಲಿ ನಟಿಸಿದ್ದರು. ರಾಜ್ಯದಾದ್ಯಂತ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News