📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

Supreme court: ರಿಂಗ್ ರೋಡ್ ಹತ್ಯೆ ಪ್ರಕರಣ: ಶುಭಾ ಶಂಕರನಾರಾಯಣ್’ಗೆ ಜೀವಾವಧಿ ಶಿಕ್ಷೆ!

ಬೆಂಗಳೂರು: 2003ರಲ್ಲಿ ನಗರವನ್ನು ಬೆಚ್ಚಿಬೀಳಿಸಿದ್ದ ಪ್ರಸಿದ್ಧ ರಿಂಗ್‌ ರೋಡ್ ಹತ್ಯೆ ಪ್ರಕರಣದಲ್ಲಿ ಅಪರಾಧಿ ಶುಭಾ ಶಂಕರನಾರಾಯಣ್‌ಗೆ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು,...

ಹೃದಯಾಘಾತ: 53 ವರ್ಷದ KSRTC ನೌಕರ ಸಾವು!

ಕೋಲಾರ: ಹೃದಯಾಘಾತದಿಂದ KSRTC ನೌಕರ ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ಜರುಗಿದೆ. 53 ವರ್ಷದ ಬಾಬಾಜಾನ್ ಮೃತ KSRTC ನೌಕರ. ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ ನಿವಾಸಿ ಬಾಬಾಜಾನ್ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಮೆಕ್ಯಾನಿಕ್ ಆಗಿ ಕೆಲಸ...

ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ.!

ಬೆಂಗಳೂರು: ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಕಡಲು ಪ್ರಕ್ಷುಬ್ಧ: ನಾಡದೋಣಿ ಮಗುಚಿ ಬಿದ್ದು ಮೂವರು ಮೀನುಗಾರ ಸಾವು!

ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಭಾರೀ ದುರಂತ ಸಂಭವಿಸಿದ್ದು, ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ದುರ್ಘಟನೆ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್...

ಬೈಕ್ ಸ್ಕಿಡ್: ಯುವಕ ಸ್ಥಳದಲ್ಲೇ ಸಾವು, ಇನ್ನೊರ್ವನಿಗೆ ಗಂಭೀರ ಗಾಯ

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದ ಬಳಿ ನಡೆದ ಬೈಕ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ, ಇನ್ನೊಬ್ಬನಿಗೆ ಗಂಭೀರ ಗಾಯವಾಗಿದೆ. ಮೃತ ಯುವಕನನ್ನು ಬಿದರಕುಂದಿ ಗ್ರಾಮದ ಆಕಾಶ ಕುರಿ (23)...

ಜನಾರ್ಧನ ರೆಡ್ಡಿ ಮಗನ ಜೊತೆ ನಟಿಸಲು ದುಬಾರಿ ಸಂಭಾವನೆ ಪಡೆದ ನಟಿ ಶ್ರೀಲೀಲಾ

ಜನಾರ್ಧನ್‌ ರೆಡ್ಡಿ ಪುತ್ರ ಕಿರೀಟ ನಟನೆಯ ಜ್ಯೂನಿಯರ್‌ ಸಿನಿಮಾ ರಿಲೀಸ್‌ ಗೆ ರೆಡಿಯಾಗಿದೆ. ಹೀಗಾಗಿ ಚಿತ್ರತಂಡ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ಜ್ಯೂನಿಯರ್‌ ಸಿನಿಮಾ ಬಿಡುಗಡೆ ಆಗುತ್ತಿದ್ದು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!