ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಮೈಸೂರು: “ಸಿದ್ದರಾಮಯ್ಯ ಅವರ ಆರ್ಮಿ ಛಿದ್ರವಾಗಿಲ್ಲ. ಈಗಲೂ ಅವರೇ ನಮ್ಮ ಆರ್ಮಿಯ ಕ್ಯಾಪ್ಟನ್, ನಾನು ವೈಸ್ ಕ್ಯಾಪ್ಟನ್” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ತಮ್ಮ ನಡುವಿನ...
ಭಾರತ ಅಂಡರ್–19 ತಂಡದ ನಾಯಕ ವೈಭವ್ ಸೂರ್ಯವಂಶಿ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಬರೆದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3–0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ, ಅಂಡರ್–19...
ಚಾಮರಾಜನಗರ:- ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹುಂಡಿ ಗ್ರಾಮದಲ್ಲಿ ಜರುಗಿದೆ.
ಗ್ರಾಮದ ಗುರುವಿನಪುರ ರಸ್ತೆಯಲ್ಲಿರುವ ರಾಮಪ್ಪ ಎಂಬುವರ ತೋಟದಲ್ಲಿದ್ದ ಹಸುವಿನ ಮೇಲೆ ಇಂದು ನಸುಕಿನ ಜಾವ...
ಬೆಂಗಳೂರು: ಮಹಿಳೆಯರಿಗೆ ಉದ್ಯೋಗ ಹಾಗೂ ವಾಸಕ್ಕೆ ಅತ್ಯಂತ ಅನುಕೂಲಕರ ನಗರವಾಗಿ ಬೆಂಗಳೂರು ಹೊರಹೊಮ್ಮಿದೆ.
ಅವತಾರ್ ಗ್ರೂಪ್ ಬಿಡುಗಡೆ ಮಾಡಿದ ‘ಟಾಪ್ ಸಿಟೀಸ್ ವಿಮೆನ್ ಇನ್ ಇಂಡಿಯಾ’ ಸಮೀಕ್ಷಾ ವರದಿಯಲ್ಲಿ, ದೇಶದ 125 ನಗರಗಳನ್ನು ಅಧ್ಯಯನ...
ಕೆಜಿಎಫ್ 2 ನಂತರ ಯಶ್ ಯಾವ ಸಿನಿಮಾ ಮಾಡ್ತಾರೆ ಅನ್ನೋ ಪ್ರಶ್ನೆಗೆ ಈಗ ಸ್ಪಷ್ಟ ಉತ್ತರ ಸಿಕ್ಕಿದೆ. ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್ ಯಶ್ ಬರ್ತ್‌ಡೇ ದಿನವೇ ರಿಲೀಸ್ ಆಗಿದ್ದು, ಫ್ಯಾನ್ಸ್‌ನಲ್ಲಿ...
ದಳಪತಿ ವಿಜಯ್ ರಾಜಕೀಯ ಪ್ರವೇಶದತ್ತ ಹೆಜ್ಜೆ ಇಡುತ್ತಿರುವ ಸಂದರ್ಭದಲ್ಲೇ, ಅವರ ಕೊನೆಯ ಸಿನಿಮಾ ಎಂದು ಹೇಳಲಾಗುತ್ತಿರುವ ‘ಜನ ನಾಯಗನ್’ ಸೆನ್ಸಾರ್ ವಿವಾದದ ಸುಳಿಯಲ್ಲಿ ಸಿಲುಕಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಡಿಸೆಂಬರ್ 18ರಂದು ಕೆವಿಎನ್ ನಿರ್ಮಾಣ...
ರಾಕಿಂಗ್ ಸ್ಟಾರ್ ಯಶ್ ನಾಳೆ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ. ಈ ಹಿನ್ನೆಲೆ ಈ ಬಾರಿ ಆದರೂ ಯಶ್ ಅಭಿಮಾನಿಗಳನ್ನು ನೇರವಾಗಿ ಭೇಟಿಯಾಗಬಹುದು ಎಂಬ ನಿರೀಕ್ಷೆ ಗಟ್ಟಿಯಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಯಶ್ ತಮ್ಮ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...